ಭಾರೀ ಮಳೆಯಾಗುವ ಹಿನ್ನೆಲೆ ಪ್ರವಾಹ, ಭೂಕುಸಿತ ಉಂಟಾಗುವ ಸಾಧ್ಯತೆಗಳಿದ್ದು, ಜನರು ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಜಿಲ್ಲಾಡಳಿತಗಳು ವಿಪತ್ತು ನಿರ್ವಹಣೆಗೆ ಸಿದ್ಧವಾಗಿರುವಂತೆ ಸಂದೇಶ ರವಾನಿಸಲಾಗಿದೆ.
ನೇಕಾರ ಕಲಾವಿದ ಮೇಘರಾಜ್ ಗುದಟ್ಟಿ ಅವರು ಇಳಕಲ್ ಸೀರೆಯಲ್ಲಿ ರಾಷ್ಟ್ರಧ್ವಜ ಮತ್ತು ಚಂದ್ರಯಾನ-3 ಚಿತ್ರ ಬಿಡಿಸಿ ಎಲ್ಲರ ಗಮನ ಸೆಳೆದಿದ್ದಾರೆ. ತನ್ನ ಕೈಲಾದ ಮಟ್ಟಿಗೆ ಪ್ರಯತ್ನಿಸಿ ನೇಯ್ಗೆಯ…
200 ರೂ. ಗಡಿ ದಾಟಿ ಗ್ರಾಹಕರ ಆತಂಕಕ್ಕೆ ಕಾರಣವಾಗಿದ್ದ ಟೊಮೆಟೋ ಬೆಲೆ ಈಗ ಏಕಾಏಕಿ ಕುಸಿದಿದೆ. ಸದ್ಯ ಕೆ.ಜಿ ಟೊಮೆಟೋ ಬೆಲೆ 30-40ರೂ.ಗೆ ಕುಸಿತ ಕಂಡಿದೆ.
ಮಲಯಾಳಂನಲ್ಲಿ ‘ಕೇರಳಂ’ ಎಂಬುದು ಸ್ವೀಕಾರಾರ್ಹ ಮತ್ತು ಸಾಮಾನ್ಯ ಬಳಕೆಯಾಗಿದ್ದರೂ, ಅಧಿಕೃತ ದಾಖಲೆಗಳಲ್ಲಿ ರಾಜ್ಯವನ್ನು ಸಾಮಾನ್ಯವಾಗಿ ‘ಕೇರಳ’ ಎಂದು ಉಲ್ಲೇಖಿಸಲಾಗುತ್ತದೆ. ಇಂಗ್ಲಿಷ್‌ನಲ್ಲಿ ಇದನ್ನು Kerala ಎಂದು ಬರೆಯಲಾಗುತ್ತದೆ. ಇನ್ನು…
ಶಕ್ತಿ ಯೋಜನೆಯ 126 ಕೋಟಿ ಸರ್ಕಾರ ಕೊಟ್ಟಿಲ್ಲ. ಸರ್ಕಾರ 37 ಕೋಟಿ ರೂಪಾಯಿ ಮಾತ್ರ ಬಿಡುಗಡೆ ಮಾಡಿದೆ. ಈ ಹಣ ಬಸ್ಗಳ ದುರಸ್ಥಿ, ಡೀಸೆಲ್ಗೆ ಸರಿ ಹೋಗುತ್ತಿದೆ…
2023ನೇ ಸಾಲಿನ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್‍ಗೆ KSRTC ಆಯ್ಕೆಯಾಗಿದೆ. ಶಕ್ತಿ ಯೋಜನೆ ಬಳಿಕ KSRTC ಎಲ್ಲೆಡೆ ಸದ್ದು ಮಾಡ್ತಿದೆ. ಉದ್ಯೋಗ ಕಲ್ಪಿಸುವ ಉತ್ತಮ ಬ್ರ್ಯಾಂಡ್ ಆಗಿಯೂ…
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಸಂದರ್ಭದಲ್ಲಿ ಪ್ರವಾಸಿಗರ ವಾಹನದ ಮೇಲೆ ಕಾಡು ಪ್ರಾಣಿಗಳು ದಾಳಿ ನಡೆಸಿ ಅವಘಡ ಸಂಭವಿಸಿದರೆ ವಿಮೆ ಪರಿಹಾರ ನೀಡಲು ಅರಣ್ಯ ಇಲಾಖೆ…
ದಸರಾ ಜಂಬೂ ಸವಾರಿಗೆ 9 ಆನೆಗಳು ಆಯ್ಕೆಯಾಗಿವೆ. ಕ್ಯಾಪ್ಟನ್ ಅಭಿಮನ್ಯು, ಭೀಮ, ಮಹೇಂದ್ರ, ಅರ್ಜುನ, ಧನಂಜಯ, ಪಾರ್ಥಸಾರಥಿ, ವಿಜಯ, ಗೋಪಿ, ವಿಜಯಲಕ್ಷ್ಮಿ ಆನೆಗಳು ಆಯ್ಕೆಯಾಗಿವೆ. ಅರಮನೆಯ ಮಂಡಳಿಯಿಂದ…
ಕರಾವಳಿಯ ಪ್ಲಾಸ್ಟಿಕ್ ತ್ಯಾಜ್ಯ ನಿಯಂತ್ರಣಕ್ಕೆ 840 ಕೋಟಿ ರೂ.ಯೋಜನೆಯ ಬಗ್ಗೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ಪರಿಸರ ಸಚಿವರು ಸೂಚಿಸಿದ್ದಾರೆ. ವಿಶ್ವಬ್ಯಾಂಕ್ ತಜ್ಞರ ತಂಡದಿಂದ ಸಚಿವ ಈಶ್ವರ…
ವೀಕೆಂಡ್‍ನಲ್ಲಿ ಅಂದರೆ ಶನಿವಾರ ಮತ್ತು ಭಾನುವಾರ KSRTC ವತಿಯಿಂದ ಪ್ಯಾಕೇಜ್ ಟೂರ್ ಆರಂಭವಾಗ್ತಿದೆ. ಆ.12ರಿಂದ ಈ ಪ್ಯಾಕೇಜ್ ಟೂರ್ ಶುರುವಾಗಲಿದೆ.