ಪರಿಸರ

ಕಾವೇರಿ ನದಿ ಮಲೀನತೆ ಹಾಗೂ ನದಿ ಪಾತ್ರಗಳ ಒತ್ತುವರಿ ತಡೆಯಲು ತಂಡ ರಚನೆಕಾವೇರಿ ನದಿ ಮಲೀನತೆ ಹಾಗೂ ನದಿ ಪಾತ್ರಗಳ ಒತ್ತುವರಿ ತಡೆಯಲು ತಂಡ ರಚನೆ

ಕಾವೇರಿ ನದಿ ಮಲೀನತೆ ಹಾಗೂ ನದಿ ಪಾತ್ರಗಳ ಒತ್ತುವರಿ ತಡೆಯಲು ತಂಡ ರಚನೆ

ಕಾವೇರಿ ನದಿ ಮಲೀನತೆ ಹಾಗೂ ನದಿ ಪಾತ್ರಗಳ ಒತ್ತುವರಿ ತಡೆಯಲು ತಂಡ ರಚನೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್  ತಿಳಿಸಿದ್ದಾರೆ. ವಿಶ್ವ ಜಲದಿನದ ಅಂಗವಾಗಿ ಒಂದು ವಾರಗಳ…

1 month ago
ವಿಶ್ವ ಜಲ ದಿನ | 2025 ರ ವಿಶ್ವ ಜಲ ದಿನದ ಥೀಮ್ ‘ಹಿಮನದಿ ಸಂರಕ್ಷಣೆ’ | ಭವಿಷ್ಯಕ್ಕಾಗಿ ಜಲಸಂಪನ್ಮೂಲ ರಕ್ಷಣೆ ಅನಿವಾರ್ಯ |ವಿಶ್ವ ಜಲ ದಿನ | 2025 ರ ವಿಶ್ವ ಜಲ ದಿನದ ಥೀಮ್ ‘ಹಿಮನದಿ ಸಂರಕ್ಷಣೆ’ | ಭವಿಷ್ಯಕ್ಕಾಗಿ ಜಲಸಂಪನ್ಮೂಲ ರಕ್ಷಣೆ ಅನಿವಾರ್ಯ |

ವಿಶ್ವ ಜಲ ದಿನ | 2025 ರ ವಿಶ್ವ ಜಲ ದಿನದ ಥೀಮ್ ‘ಹಿಮನದಿ ಸಂರಕ್ಷಣೆ’ | ಭವಿಷ್ಯಕ್ಕಾಗಿ ಜಲಸಂಪನ್ಮೂಲ ರಕ್ಷಣೆ ಅನಿವಾರ್ಯ |

ನಮ್ಮ ಭವಿಷ್ಯಕ್ಕಾಗಿ ನಾವೆಲ್ಲರೂ ಜಲ ಸಂರಕ್ಷಣೆಯ ಕಡೆಗೆ ಮನಸ್ಸು ಮಾಡಬೇಕಿದೆ. ಈ ಮೂಲಕ ನಮ್ಮದೇ ಪೀಳಿಗೆಗೆ ಸಮೃದ್ಧ ಜಲ, ಪರಿಸರವನ್ನು ಕೊಡುಗೆಯಾಗಿ ನೀಡಬೇಕಿದೆ.

1 month ago
ಮಲೆನಾಡು-ಕರಾವಳಿ ಭಾಗದ ಅಡಿಕೆ ಬೆಳೆಗಾರರಿಗೆ ಸಮಸ್ಯೆ ಎಲ್ಲಾಗುತ್ತಿದೆ…? | ಇಳುವರಿ ಕೊರೆತೆಯಾಗುತ್ತಿರುವುದು ಏಕೆ..? | ಏನು ಮಾಡಬಹುದು ಮುಂದೆ..?ಮಲೆನಾಡು-ಕರಾವಳಿ ಭಾಗದ ಅಡಿಕೆ ಬೆಳೆಗಾರರಿಗೆ ಸಮಸ್ಯೆ ಎಲ್ಲಾಗುತ್ತಿದೆ…? | ಇಳುವರಿ ಕೊರೆತೆಯಾಗುತ್ತಿರುವುದು ಏಕೆ..? | ಏನು ಮಾಡಬಹುದು ಮುಂದೆ..?

ಮಲೆನಾಡು-ಕರಾವಳಿ ಭಾಗದ ಅಡಿಕೆ ಬೆಳೆಗಾರರಿಗೆ ಸಮಸ್ಯೆ ಎಲ್ಲಾಗುತ್ತಿದೆ…? | ಇಳುವರಿ ಕೊರೆತೆಯಾಗುತ್ತಿರುವುದು ಏಕೆ..? | ಏನು ಮಾಡಬಹುದು ಮುಂದೆ..?

ಈಚೆಗೆ ಕರಾವಳಿ-ಮಲೆನಾಡು ಭಾಗದಲ್ಲಿ ತಾಪಮಾನ ವಿಪರೀತ ಏರಿಕೆಯಾಗುತ್ತಿದೆ. ಅದರ ಜೊತೆಗೇ ತೇವಾಂಶ ಗಣನೀಯವಾಗಿ ಇಳಿಕೆಯಾಗುತ್ತಿದೆ. ಈಗಿನ ಕೃಷಿ ಪದ್ಧತಿಗೆ ತೇವಾಂಶವೂ ಅಗತ್ಯವಾಗಿರುವುದರಿಂದ ಕೃಷಿ ಪದ್ಧತಿ ಹಾಗೂ ಕೃಷಿ…

1 month ago
ಏಪ್ರಿಲ್ 30 ರವರೆಗೆ ಜೋಗ ಜಲಪಾತಕ್ಕೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಏಪ್ರಿಲ್ 30 ರವರೆಗೆ ಜೋಗ ಜಲಪಾತಕ್ಕೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ

ಏಪ್ರಿಲ್ 30 ರವರೆಗೆ ಜೋಗ ಜಲಪಾತಕ್ಕೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ

ವಿಶ್ವವಿಖ್ಯಾತ ಜೋಗ ಜಲಪಾತ ಪ್ರದೇಶದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ. ಈ ಕಾಮಗಾರಿಗಳಲ್ಲಿ ಜೋಗ ಜಲಪಾತದ ಮುಖ್ಯದ್ವಾರದ ಕಾಮಗಾರಿಯೂ ಒಂದಾಗಿರುವ ಕಾರಣ,…

1 month ago
ಕರಾವಳಿ ಜಿಲ್ಲೆಯಲ್ಲಿ ಬಿಸಿಗಾಳಿ | ಮುನ್ನೆಚ್ಚರಿಕೆ ವಹಿಸಲು ಸೂಚನೆಕರಾವಳಿ ಜಿಲ್ಲೆಯಲ್ಲಿ ಬಿಸಿಗಾಳಿ | ಮುನ್ನೆಚ್ಚರಿಕೆ ವಹಿಸಲು ಸೂಚನೆ

ಕರಾವಳಿ ಜಿಲ್ಲೆಯಲ್ಲಿ ಬಿಸಿಗಾಳಿ | ಮುನ್ನೆಚ್ಚರಿಕೆ ವಹಿಸಲು ಸೂಚನೆ

ಬಿಸಿಲಿನ ಅವಧಿಯಲ್ಲಿ ಕೊಡೆ ಇಲ್ಲದೆ ಹೊರಗೆ ಹೋಗಬೇಡಿ, ಕಪ್ಪು /ಘಾಡ ಬಣ್ಣದ, ಹಾಗೂ ಸಿಂಥಟಿಕ್ ಉಡುಪುಗಳನ್ನು ಧರಿಸಬೇಡಿ. ನೇರವಾಗಿ ಬಿಸಿಲಿನ ಝಳಕ್ಕೆ ತಲೆ ಒಡ್ಡಬೇಡಿ. ಹೆಚ್ಚಿನ ಬಿಸಿಲು…

2 months ago
ರಾಜ್ಯದಲ್ಲಿ ರೈತರು ಬೆಳೆದ ಸಾಗುವಾನಿ, ಹುಣಸೆ ಮರಗಳನ್ನು ಕಟಾವು ಮಾಡಲು ಅನುಮತಿ | 2 ವರ್ಷದಲ್ಲಿ 189241 ಮರ ಕಡಿಯಲು ಅನುಮತಿ |ರಾಜ್ಯದಲ್ಲಿ ರೈತರು ಬೆಳೆದ ಸಾಗುವಾನಿ, ಹುಣಸೆ ಮರಗಳನ್ನು ಕಟಾವು ಮಾಡಲು ಅನುಮತಿ | 2 ವರ್ಷದಲ್ಲಿ 189241 ಮರ ಕಡಿಯಲು ಅನುಮತಿ |

ರಾಜ್ಯದಲ್ಲಿ ರೈತರು ಬೆಳೆದ ಸಾಗುವಾನಿ, ಹುಣಸೆ ಮರಗಳನ್ನು ಕಟಾವು ಮಾಡಲು ಅನುಮತಿ | 2 ವರ್ಷದಲ್ಲಿ 189241 ಮರ ಕಡಿಯಲು ಅನುಮತಿ |

ರಾಜ್ಯದಲ್ಲಿ ರೈತರು ಬೆಳೆದ ಸಾಗುವಾನಿ, ಹುಣಸೆ, ಬೀಟೆ, ರೈನ್, ಫೆಲೋಫಾರಂ, ಹುಣಸೆ, ಬೇವು, ಗುಲ್ಮೊಹರ್, ಕಾಡು ಬಾದಾಮಿ, ಮರಗಳನ್ನು ಕಟಾವು ಮಾಡಲು ಸರ್ಕಾರ ಅನುಮತಿ ನೀಡಿದೆ ಎಂದು…

2 months ago
ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ 6 ಹುಲಿ ಮರಿಗಳ ಜನನ | ಶೀಘ್ರದಲ್ಲೇ ಪ್ರವಾಸಿಗರ ವೀಕ್ಷಣೆಗೆ ಅವಕಾಶಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ 6 ಹುಲಿ ಮರಿಗಳ ಜನನ | ಶೀಘ್ರದಲ್ಲೇ ಪ್ರವಾಸಿಗರ ವೀಕ್ಷಣೆಗೆ ಅವಕಾಶ

ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ 6 ಹುಲಿ ಮರಿಗಳ ಜನನ | ಶೀಘ್ರದಲ್ಲೇ ಪ್ರವಾಸಿಗರ ವೀಕ್ಷಣೆಗೆ ಅವಕಾಶ

ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಇತ್ತೀಚೆಗೆ ಎರಡು ಹುಲಿಗಳು ಒಟ್ಟು 6 ಮರಿಗಳಿಗೆ ಜನ್ಮ ನೀಡಿವೆ. ಆರು ವರ್ಷದ ಹಿಮಾ ಹುಲಿ, ನಾಲ್ಕು ಮರಿಗಳಿಗೆ ಜನ್ಮ ನೀಡಿದೆ. 8…

2 months ago
ಎತ್ತಿನಹೊಳೆ ಕಾಮಗಾರಿ | ಅರಣ್ಯ ಭೂಮಿ ಬಳಕೆಗೆ ಅನುಮತಿ ಕೋರಿಕೆ | ಮಾ.18 ರಂದು ದೆಹಲಿಗೆ ಉಪಮುಖ್ಯಮಂತ್ರಿಎತ್ತಿನಹೊಳೆ ಕಾಮಗಾರಿ | ಅರಣ್ಯ ಭೂಮಿ ಬಳಕೆಗೆ ಅನುಮತಿ ಕೋರಿಕೆ | ಮಾ.18 ರಂದು ದೆಹಲಿಗೆ ಉಪಮುಖ್ಯಮಂತ್ರಿ

ಎತ್ತಿನಹೊಳೆ ಕಾಮಗಾರಿ | ಅರಣ್ಯ ಭೂಮಿ ಬಳಕೆಗೆ ಅನುಮತಿ ಕೋರಿಕೆ | ಮಾ.18 ರಂದು ದೆಹಲಿಗೆ ಉಪಮುಖ್ಯಮಂತ್ರಿ

ಪರಿಸರ ಇಲಾಖೆಯಿಂದ ಅನುಮತಿ ದೊರೆಯದ ತನಕ ಎತ್ತಿನಹೊಳೆ ಕಾಮಗಾರಿ ಮುಂದುವರೆಸಲು ಕಷ್ಟಕರವಾಗಿದೆ.

2 months ago
ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ ಭಾಗಗಳಲ್ಲಿ ಕಾಡ್ಗಿಚ್ಚು ಉಂಟಾಗಿ ಅಪಾರ ಪ್ರಮಾಣದಲ್ಲಿ ಅರಣ್ಯ ನಾಶವಾಗಿದೆ.

2 months ago
ಚಿಕ್ಕಮಗಳೂರು ಕಾಡ್ಗಿಚ್ಚಿನಿಂದ ಕಾಫಿ ತೋಟ, ಅರಣ್ಯ ಪ್ರದೇಶ ನಾಶ | ಡ್ರೋನ್‌ ಮೊರೆ ಹೋಗುತ್ತಿರುವ ಅರಣ್ಯ ಇಲಾಖೆ |ಚಿಕ್ಕಮಗಳೂರು ಕಾಡ್ಗಿಚ್ಚಿನಿಂದ ಕಾಫಿ ತೋಟ, ಅರಣ್ಯ ಪ್ರದೇಶ ನಾಶ | ಡ್ರೋನ್‌ ಮೊರೆ ಹೋಗುತ್ತಿರುವ ಅರಣ್ಯ ಇಲಾಖೆ |

ಚಿಕ್ಕಮಗಳೂರು ಕಾಡ್ಗಿಚ್ಚಿನಿಂದ ಕಾಫಿ ತೋಟ, ಅರಣ್ಯ ಪ್ರದೇಶ ನಾಶ | ಡ್ರೋನ್‌ ಮೊರೆ ಹೋಗುತ್ತಿರುವ ಅರಣ್ಯ ಇಲಾಖೆ |

ಕಳೆದ ಕೆಲವು ದಿನಗಳಲ್ಲಿ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಕಡೆಗಳಲ್ಲಿ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದೆ. ಅದರಲ್ಲೂ ಮುಳ್ಳಯ್ಯನಗಿರಿ  ತಪ್ಪಲಿನಲ್ಲಿ ಕಾಣಿಸಿಕೊಳ್ಳುತ್ತಿರುವ ಕಾಡ್ಗಿಚ್ಚಿನಿಂದ ಚಂದ್ರದ್ರೋಣ  ಪರ್ವತಗಳ ಸಾಲಿನ ರಕ್ಷಣೆ ಮಾಡಲು…

2 months ago