ಕೃಷ್ಣಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಹಿಂಗಾರು ಬೆಳೆಗೆ ನೀರಿನ ಕೊರತೆ ಆಗುವುದಿಲ್ಲ ಎಂದು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ತಿಳಿಸಿದ್ದಾರೆ. ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ…
ಕೇರಳದ ತ್ರಿಶೂರ್‌ನಲ್ಲಿರುವ ಪ್ರಸಿದ್ಧ ಗುರುವಾಯೂರ್ ಶ್ರೀಕೃಷ್ಣ ದೇವಾಲಯದಲ್ಲಿ ತುಳಸಿ ಸಮರ್ಪಣೆಗೆ ನಿರ್ಬಂಧ ವಿಧಿಸಲಾಗಿದೆ. ಹಾಗೆಂದು ದೇವಸ್ಥಾನದಲ್ಲಿ ದೇವರಿಗೆ ತುಳಸಿ ಅರ್ಪಣೆಯನ್ನೇ ಸ್ಥಗಿತಗೊಳಿಸಿಲ್ಲ. ವಿಷ ಸಿಂಪಡಣೆ ಮಾಡಿರುವ ತುಳಸಿ…
ಕೇರಳದ ಕಣ್ಣೂರು ಜಿಲ್ಲೆಯ ಥಳಿಪರಂಬ ಪ್ರದೇಶದಲ್ಲಿ ಪ್ರಸ್ತುತ 340 ಜನರಿಗೆ ಹೆಪಟೈಟಿಸ್ ಇರುವುದು ದೃಢಪಟ್ಟಿದೆ. ಹೆಪಟೈಟಿಸ್ ಹರಡುವ ಹಿನ್ನೆಲೆಯಲ್ಲಿ ಜಿಲ್ಲಾ ವೈದ್ಯಾಧಿಕಾರಿಗಳು ನೈರ್ಮಲ್ಯ ಮಾನದಂಡಗಳನ್ನು ಅನುಸರಿಸದ ಸಂಸ್ಥೆಗಳ ವಿರುದ್ಧ…
ಶಬರಿಮಲೆಯಲ್ಲಿ ಮಂಡಲ ಪೂಜಾ ಅವಧಿಯ ಸಿದ್ಧತೆಗಳ ಅಂತಿಮ ಪರಿಶೀಲನೆಯು ತಿರುವನಂತಪುರದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಇದೇ 15ರಂದು ಆರಂಭವಾಗಲಿರುವ ಮಂಡಲ ಮಕರ ವಿಳಕ್ಕು…
ವಿಕ್ಷನರಿ ಒಂದು ಉಚಿತ, ಬಹುಭಾಷಾ ಆನ್‌ಲೈನ್ ನಿಘಂಟಾಗಿದ್ದು, ವ್ಯಾಖ್ಯಾನಗಳು(Definition), ವ್ಯುತ್ಪತ್ತಿಗಳು(etymology), ಉಚ್ಚಾರಣೆಗಳು, ಚಿತ್ರ, ಅನುವಾದಗಳು, ಗಾದೆ, ಒಗಟು, ನುಡಿಗಟ್ಟು ಮತ್ತು ಇನ್ನಿತರ ವಿಚಾರಗಳನ್ನು ಸೇರಿಸಿಕೊಳ್ಳಬಹುದು.
ಮಹಾರಾಷ್ಟ್ರದ ಪಂಡರಾಪುರ ಶ್ರೀಪಾಂಡುರಂಗ ದೇವರ ಸನ್ನಿಧಿಗೆ ಹಲವಾರು ಭಕ್ತರು ಪಾದಯಾತ್ರೆ ಮೂಲಕ ಸಾಗುತ್ತಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ತಳವಾರಹಟ್ಟಿ ಬಳಗಟ್ಟ ಗ್ರಾಮದ ಪಂಡರಾಪುರ ಶ್ರೀಪಾಂಡು ರಂಗ…
ವಕ್ಫ್ ವಿಚಾರದಲ್ಲಿ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್ ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಕಂದಾಯ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ…
ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
ದೀಪಾವಳಿ ಅಂಗವಾಗಿ ಚಿಕ್ಕಮಗಳೂರು ಜಿಲ್ಲೆಯ ಬಿಂಡಿಗ ದೇವಿರಮ್ಮ ಬೆಟ್ಟಕ್ಕೆ ಸಾವಿರಾರು ಭಕ್ತರು ಆಗಮಿಸಿ, ದೇವಿರಮ್ಮ ದರ್ಶನ ಪಡೆದುಕೊಳ್ಳುತ್ತಿದ್ದಾರೆ. ರಾಜ್ಯದ ವಿವಿಧೆಡೆಯಿಂದ ಭಕ್ತರು ಆಗಮಿಸುತ್ತಿದ್ದು ಬೆಟ್ಟದ ಮೇಲೆ ದೀಪೋತ್ಸವ…
ಕತ್ತಲಿನಿಂದ ಬೆಳಕಿನೆಡೆಗೆ ಸಾಗುವ ದೀಪಾವಳಿಗೆ ದೀಪವೇ ವಿಶೇಷ. ವಿವಿಧ ವಿನ್ಯಾಸದ ಬಣ್ಣದ ದೀಪಗಳನ್ನು ಮನೆಯಲ್ಲಿ ಬೆಳಗಿಸುವ ಮೂಲಕ ಹಬ್ಬದ ಸಂಭ್ರಮವನ್ನು ಆಚರಿಸಲಾಗುತ್ತದೆ.