124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಕೆಆರ್ಎಸ್ ಜಲಾಶಯ 100 ಅಡಿ ನೀರು ತುಂಬಿದ್ದು, ಡ್ಯಾಂ ಭರ್ತಿಯತ್ತ ಸಾಗಿದೆ. ಇದರಿಂದ ರೈತರು ಹರ್ಷಗೊಂಡಿದ್ದಾರೆ.
ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಚಾರ್ಮಾಡಿ ಘಾಟ್ನಲ್ಲಿ ಅಲ್ಲಲ್ಲಿ ಗುಡ್ಡ ಕುಸಿತವಾಗಿದೆ. ಸದ್ಯ ಚಾರ್ಮಾಡಿ ಘಾಟ್ನಲ್ಲಿ ಅರ್ಧಕ್ಕೆ ನಿಂತಿರುವ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿದೆ.
ಕೆಲ ದಿನಗಳ ಹಿಂದೆ ಬಣಗುತ್ತಿದ್ದ ಕೆಆರ್ಎಸ್ ಡ್ಯಾಂಗೆ ಉತ್ತಮ ಮಳೆಯಿಂದಾಗಿ ಹೆಚ್ಚಿನ ಪ್ರಮಾಣದ ನೀರು ಹರಿದುಬರುತ್ತಿದೆ. ಕಳೆದ 12 ಗಂಟೆಗಳ ಅವಧಿಯಲ್ಲಿ 2 ಟಿಎಂಸಿ ನೀರು ಹರಿದು…
ಹವಾಮಾನದ ಬದಲಾವಣೆ ವಿಪರೀತ ಸಮಸ್ಯೆ ತಂದೊಡ್ಡುತ್ತಿದೆ. ಇದರಿಂದ ಮೊದಲ ಪರಿಣಾಮ ಕೃಷಿಯ, ಕೃಷಿಕರ ಮೇಲಾಗುತ್ತಿದೆ. ಈ ಕಾರಣದಿಂದ ಇಡೀ ಸಮುದಾಯದ ಮೇಲೆ ಗಂಭೀರ ಪರಿಣಾಮ ಬೀಳುತ್ತದೆ. ಇದಕ್ಕಾಗಿ…
ಕೃಷಿಯನ್ನೇ ಆಧ್ಯಾತ್ಮವನ್ನಾಗಿಸಿದ ಅಪರೂಪದ ಸಂತ ಕಾಡಸಿದ್ದೇಶ್ವರ ಶ್ರೀಗಳು ಜುಲೈ 13 ರಂದು ಮಂಗಳೂರಿಗೆ ಆಗಮಿಸುತ್ತಿದ್ದಾರೆ. ಕೃಷಿಕರೊಂದಿಗೆ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ.
ಗೋವಿಗೆ ಭಾರತದಲ್ಲಿ ವಿಶೇಷವಾದ ಸ್ಥಾನ ಇದೆ. ಉಳಿದ ದೇಶಗಳಲ್ಲಿ ಗೋವು ಉದ್ಯಮದ ರೂಪದಲ್ಲಿಯೂ ಬಳಕೆಯಾಗುತ್ತಿದೆ. ಹೀಗಾಗಿ ಇದೊಂದು ದೇಶದಲ್ಲಿ ಈ ಗೋವು ದುಬಾರಿಯಾಗಿದೆ..!
ಎಷ್ಟೇ ಜಾಗೃತಿ ಮಾಡಿದರೂ ಜನರಿಗೆ ಅರಿವು ಬಾರದೇ ಇದ್ದಾಗ ದಂಡ ವಿಧಿಸುವುದು ಅನಿವಾರ್ಯ ಸ್ಥಿತಿ ಆಡಳಿತಕ್ಕೆ. ನಮ್ಮಲ್ಲಿ ಸ್ವಚ್ಛತೆಯೂ ಅದೇ ಕತೆಯಾಗಿದೆ. ಸಣ್ಣ ದಂಡ ವಿಧಿಸಿದಾಗಲೇ ಎಚ್ಚರವಾಗುತ್ತದೆ.…
ಮುಂಗಾರು ಮಳೆ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು, ಕರಾವಳಿಯಲ್ಲಿ ಮಾತ್ರ ಸುರಿಯುತಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಇನ್ನೂ ವರುಣ ಕೃಪೆ ತೋರಿಲ್ಲ. ಇದರಿಂದ ರಾಜ್ಯದ ಜೀವನಾಡಿಗಳಲ್ಲಿ ಒಂದಾದ…
ಜಗತ್ತು ಆಧುನೀಕರಣಕ್ಕೆ ಒಡ್ಡಿಕೊಳ್ಳುತ್ತಿದ್ದಂತೆ ಪ್ರಕೃತಿ, ಪರಿಸರ ಕ್ಷೀಣವಾಗುತ್ತಿದೆ. ಭೂಮಿ ತಾಯನ್ನು ನಿಕೃಷ್ಟವಾಗಿ ಕಂಡು ತಮ್ಮ ಏಳಿಗೆಯನ್ನು ಮಾಡ ಹೊರಟಿದ್ದಾನೆ ಮಾನವ. ದಿನದಿಂದ ದಿನಕ್ಕೆ ಮರಗಳ ಸಂಖ್ಯೆ ಕಡಿಮೆಯಾಗುತ್ತಿದೆ.…
ಕರ್ನಾಟಕ ನದಿಗಳ ತವರೂರು. ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಅನೇಕ ನದಿಗಳು ಉಗಮಗೊಳ್ಳುತ್ತವೆ. ರೈತಾಪಿ ವರ್ಗಕ್ಕೆ ಈ ನದಿಗಳೇ ನೀರಿನ ಮೂಲ. ಕಡು ಬೇಸಿಗಯಲ್ಲೂ ನದಿಗಳು ಕೃಷಿಗೆ ನೀರು…