ಇಂದಿನ ವೇಗದ ಜೀವನಶೈಲಿ, ಕೆಲಸದ ಒತ್ತಡ, ಮೊಬೈಲ್-ಸ್ಕ್ರೀನ್ ಬದುಕು—ಇವು ಮಾನಸಿಕ ಆರೋಗ್ಯದ ಮೇಲೆ ದೊಡ್ಡ ಪರಿಣಾಮ ಬೀರುತ್ತಿವೆ. ಇಂತಹ ಸಂದರ್ಭಗಳಲ್ಲಿ ಪ್ರಕೃತಿಯೊಂದಿಗೆ ಸ್ವಲ್ಪ ಸಮಯ ಕಳೆದರೂ ಮನಸ್ಸಿಗೆ…
ಬಾಗಲಕೋಟೆ ಜಿಲ್ಲೆಯ ಚಿಕ್ಕಸಂಗಮ ಪಕ್ಷಿ ಸಂರಕ್ಷಣಾ ಮೀಸಲು ಪ್ರದೇಶವನ್ನು ಪರಿಸರ ಪ್ರವಾಸೋದ್ಯಮದ ಪ್ರಮುಖ ಕೇಂದ್ರವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಬೀಳಗಿ ಶಾಸಕ ಜೆ.ಟಿ.ಪಾಟೀಲ ಹಾಗೂ ಜಿಲ್ಲಾಧಿಕಾರಿ ಸಂಗಪ್ಪ ಅವರು…
ಹಿಮಾಲಯವನ್ನು ಶುದ್ಧ ಮತ್ತು ಸುರಕ್ಷಿತ ವಾತಾವರಣದ ಪ್ರತೀಕವೆಂದುಕೊಂಡಿದ್ದರೂ, ಜಾಗತಿಕ ಹವಾಮಾನ ಬದಲಾವಣೆ ಹಾಗೂ ಧೂಳಿನ ಸಾಗಣೆ ಪ್ರಕ್ರಿಯೆಗಳು ಈ ಪ್ರದೇಶಕ್ಕೂ ಹೊಸ ಆರೋಗ್ಯ ಸವಾಲುಗಳನ್ನು ತಂದೊಡ್ಡುತ್ತಿವೆ. ಇದು…
ರಥಸಪ್ತಮಿಯ ಬಳಿಕ ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದ್ದು, ಕಾಡ್ಗಿಚ್ಚಿನ ಅಪಾಯವೂ ಹೆಚ್ಚುವ ಸಾಧ್ಯತೆ ಹಿನ್ನೆಲೆಯಲ್ಲಿ ಎಲ್ಲಾ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತಕ್ಷಣ ಕೈಗೊಳ್ಳುವಂತೆ ಅರಣ್ಯ ಸಚಿವ ಈಶ್ವರ್…
ಭಾರತದಲ್ಲಿ ಆಹಾರದ ವ್ಯರ್ಥವಾಗುವುದು (food waste) ಬಹುತೇಕವಾಗಿ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಇತ್ತೀಚಿನ ವರದಿ ಎಚ್ಚರಿಸಿದೆ. ಹಾಳಾದ ಆಹಾರವು ಮಿಥೇನ್ ಗ್ಯಾಸ್ ಅನ್ನು…
ಹಸಿರು ಕೃಷಿ ಅಭಿವೃದ್ಧಿ (Agricultural Green Development) ಗ್ರಾಮೀಣ ಪ್ರದೇಶದ ರೈತರ ಆದಾಯ ಮತ್ತು ಸಮಗ್ರ ಸಮೃದ್ಧಿಯನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂಬುದನ್ನು "ನೇಚರ್ ಸೈನ್ಸ್…
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಉಂಟಾಗಿ ಅಪಾರ ಪ್ರಮಾಣದ ಅರಣ್ಯ ಸಂಪತ್ತು ನಾಶವಾಗಿದೆ. ಅರಣ್ಯ ಪ್ರದೇಶದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಸುಮಾರು 2 ಕಿಲೋ…
ಬಾಂಗ್ಲಾದೇಶದ ಚಿತ್ತಗಾಂಗ್ ಬೆಟ್ಟ ಪ್ರದೇಶಗಳಲ್ಲಿ ರಬ್ಬರ್ ತೋಟಗಳ ವಿಸ್ತರಣೆ ಇಂದು ಕೇವಲ ಒಂದು ದೇಶದ ಸಮಸ್ಯೆಯಲ್ಲ. ಅದು ಏಕಸಂಸ್ಕೃತಿ ಬೆಳೆ, ಭೂ ಹಕ್ಕು ಮತ್ತು ಪರಿಸರದ ನಡುವಿನ…
ಉತ್ತರ ಕನ್ನಡದ ದಾಂಡೇಲಿಯಲ್ಲಿ ಹಾರ್ನ್ಬಿಲ್ ಹಬ್ಬಕ್ಕೆ ಚಾಲನೆ ನೀಡಲಾಗಿದ್ದು, ಶಾಲಾ ಮಕ್ಕಳು ಹಾಗೂ ಸ್ಥಳೀಯರಿಗೆ ಹಾರ್ನ್ಬಿಲ್ ಪಕ್ಷಿಗಳ ಜೀವನ ಕ್ರಮ ಮತ್ತು ಸಂರಕ್ಷಣೆಯ ಮಹತ್ವ ಕುರಿತು ಜಾಗೃತಿ…
ಅಡಿಕೆ ತೊಗಟೆಯಿಂದ ಪಡೆಯುವ ಸೆಲ್ಲುಲೋಸ್ ಬಳಸಿ ಬಯೋಡಿಗ್ರೇಡೆಯಬಲ್ ಪ್ಲಾಸ್ಟಿಕ್ ಅಭಿವೃದ್ಧಿಪಡಿಸಿರುವ ಸಂಶೋಧನೆ ಪ್ರಕಟವಾಗಿದೆ. ಈ ಪ್ಲಾಸ್ಟಿಕ್ಗಳು ಉತ್ತಮ ಬಲ, ವಿಸ್ತರಣೆ ಹಾಗೂ ಮಣ್ಣಿನಲ್ಲಿ ವೇಗವಾಗಿ ಕರಗುವ ಗುಣ…