Advertisement

ರಾಜ್ಯ

ಮೋದಿ ವಿಷ ಸರ್ಪ, ಸೋನಿಯಾ ವಿಷಕನ್ಯೆ’ ಹೇಳಿಕೆ – ಖರ್ಗೆ, ಯತ್ನಾಳ್ ವಿರುದ್ಧ ದೂರು

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ  ವಿಷಕನ್ಯೆ ಅಂತಾ ಶಾಸಕ ಬಸನಗೌಡಪಾಟೀಲ್ ಯತ್ನಾಳ್ ಹೇಳಿಕೆ ವಿಚಾರ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಯತ್ನಾಳ್ ಹೇಳಿಕೆ ಖಂಡಿಸಿ ಮೈಸೂರಿನಲ್ಲಿ…

3 years ago

ಶೆಟ್ಟರ್ ಬೆಂಬಲಿಗರಿಗೆ ಬಿಜೆಪಿಯಿಂದ ಗೇಟ್ ಪಾಸ್ – 27 ಜನರ ಉಚ್ಚಾಟನೆ

ಬಿಜೆಪಿ ತೊರೆದು ಕಾಂಗ್ರೆಸ್  ಪಕ್ಷವನ್ನು ಸೇರಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಮಾಸ್ಟರ್ ಸ್ಟ್ರೋಕ್ ನೀಡಿದೆ. ಶೆಟ್ಟರ್‌ನ 27 ಬೆಂಬಲಿಗರನ್ನು ಬಿಜೆಪಿ 6 ವರ್ಷಗಳ ಕಾಲ…

3 years ago

ಮತಯಾಚನೆ ವೇಳೆ ಪರಮೇಶ್ವರ್‌ ತಲೆಗೆ ಕಲ್ಲೇಟು, ರಕ್ತಸ್ರಾವ

ಮತಯಾಚನೆ ಪ್ರಚಾರದ ವೇಳೆ ಮಾಜಿ ಡಿಸಿಎಂ, ಕೊರಟಗೆರೆ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಾ. ಜಿ ಪರಮೇಶ್ವರ್  ತಲೆಗೆ ಕಲ್ಲೇಟು ಬಿದ್ದಿದೆ. ಇಂದು ಪರಮೇಶ್ವರ್‌ ಕೊರಟಗೆರೆ ತಾಲೂಕಿನ ಬೈರನಹಳ್ಳಿ…

3 years ago

ಅಧಿಕೃತವಾಗಿ ಕಾಂಗ್ರೆಸ್ ಸೇರಿದ ದೊಡ್ಮನೆ ಸೊಸೆ ಗೀತಾ ಶಿವರಾಜ್ ಕುಮಾರ್

ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್  ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಗೆ  ಅಧಿಕೃತವಾಗಿ ಸೇರ್ಪಡೆಗೊಂಡರು. ಕಾಂಗ್ರೆಸ್ ತತ್ವ ಮತ್ತು…

3 years ago

ವರುಣಾ ಕ್ಷೇತ್ರದಲ್ಲಿ ಮಾವ ಸಿದ್ದರಾಮಯ್ಯ ಪರ ಮತಯಾಚನೆಗಿಳಿದ ಸ್ಮಿತಾ ರಾಕೇಶ್

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಚುನಾವಣಾ ಪ್ರಚಾರ ರಂಗೇರಿದೆ. ಅಭ್ಯರ್ಥಿಗಳು ಮತ್ತು ಅವರ ನಾಯಕರ ನಂತರ ಕುಟುಂಬ ವರ್ಗದವರು ಕಣಕ್ಕಿಳಿದು ಪ್ರಚಾರದಲ್ಲಿ…

3 years ago

ಬಿಜೆಪಿ ಪಕ್ಷದ ಬೆನ್ನಿಗೆ ಚೂರಿ ಹಾಕಿದ ಶೆಟ್ಟರ್‌, ಸವದಿ: ಸೋಲಿಸಿಯೇ ಶತ ಸಿದ್ಧ – ಬಿ ಎಸ್ ಯಡಿಯೂರಪ್ಪ

ಜಗದೀಶ ಶೆಟ್ಟರ್‌ ಮತ್ತು ಲಕ್ಷ್ಮಣ ಸವದಿ ಬಿಜೆಪಿ ಪಕ್ಷದ ಬೆನ್ನಿಗೆ ಚೂರಿ ಹಾಕಿದವರು. ಅವರು ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಗೆಲ್ಲುವುದಿಲ್ಲ. ಲಕ್ಷ್ಮಣ ಸವದಿ ಅವರಿಗೆ ಪಕ್ಷದಲ್ಲಿ ವಿಧಾನ…

3 years ago

ನಮಗೆ ರಾಹುಲ್ ಗಾಂಧಿ ರಕ್ತದ ಬಗ್ಗೆ ಸಂಶಯವಿದೆ : ಕಟೀಲ್

ನಮಗೆ ರಾಹುಲ್ ಗಾಂಧಿ ರಕ್ತದ ಬಗ್ಗೆ ಸಂಶಯಗಳಿದ್ದಾವೆ. ರಾಹುಲ್ ಗಾಂಧಿ ಯಾವ ಹೋರಾಟದವರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರಶ್ನಿಸಿದರು. ಸ್ವಾತಂತ್ರ್ಯಕ್ಕಾಗಿ ಬಿಜೆಪಿ ಕೊಡುಗೆ…

3 years ago

ಕಾಂಗ್ರೆಸ್​ ಅಧಿಕಾರಿಕ್ಕೆ ಬಂದರೆ ಮೀಸಲಾತಿ ಮಿತಿ ಶೇ 75ಕ್ಕೆ ಹೆಚ್ಚಳ: ಸಿದ್ಧರಾಮಯ್ಯ ಭರವಸೆ

ಮುಸ್ಲಿಂ ಮೀಸಲಾತಿ ರದ್ದು ಆದೇಶಕ್ಕೆ ಸುಪ್ರೀಕೋರ್ಟ್​ ತಡೆ ನೀಡಿದೆ. ಇದನ್ನೇ ಚುನಾವಣಾ ಅಸ್ತ್ರವನ್ನಾಗಿ ಮಾಡಿಕೊಂಡಿರುವ ವಿರೋಧ ಪಕ್ಷದ ನಾಯಕರು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರುತ್ತಿದ್ದಾರೆ. ರಾಜ್ಯ…

3 years ago

ನಾನು ರಕ್ತದಲ್ಲಿ ಬರೆದು ಕೊಡುತ್ತೇನೆ.. ಕಾಂಗ್ರೆಸ್ 150 ಸ್ಥಾನ ಪಡೆಯಲಿದೆ: ಡಿ.ಕೆ ಶಿವಕುಮಾರ್

ನನ್ನ ರಕ್ತದಲ್ಲಿ ಬರೆದು ಕೊಡುತ್ತೇನೆ, ಇನ್ನು 15 ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ತಿರುಗೇಟು…

3 years ago

ಯಡಿಯೂರಪ್ಪ ಎಷ್ಟೇ ಬೈದರು ಆಶೀರ್ವಚನ ಎಂದು ಭಾವಿಸುತ್ತೇನೆ: ಶೆಟ್ಟರ್

ಯಡಿಯೂರಪ್ಪ ನನ್ನ ಟಿಕೆಟ್ ಸಲುವಾಗಿ ಸಾಕಷ್ಟು ಪ್ರಯತ್ನ ಮಾಡಿದ್ದಾರೆ. ಆದರೆ ಅವರು ಅಸಹಾಯಕರಾದರು. ಈಗ ನನ್ನ ಮೇಲೆ ಯಡಿಯೂರಪ್ಪ ಮಾಡಿರುವ ಟೀಕೆಗಳನ್ನು ಆಶೀರ್ವಾದ ಎಂದು ಭಾವಿಸುತ್ತೇನೆ. ಯಡಿಯೂರಪ್ಪ…

3 years ago