ಕಾಂಗ್ರೆಸ್ ಪಕ್ಷ ಪ್ರತೀ ಜನತೆಗೆ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡೋದಾಗಿ ಭರವಸೆ ನೀಡಿತ್ತು. ಅದರಂತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ರಾಜ್ಯದ ಪ್ರತೀ ಮನೆಗೆ ಉಚಿತವಾಗಿ…
ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತದ ಹಿನ್ನೆಲೆಯಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಸಚಿವ ಸಂತೋಷ್ ಲಾಡ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಿಯೋಜಿಸಿದ್ದಾರೆ. ಘಟನೆ ಕುರಿತಾಗಿ…
ಇನ್ನು ಮುಂದೆ ರಾಜ್ಯದ ಶಾಲೆ, ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ ಇನ್ನು ಸಂವಿಧಾನದ ಪ್ರಸ್ತಾವನೆಯನ್ನು ಓದುವುದು ಹಾಗೂ ಅರ್ಥೈಸಿಕೊಳ್ಳುವುದು ಕಡ್ಡಾಯವಾಗಿರಲಿದೆ. ಈ ವಿಚಾರವಾಗಿ ಸಮಾಜ ಕಲ್ಯಾಣ ಸಚಿವರಾದ ಡಾ ಹೆಚ್…
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಗಾಗ ಮಳೆಯಾಗುತ್ತಿದೆ. ಜೂನ್ 4ರಿಂದ ಕೇರಳಕ್ಕೆ ಮಾನ್ಸೂನ್ ಪ್ರವೇಶಿಸಲಿದ್ದು ಕರ್ನಾಟಕಕ್ಕೂ ಒಂದು ವಾರದಲ್ಲಿ ಮಾನ್ಸೂನ್ ಮಾರುತ ಆಗಮಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.…
ಮಧ್ಯಮ ವರ್ಗದ ಬಹುತೇಕ ಮಂದಿ ಹೈನುಗಾರಿಕೆಯನ್ನು ನಂಬಿ ಬದುಕು ಕಟ್ಟಿಕೊಂಡಿದ್ದಾರೆ. ಹಾಲಿಗೆ ಉತ್ತಮ ಧಾರಣೆ ಅಲ್ಲದಿದ್ದರೂ ತಕ್ಕ ಮಟ್ಟಿಗೆ ಹಾಲು ಒಕ್ಕೂಟಗಳು, ಸರ್ಕಾರ ಬೆಲೆ ಹೆಚ್ಚಿಸಿ ರೈತರ…
ಕೃಷಿ ಇಲಾಖೆಯಲ್ಲಿ ಮಂಜೂರಾದ ಹುದ್ದೆಗಳ ಪೈಕಿ ಅರ್ಧಕ್ಕೂ ಹೆಚ್ಚು ಖಾಲಿಯಿವೆ. ಈ ಪೈಕಿ ತುರ್ತು ಅಗತ್ಯದ ಹುದ್ದೆಗಳನ್ನು ನೇರ ನೇಮಕ ಅಥವಾ ಹೊರಗುತ್ತಿಗೆಯಡಿ ಭರ್ತಿ ಮಾಡಲಾಗುವುದು ಎಂದು…
ಮುಂಗಾರು ಪೂರ್ವ ಮಳೆ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಆರಂಭವಾಗಿದೆ. ರಾಜ್ಯದ ದಕ್ಷಿಣ ಒಳನಾಡಿನ 6 ಜಿಲ್ಲೆಗಳಲ್ಲಿ ಇಂದು ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, ಎಲ್ಲೋ ಅಲರ್ಟ್…
ಬಿಟ್ಟಿಯಾಗಿ ಸಿಗುತ್ತೆ ಅಂದ್ರೆ ಎಲ್ಲರಿಗೂ ಬೇಕು. ಆದರೆ ಬಡವರ ಹೊಟ್ಟೆ ಮೇಲೆ ಹೊಡೆದು ಜನರ ತೆರಿಗೆ ಹಣಕ್ಕೆ ವಂಚನೆ ಮಾಡೋದು ಅಂದ್ರೆ ಅದು ನಿಜಕ್ಕೂ ನಾಚಿಗೇಡಿನ ಸಂಗತಿ.…
ಇಂದಿನಿಂದ 2023-24ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯಂತೆ ಬುಧವಾರದಿಂದ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭವಾಗಿವೆ.ಮಕ್ಕಳು ಮತ್ತೆ ಶಾಲೆಗೆ ಖುಷಿಯಿಂದ ತೆರಳಿದ್ದಾರೆ. ಅನೇಕ ವಿದ್ಯಾರ್ಥಿಗಳು ಬಸ್…
ಮುಂಗಾರು ಮಳೆ ಆರಂಭಕ್ಕೂ ಮುನ್ನವೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಅದರಲ್ಲೂ ಬೆಂಗಳೂರಿನಲ್ಲಿ ಕಳೆದ ಹಲವು ದಿನಗಳಿಂದ ಸತತವಾಗಿ ಮಳೆ ಸುರಿಯಲಾರಂಭಿಸಿದೆ. ಬೆಂಗಳೂರಿನಲ್ಲಿ ಜೂನ್ 4ರವರೆಗೂ…