Advertisement

ಪರಿಸರ

ಹಿಮಾಚಲದಲ್ಲೂ ಭಾರಿ ಮೇಘಸ್ಫೋಟ | 11 ಮಂದಿ ಬಲಿ-50 ಕ್ಕೂ ಅಧಿಕ ಮಂದಿ ನಾಪತ್ತೆ | ಉತ್ತರಾಖಂಡದಲ್ಲಿ ಭೀಕರ ಪ್ರವಾಹ | ವಯನಾಡು ಮಾದರಿಯ ಇನ್ನೊಂದು ದುರ್ಘಟನೆ |

ಹಿಮಾಚಲ ಪ್ರದೇಶದ ಎರಡು ಕಡೆ ಮೇಘಸ್ಫೋಟ ಸಂಭವಿಸಿದೆ. ದುರ್ಘಟನೆಯಲ್ಲಿ 11 ಮಂದಿ ಬಲಿಯಾಗಿದ್ದಾರೆ. ಸುಮಾರು 50 ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ.

2 years ago

ಬಹುತೇಕ ಭರ್ತಿಯಾದ ರಾಜ್ಯದ ಜಲಾಶಯಗಳು | ದಕ್ಷಿಣ ಕನ್ನಡದ ನದಿ, ಹಳ್ಳ ಕೊಳ್ಳಗಳ ನೀರಿನ ಮಟ್ಟ ಏರಿಕೆ |

ದಕ್ಷಿಣ ಕನ್ನಡ ಜಿಲ್ಲೆಯ ಪಶ್ಚಿಮ‌ ಘಟ್ಟದ ತಪ್ಪಲಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ನದಿ ನೀರಿನ ಮಟ್ಟ ಏರುತ್ತಿದ್ದು, ಹಲವೆಡೆ ನೆರೆ ಕಾಣಿಸಿಕೊಂಡಿದೆ. ಪಶ್ಚಿಮ ಘಟ್ಟದ ತಪ್ಪಲಲ್ಲಿರುವ…

2 years ago

ಕೆಆರ್‌ಎಸ್ ಸುತ್ತ ಗಣಿಗಾರಿಕೆ ನಿಷೇಧ ಹಿನ್ನೆಲೆ | ಗಣಿಗಾರಿಕೆಗೆ ಕೋರಿ ಅರ್ಜಿ ಸಲ್ಲಿಸಿದ್ದ ಅರ್ಜಿದಾರರು | ಅಧ್ಯಯನ ವರದಿಗೆ ಸಮಯ ಕೇಳಿದ ಅಣೆಕಟ್ಟು ಸುರಕ್ಷತಾ ಸಮಿತಿ

ಕೆಆರ್‌ಎಸ್ ಸುತ್ತ ಗಣಿಗಾರಿಕೆ ಚಟುವಟಿಕೆ ನಿಷೇಧಿಸಿರುವ ಕಾರಣ ಅಣೆಕಟ್ಟು ಸುರಕ್ಷತೆ ಬಗ್ಗೆ ವೈಜ್ಞಾನಿಕ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಕಾಲಾವಕಾಶ ಬೇಕೆಂದು ರಾಜ್ಯಮಟ್ಟದ ಅಣೆಕಟ್ಟು ಸುರಕ್ಷತಾ ಸಮಿತಿ…

2 years ago

ವಯನಾಡ್‌ ದುರಂತಕ್ಕೆ ಕಾರಣವೇನು…? | 48 ಗಂಟೆಯಲ್ಲಿ ಸುರಿದ ಮಳೆ 572 ಮಿಮೀ | ಗ್ರಾಮೀಣ ಭಾಗದಲ್ಲೂ ಮಳೆ ಮಾಪಕಗಳ ಅಗತ್ಯತೆ ಏನು..?

ಕೇರಳದ  ವಯನಾಡ್‌ ಜಿಲ್ಲೆಯ  ಮುಂಡಕ್ಕೈ ಗ್ರಾಮದಲ್ಲಿ ಸಂಭವಿಸಿದ ಭೂಕುಸಿತಕ್ಕೆ ಕಾರಣವೇನು ? ಎಂಬುದರ ಬಗ್ಗೆ ಅಧ್ಯಯನ , ಚರ್ಚೆ ನಡೆಯುತ್ತಿದೆ. ಮೇಲ್ನೋಟದ ಮಾಹಿತಿಯ ಪ್ರಕಾರ 48 ಗಂಟೆಯಲ್ಲಿ…

2 years ago

ನದಿಗಳೇಕೆ ಪ್ರವಾಹಪೀಡಿತವಾಗುತ್ತದೆ…? | ವಯನಾಡು ಸಮಸ್ತ ಮಲೆನಾಡಿಗೆ ಪಾಠವಾಗಲಿ…

ಹಿಂದೆಯೂ ನದಿಗಳಲ್ಲಿ ಪ್ರವಾಹವಾಗುತ್ತಿತ್ತು.‌ ಈಗಲೂ ಪ್ತವಾಹವಾಗುತ್ತದೆ. ಆದರೆ ಆಗಿಗೂ ಈಗಿಗೂ ಈ ಪ್ರವಾಹದ ವಿಶ್ಲೇಷಣೆ ಬೇರೆ ಬೇರೆಯಾಗಿದೆ. ನದಿ ಪಾತ್ರದ ಪ್ರತಿ ಊರಿನಲ್ಲೂ ಜೆಸಿಬಿ‌ ಮುಂತಾದ ಬೃಹತ್…

2 years ago

ದಕ್ಷಿಣ ಭಾರತದಲ್ಲಿ ರಣ ಭೀಕರ ಮಳೆ | ಉತ್ತರ ಕಾಶ್ಮೀರದಲ್ಲಿ ಬಿಸಿಲಿನ ಹೊಡೆತ | ಶಾಲೆಗಳಿಗೆ ರಜೆ ಘೋಷಣೆ, ಮಳೆಗಾಗಿ ಪ್ರಾರ್ಥನೆ

ಭಾರತದ ದಕ್ಷಿಣ ರಾಜ್ಯಗಳಾದ ಮಹಾರಾಷ್ಟ್ರ, ಕರ್ನಾಟಕ, ಕೇರಳದಲ್ಲಿ ಮಳೆಯ ಅಬ್ಬರಕ್ಕೆ  ಜನ ಜೀವನ ಹೈರಾಣಾಗಿದೆ. ಆದರೆ ಅತ್ತ ಕಾಶ್ಮೀರ ಕಣಿವೆಯ ಜನತೆ ಬಿಸಿಲಿನ ಬೇಗೆಯಿಂದ ತತ್ತರಿಸಿ ಹೋಗಿದ್ದೆದಾರೆ.…

2 years ago

ವಯನಾಡ್​ನಲ್ಲಿ ಭೀಕರ ಭೂಕುಸಿತ | ದುರ್ಘಟನೆಗೆ ಬಲಿಯಾದವರ ಸಂಖ್ಯೆ ಏರುತ್ತಿದೆ | 84 ಮೃತದೇಹ ಪತ್ತೆ‌ | ಸಿಎಂ ಪಿಣರಾಯಿ ಜೊತೆ ಮೋದಿ, ರಾಹುಲ್ ಮಾತುಕತೆ | ಮೃತರ ಕುಟುಂಬಗಳಿಗೆ ಪರಿಹಾರ ಘೋಷಣೆ |

ಕೇರಳದ ವಯನಾಡ್‌ ಜಿಲ್ಲೆಯಲ್ಲಿ ಭೀಕರ ಭೂಕುಸಿತಕ್ಕೆ ಬಲಿಯಾದವರ ಸಂಖ್ಯೆ ಏರಿಕೆಯಾಗುತ್ತಿದೆ.ಈಗಾಗಲೇ 84 ಮೃತದೇಹ ಪತ್ತೆಯಾಗಿದೆ. ಕಾರ್ಯಾಚರಣೆ ನಡೆಯುತ್ತಿದೆ. ಸುಮಾರು 400 ಕುಟುಂಬಗಳು ತೊಂದರೆಗೊಳಗಾಗಿವೆ. 65-70 ಮಂದಿ ಗಾಯಾಳುಗಳನ್ನು…

2 years ago

ಮಲೆನಾಡಲ್ಲಿ ಅಬ್ಬರಿಸಿದ ವರುಣ | ಶಿರಾಡಿ ಘಾಟಿಯಲ್ಲಿ ಭೂಕುಸಿತ | ಚಾರ್ಮಾಡಿ ಘಾಟ್‌ನಲ್ಲಿ ಮರ ಬಿದ್ದು ರಸ್ತೆ ಬಂದ್ | ಉಪ್ಪಿನಂಗಡಿಯಲ್ಲಿ ನೇತ್ರಾವತಿ-ಕುಮಾರಧಾರಾ ಸಂಗಮಕ್ಕೆ ಹತ್ತಿರ | ಘಟಪ್ರಭಾ ನದಿಯ ಅಬ್ಬರಕ್ಕೆ ಊರಿಗೆ ಊರೇ ಮುಳುಗಡೆ..! |

ರಾಜ್ಯದಾದ್ಯಂತ ವರುಣ ಮತ್ತೆ ಅಬ್ಬರಿಸಿದ್ದಾರೆ. ಅದರಲ್ಲೂ ಪಶ್ಚಿಮಘಟ್ಟದ ತಪ್ಪಲು ಹಾಗೂ ಪಶ್ಚಿಮ ಘಟ್ಟದಲ್ಲಿ ಭಾರೀ ಮಳೆಯಾಗುತ್ತಿದೆ. ಭಾರೀ ಮಳೆಗೆ ಹಳ್ಳ ಕೊಳ್ಳಗಳು ತುಂಬಿ ಜಲ ಪ್ರಳಯದ ಪರಿಸ್ಥಿತಿ…

2 years ago

ಜಗತ್ತಿನಾದ್ಯಂತ ಅಸ್ಥಿರ ಮಳೆ | ಕಳೆದೊಂದು ಶತಮಾನಗಳ ಮಾನವನ ಚಟುವಟಿಕೆಗಳೇ ಈ ಏರಿಳಿತಕ್ಕೆ ಕಾರಣ | ಅಧ್ಯಯನ ವರದಿ

ಇತ್ತೀಚಿನ ವರ್ಷಗಳಲ್ಲಿ, ಪ್ರಪಂಚದಾದ್ಯಂತ ಮಳೆಯ ಪ್ಯಾಟರ್ನ್‌ ಬದಲಾಗುತ್ತಿದೆ.  ಹವಾಮಾನ ಬದಲಾವಣೆಯಿಂದಾಗಿ ಅನೇಕ ಪ್ರದೇಶಗಳು ಸಂಕಷ್ಟ ಅನುಭವಿಸುತ್ತಿವೆ. ಜಗತ್ತಿನ ಬಹುತೇಕ ದೇಶಗಳು ಅತಿವೃಷ್ಟಿಯ ಪರಿಣಾಮಕ್ಕೆ ತುತ್ತಾಗುತ್ತಿವೆ. ಅಕಾಲಿಕ ಮಳೆ…

2 years ago

ಉತ್ತರ ಕರ್ನಾಟಕದ ಮಾವು ಬೆಳೆಗಾರರಿಗೆ ಸಿಹಿ ಸುದ್ದಿ | ಧಾರವಾಡಕ್ಕೆ ಮಾವು ಅಭಿವೃದ್ಧಿ ಕೇಂದ್ರ ಮಂಜೂರು

ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಅನೇಕ ಆಹಾರ ಪದಾರ್ಥಗಳನ್ನು ಬೆಳೆಯಲಾಗುತ್ತದೆ. ಹಣ್ಣು, ಸೊಪ್ಪು- ತರಕಾರಿ, ದವಸ, ಧಾನ್ಯ, ಬೇಳೆ ಕಾಳು ಮುಂತಾದ ಹೆಚ್ಚಿನ ಬೆಳೆಗಳು ಇಲ್ಲಿ ಆದಾಯ. ರಾಜ್ಯದ…

2 years ago