ಪ್ರತಿದಿನವೂ ಉತ್ಪಾದನೆಯಾಗುತ್ತಿರುವ ಪ್ಲಾಸ್ಟಿಕ್ ಪ್ರಮಾಣವನ್ನು ನೋಡಿದರೆ ಭಯ ಹುಟ್ಟಿಸುವಂತಿದೆ. ಇದೇ ರೀತಿ ಮುಂದುವರಿದರೆ, ಭೂಖಂಡಗಳ ಜತೆಗೆ ಜಲಗೋಳ, ವಾಯುಗೋಳವೂ ಪ್ಲಾಸ್ಟಿಕ್ಮಯವಾಗುವುದರಲ್ಲಿ ಆಶ್ಚರ್ಯವಿಲ್ಲ. ಇದಕ್ಕಾಗಿ ಈಗಲೇ ಎಚ್ಚರಿಕೆ ಅಗತ್ಯ…
ಪ್ರತಿ ಹಸಿರು ಗಿಡಗಳಿಗೆ ನೀರುಣಿಸುವುದು ಇಲ್ಲಿನ ವಿದ್ಯಾರ್ಥಿಗಳಿಗೆ ಟಾಸ್ಕ್. ಚೆನ್ನಾಗಿ ನೀರುಣಿಸಿ ಗಿಡ ಬೆಳೆದ್ರೆ ಇಲ್ಲಿನ ಮಕ್ಕಳಿಗೆ ಸಿಗುತ್ತೆ ಹೆಚ್ಚುವರಿ ಮಾರ್ಕ್ಸ್. ಇದೊಂದು ವಿಶ್ವಸಂಸ್ಥೆಯ ಶೈಕ್ಷಣಿಕ ಕಾರ್ಯಕ್ರಮ.
ಕೃಷಿಯಲ್ಲಿ ಅನೇಕ ಕಳೆ ಗಿಡಗಳು ಎಂದು ನಾಶ ಮಾಡುವವರು ಹೆಚ್ಚು.ಆದರೆ ಅವುಗಳಲ್ಲಿ ಅನೇಕ ಚೈತನ್ಯ ಗಿಡಗಳಾಗಿವೆ. ಈ ಬಗ್ಗೆ ಪರಿಚಯಿಸುವ ಕಾರ್ಯಾಗಾರವೊಂದು ಮೈಸೂರಿನಲ್ಲಿ ನಡೆಯಲಿದೆ.
ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಂತೆ ಈಗಾಗಲೇ ಕರ್ನಾಟಕ ಸರ್ಕಾರ, ತಮಿಳುನಾಡಿಗೆ ನೀರು ಬಿಟ್ಟಿದೆ. ಈ ಬಾರಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕೊರತೆ ನಡೆವೆಯೂ…
ಇತ್ತೀಚಿನ ಭೂಕುಸಿತದಲ್ಲಿ ಮುಖ್ಯ ಹೆದ್ದಾರಿ ಹಾನಿಗೊಳಗಾದ ನಂತರ ತಾತ್ಕಾಲಿಕ ಸಂಪರ್ಕ ರಸ್ತೆ ನಿರ್ಮಿಸಲಾಗಿದೆ. ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಪೊಲೀಸರು ಪಾಂಡೋ ಮತ್ತು 9 ಮೈಲ್ಗಳ ನಡುವೆ ವಾಹನಗಳನ್ನು…
ಹವಾಮಾನ ಇಲಾಖೆಯ ಪ್ರಕಾರ ಹಿಮಾಚಲ ಪ್ರದೇಶದಲ್ಲಿ ಈ ವರ್ಷ ಇಲ್ಲಿಯವರೆಗೆ 742 ಮಿ.ಮೀ ಮಳೆಯಾಗಿದೆ. ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ ಪ್ರಕಾರ, ಮಾನ್ಸೂನ್ ಪ್ರಾರಂಭವಾದ 55 ದಿನಗಳಲ್ಲಿ…
ಎಲ್ಲಾ ಕಾರ್ಯಕ್ರಮಗಳಲ್ಲಿಯೂ ಮಾವಿನ ತಳಿರು ತೋರಣ ಕಣ್ಣಿಗೆ ಎದ್ದು ಕಾಣುತ್ತಿರುತ್ತದೆ. ಇದರಲ್ಲಿ ಅನೇಕ ಉತ್ತಮ ಅಂಶಗಳು ಇವೆ.
ಮಲೆನಾಡು ಮತ್ತು ಕರಾವಳಿಯಲ್ಲಿ ನಾಗರ ಪಂಚಮಿಯ ದಿನ ಮಳೆ ಬಂದೇ ಬರುತ್ತೆ. ಮಳೆ ನಾಗರಕಲ್ಲನ್ನು ತೊಳೆದ ಬಳಿಕ ಪೂಜೆ ನಡೆಸಲಾಗುತ್ತದೆ. ಈ ನಂಬಿಕೆ ನಮ್ಮ ಜನರ ಮತ್ತು…
ಆನೆ ಮತ್ತು ಮಾನವ ಸಂಘರ್ಷವನ್ನು ತಡೆಗಟ್ಟಲು ಚಾಮರಾಜನಗರದ ಅರಣ್ಯಾಧಿಕಾರಿಗಳು ಅರಣ್ಯದಂಚಿನಲ್ಲಿ ರೈಲ್ ಬ್ಯಾರಿಕೇಡ್ ಗಳನ್ನು ನಿರ್ಮಾಣ ಮಾಡುವ ಮೂಲಕ ರೈತರಿಗೆ ನೆರವಾಗಿದ್ದಾರೆ. ರಾಜ್ಯದ ವಿವಿಧ ಅರಣ್ಯಗಳ ಅಂಚಿನಲ್ಲಿ…
ಆ.18 ರಂದು ಖಗೋಳದ ಅಪರೂಪ ವಿದ್ಯಮಾನ ಶೂನ್ಯ ನೆರಳು ದಿನ. ಈ ವರ್ಷ ಎರಡನೇ ಬಾರಿಗೆ ಬೆಂಗಳೂರಿನಲ್ಲಿ ಶೂನ್ಯ ನೆರಳು ದಿನ ವೀಕ್ಷಣೆಗೆ ಸಿದ್ಧತೆ ನಡೆದಿದೆ. ರಾಜ್ಯದ…