ಕರ್ನಾಟಕದಾದ್ಯಂತ ಕಾರ್ಯನಿರ್ವಹಿಸುತ್ತಿರುವ ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ಗ್ರಾಮ ಒನ್ ಕೇಂದ್ರಗಳಿಗೆ ಇನ್ನು ಮುಂದೆ 'ಪ್ರಜಾ ಸೇವಾ ಕೇಂದ್ರ' ಎಂಬ ಏಕರೂಪದ ಹೆಸರು ಅನ್ವಯವಾಗಲಿದೆ. ನವೆಂಬರ್…
ಕೃಷಿಯಲ್ಲಿ ಹೆಚ್ಚಿನ ಇಳುವರಿಗಷ್ಟೇ ಆದ್ಯತೆ ನೀಡುವ ಬದಲು ಕಡಿಮೆ ಪೋಷಕಾಂಶ ಬಳಕೆಯಲ್ಲಿ ಉತ್ತಮ ಉತ್ಪಾದನೆ ನೀಡುವ ಬೆಳೆ ತಳಿಗಳ ಅಭಿವೃದ್ಧಿಗೆ ಒತ್ತು ನೀಡಬೇಕು ಎಂದು ಐಸಿಎಆರ್ ಮಹಾನಿರ್ದೇಶಕ…
ಹೋಟೆಲ್ಗಳಲ್ಲಿ ಬಳಕೆಯಾದ ಅಡುಗೆ ಎಣ್ಣೆ ಸಂಗ್ರಹಣೆ ಮತ್ತು ವಿಲೇವಾರಿಗೆ ಮೂರು ತಿಂಗಳೊಳಗೆ ಅಧಿಕೃತ ಆ್ಯಪ್ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಸಂಗ್ರಹಿಸಿದ ಎಣ್ಣೆಯನ್ನು ಜೈವಿಕ ಡೀಸೆಲ್, ಸಾಬೂನು…
ರಾಜ್ಯ ಪೊಲೀಸ್ ಇಲಾಖೆಯ ಕಾನ್ಸ್ಟೇಬಲ್ಗಳು ಹಾಗೂ ಹೆಡ್ ಕಾನ್ಸ್ಟೇಬಲ್ಗಳಿಗೆ ನೂತನ ‘ಖಾಕಿ ವಿಜಿಲ್ ಗಾರ್ಡ್’ ಕಡ್ಡಾಯಗೊಳಿಸಿ ಡಿಜಿಪಿ ಎಂ.ಎ. ಸಲೀಂ ಆದೇಶ ಹೊರಡಿಸಿದ್ದಾರೆ. ಹಳೆಯ ಮೆಟಲ್ ವಿಜಿಲ್…
ರಾಜ್ಯದಲ್ಲಿ ಬಿಪಿಎಲ್ ಪಡಿತರ ಚೀಟಿಗಳ ಇ-ಕೆವೈಸಿ ಗಡುವನ್ನು ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ ಎಂದು ಸಚಿವ ರಿಜ್ವಾನ್ ಅರ್ಷದ್ ತಿಳಿಸಿದ್ದಾರೆ. ಯಾವುದೇ ಅರ್ಹ ಫಲಾನುಭವಿಯ ಕಾರ್ಡ್ ರದ್ದಾಗದಂತೆ ಕ್ರಮ…
ಯಶವಂತಪುರ–ಮಂಗಳೂರು–ಮಡಗಾಂವ್ ವಂದೇ ಭಾರತ್ ರೈಲಿಗೆ ನವೆಂಬರ್ 13ರಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಸುಬ್ರಹ್ಮಣ್ಯ ರೋಡ್ ಸೇರಿದಂತೆ ನಾಲ್ಕು ಅಮೃತ್ ಭಾರತ್ ನಿಲ್ದಾಣಗಳೂ ಲೋಕಾರ್ಪಣೆಗೊಳ್ಳಲಿದ್ದು, ರೈಲು…
ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿತದಿಂದ ಕಣ್ಣಿಗೆ ಗಾಯಗೊಂಡ 41 ಮಂದಿ ಬೆಂಗಳೂರಿನ ನಾರಾಯಣ ನೇತ್ರಾಲಯದಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಗಾಯಾಳುಗಳಲ್ಲಿ 24 ಮಕ್ಕಳು ಸೇರಿದ್ದು, ಒಬ್ಬರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ರಾಜ್ಯದಲ್ಲಿ ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಲು ನವೆಂಬರ್ 11 ಕೊನೆಯ ದಿನವಾಗಿದೆ. ಇನ್ನೂ ಸುಮಾರು 39.20 ಲಕ್ಷ ಮಂದಿ ಇ-ಕೆವೈಸಿ ಮಾಡಿಸಿಕೊಳ್ಳುವುದು ಬಾಕಿಯಿದ್ದು, ಪ್ರಕ್ರಿಯೆ ಪೂರ್ಣಗೊಳಿಸದಿದ್ದರೆ ಪಡಿತರ…
ರಾಜ್ಯದಲ್ಲಿ ರಸ್ತೆ, ಸೇತುವೆ, ರಾಜ್ಯ ಹೆದ್ದಾರಿ ಹಾಗೂ ಬೆಂಗಳೂರು ಸುತ್ತಮುತ್ತಲಿನ ರಸ್ತೆ ಅಭಿವೃದ್ಧಿಗಾಗಿ ₹20,000 ಕೋಟಿ ಮೊತ್ತದ ಮೂಲಸೌಕರ್ಯ ಯೋಜನೆಗಳಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಗ್ರಾಮೀಣ…
ಸಾಗುವಳಿ ಚೀಟಿ ಪಡೆಯಲು ರೈತರಿಗೆ ಅರಣ್ಯ ಇಲಾಖೆಯಿಂದ ಎನ್ಒಸಿ ನೀಡುವ ಕುರಿತು ಜಂಟಿ ಸರ್ವೆ ಬಳಿಕ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ ನೀಡಿದ್ದಾರೆ.…