ಎಪ್ರಿಲ್ 24 ರಂದು ಮಧ್ಯಾಹ್ನ ನಿಮ್ಮ ನೆರಳನ್ನು ಕಾಣಲಾಗುವುದಿಲ್ಲ. ಏಕೆಂದರೆ ಈಗ ಕರ್ಕಾಟಕ ವೃತ್ತದೆಡೆಗೆ, ಚಲಿಸುತ್ತಿರುವ ಸೂರ್ಯ ತಾನು ಹಾದುಹೋಗುವ ಸ್ಥಳಗಳಲ್ಲಿ ಮಧ್ಯಾಹ್ನ ನೆತ್ತಿಯ ಮೇಲೆ ಬಂದಾಗ…
ಮಕ್ಕಳಿಗೆ ಪರಿಸರದ ಬಗ್ಗೆ ಕಾಳಜಿ ಮತ್ತು ಪ್ಲಾಸ್ಟಿಕ್ ಬಳಕೆ ಕುರಿತು ಹೆಚ್ಚು ತಿಳುವಳಿಕೆ ನೀಡಬೇಕಾದ ಅಗತ್ಯವಿದೆ ಎಂದು ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅಭಿಪ್ರಾಯಪಟ್ಟಿದ್ದಾರೆ. ದಾವಣಗೆರೆಯಲ್ಲಿ ಜವಾಹರ್…
ಪ್ರವಾಸಿ ತಾಣಗಳಲ್ಲಿ ಸ್ವಚ್ಛತೆ ಕಾಪಾಡುವುದು ಸ್ಥಳೀಯ ಆಡಳಿತಕ್ಕೆ ಎಷ್ಟು ಮುಖ್ಯವೋ ಅಲ್ಲಿಗೆ ಭೇಟಿ ನೀಡುವ ಪ್ರವಾಸಿಗರ ಜವಾಬ್ದಾರಿಯೂ ಅಷ್ಟೇ ಮುಖ್ಯವಾಗಿರುತ್ತದೆ.
ಬೇಸಿಗೆ ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೃಗಾಲಯದ ಪ್ರಾಣಿಗಳು ಸುಡುಬಿಸಿಲಿಗೆ ಕಂಗಾಲಾಗಿದ್ದು, ಮಧ್ಯಾಹ್ನದ ವೇಳೆಯಲ್ಲಿ ಪ್ರಾಣಿಗಳಿಗೆ ತಂಪಾದ ವಾತಾವರಣವನ್ನು ಕಲ್ಪಿಸುವುದರ ಜೊತೆಗೆ ತಂಪಾದ ಆಹಾರ ಪದಾರ್ಥಗಳನ್ನು ನೀಡುತ್ತಿದ್ದಾರೆ.
ಸುಳ್ಯ ಪ್ರದೇಶದ ಕೆಲವು ಕಡೆ ಮಂಗಳವಾರ ಸಂಜೆ ಮೋಡದ ಅಪರೂಪದ ವಿದ್ಯಮಾನ ಆಗಸ ಕಂಡಿದೆ. ಕ್ಲೌಡ್ ಐರಿಸೇಶನ್ ಎಂದು ಕರೆಯುವ ಈ ವಿದ್ಯಮಾನವು ಅಪರೂಪಕ್ಕೊಮ್ಮೆ ಸಂಭವಿಸುತ್ತದೆ.
ವಿಶ್ವದ ಪ್ರಮುಖವಾದ 107 ಬೆಳೆಗಳಲ್ಲಿ ಸುಮಾರು 70% ಗೆ ಬೆಳೆಗಳು ಜೇನುನೊಣಗಳಂತಹ ಪರಿಸರ ಮಿತ್ರನಿಂದ ಪರಾಗಸ್ಪರ್ಶ ಕ್ರಿಯೆಗಳು ಅತ್ಯಗತ್ಯವಾಗಿದೆ. ಜೇನುನೊಣದ ಕುಸಿತವು ಕೀಟನಾಶಕಗಳ ಅತಿಯಾದ ಬಳಕೆಯ ಸಮಸ್ಯೆಗಳನ್ನು…
ಬಂಡಿಪುರ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರಾತ್ರಿ ಸಂಚಾರ ನಿಷೇಧ ತೆರವುಗೊಳಿಸಬಾರದು ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯ.
ರಾಜ್ಯದಲ್ಲಿ 6395 ಆನೆಗಳಿದ್ದು, ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಯಲ್ಲಿ ಕಾಫಿ ತೋಟಗಳಲ್ಲಿ ನೂರಾರು ಆನೆಗಳಿವೆ. ಇವುಗಳ ದಾಳಿಯಿಂದ ಸಾವು ನೋವು ಸಂಭವಿಸುತ್ತಿದೆ.
ಜಮ್ಮು ಮತ್ತು ಕಾಶ್ಮೀರದಾದ್ಯಂತ ಹಸಿರು ಹೊದಿಕೆಯನ್ನು ಹೆಚ್ಚಿಸುವ ಸಲುವಾಗಿ ಅರಣ್ಯ ಇಲಾಖೆಯು ಹಬ್ಬದ ದಿನದಂದು ಸಸಿಗಳನ್ನು ವಿತರಿಸುವ ಪ್ರಯತ್ನ ಮಾಡಿದೆ. ಈ ಬಾರಿ ಈದ್-ಉಲ್-ಫಿತರ್ನಲ್ಲಿ ಸಾರ್ವಜನಿಕರಿಗೆ ವಿವಿಧ…
ಗ್ರಾಮ ಪಂಚಾಯತ್, ಹೋಬಳಿ ಮಟ್ಟದಲ್ಲಿ ಹವಾಮಾನ ಮತ್ತು ಮಳೆಮಾಪನ ಕೇಂದ್ರಗಳನ್ನು ಅಳವಡಿಸಿದರೆ ಬೆಳೆಗಳಿಗೆ ಯೋಗ್ಯ ರೀತಿಯಲ್ಲಿ ’ಪ್ರಧಾನ ಮಂತ್ರಿ ಬೆಳೆವಿಮೆ’ಯನ್ನು ಪಾವತಿಸಲು ಅನುಕೂಲವಾಗಲಿದೆ ಎಂದು ಬೆಳಗಾವಿ ಸಂಸದ…