ಆಡಳಿತ ವರ್ಗಕ್ಕೆ ಮೇಜರ್ ಸರ್ಜರಿ ನೀಡಿರುವ ರಾಜ್ಯ ಸರ್ಕಾರ 42 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿದೆ. ಕೆಲವು ಅಧಿಕಾರಿಗಳಿಗೆ ಮುಂಬಡ್ತಿ ನೀಡಿ ವರ್ಗಾವಣೆ ಮಾಡಿದ್ದರೆ, ಹಲವು ವರ್ಷಗಳಿಂದ ಒಂದೇ…
ಧಾರವಾಡ ಅಣ್ಣಿಗೇರಿ ಕಾಲೇಜು ಬಳಿ ಆಭರಣದ ಹಾವೊಂದು ಕಾಣಿಸಿಕೊಂಡಿತ್ತು. ಉರಗ ತಜ್ಞ ಸೋಮಶೇಖರ್ ಚೆನ್ನಶೆಟ್ಟಿ ಎಂಬುವವರು ಹಾವನ್ನು ರಕ್ಷಣೆ ಮಾಡಿದ್ದರು. ಆದರೆ, ಹಾವಿನ ತಲೆಯ ಮೇಲೆ ಗಂಟಿನಾಕಾರದ…
ಬೆಸ್ಕಾಂ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಹೊಂದಾಣಿಕೆ ವೆಚ್ಚಕಡಿತ ಮಾಡುವ ನಿರ್ಧಾರವನ್ನ ತೆಗೆದುಕೊಳ್ಳಲಾಗಿದೆ ಎಂದು ಇಂಧನ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ. ಬೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ…
ಜೀವಂತ ಪ್ರಮಾಣ ಪತ್ರವನ್ನು ಇ ವಿದ್ಯುನ್ಮಾನ ಆಡಳಿತ ಅಡಿಯಲ್ಲಿ ಕೇಂದ್ರೀಕೃತ ವ್ಯವಸ್ಥೆಯ ಮೂಲಕ ಪಿಂಚಣಿದಾರರ ಮನೆ ಬಾಗಿಲಿಗೆ ಒದಗಿಸಲು ಕ್ರಮ ವಹಿಸಲಾಗಿದೆ ಎಂದು ಖಜಾನೆ ಇಲಾಖೆ ಅಪರ…
ಕುಕ್ಕೆ ಸುಬ್ರಹ್ಮಣ್ಯದ ಅಜಿತೇಶ್ ಪಿ.ಎಸ್. ಭೂಸೇನೆಯ ಲೆಫ್ಟಿನೆಂಟ್ ಅಧಿಕಾರಿ ಹುದ್ದೆಗೆ ಆಯ್ಕೆಗೊಂಡಿದ್ದಾರೆ. ಯು.ಪಿ.ಎಸ್.ಸಿ. ನಡೆಸಿದ ಕಂಬೈನ್ಡ್ ಡಿಫೆನ್ಸ್ ಸರ್ವಿಸ್ ಪರೀಕ್ಷೆ ಹಾಗೂ ಅಲಹಾಬಾದ್ ಸರ್ವಿಸ್ ಸೆಲೆಕ್ಷನ್ ಬೋರ್ಡ್…
ಹಲವು ದೇಶಗಳಲ್ಲಿ ಕೊರೋನಾ BF.7 ತಳಿ ಆರ್ಭಟ ಜೋರಾಗಿದೆ. ಭಾರತದಲ್ಲೂ ಕೂಡ ಈ ತಳಿ ಭಾರೀ ವೇಗವಾಗಿ ಹರಡಲಿದೆ. ಡಿಸೆಂಬರ್ನಿಂದ ಫೆಬ್ರುವರಿ ತಿಂಗಳಿನಲ್ಲಿ ಕೊರೋನಾ ಹೆಚ್ಚಾಗುವ ಸಾಧ್ಯತೆ…
ರಾಜ್ಯದ ಕೃಷಿ ಸಮಸ್ಯೆ, ಕೃಷಿಕರ ಸಂಕಷ್ಟದ ಬಗ್ಗೆ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ವಿಧಾನಸಭೆಯಲ್ಲಿ ಧ್ವನಿ ಎತ್ತಿದರು. ರಾಜ್ಯದಲ್ಲಿ ಹೈನುಗಾರಿಕೆ, ಕಬ್ಬು, ಅಡಿಕೆ ಬೆಳೆಗಾರರು ಸೇರಿದಂತೆ ರೈತರು ಸಂಕಷ್ಟದಲ್ಲಿದ್ದಾರೆ.…
ಅಡಿಕೆ ಬೆಳೆಯುವ ಅಪಾರ ಪ್ರಮಾಣದಲ್ಲಿ ವಿಸ್ತರಣೆಯಾಗುತ್ತಿರುವುದು ಭವಿಷ್ಯದಲ್ಲಿ ಮಾರಕವಾಗಲಿದೆ.ಅಡಿಕೆ ಹೆಚ್ಚು ಬೆಳೆಯುವುದರಲ್ಲಿ ಅರ್ಥವಿಲ್ಲ. ಭವಿಷ್ಯಕ್ಕೆ ಈ ವಿಸ್ತರಣೆ ಮಾರಕವಾಗಲಿದ್ದು, ಹೀಗಾದರೆ ಅಡಿಕೆ ಭವಿಷ್ಯ ಬಹಳ ದಿನ ಇಲ್ಲ,…
ಕೇಂದ್ರ ಗೃಹಸಚಿವ ಅಮಿತ್ ಶಾ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಡಿ. 29ರಿಂದ 31ರವರೆಗೆ ಮೂರು ದಿನಗಳ ಕಾಲ ಕರ್ನಾಟಕ ರಾಜ್ಯ ಪ್ರವಾಸ ಹಮ್ಮಿಕೊಂಡಿದ್ದು, ಗುರುವಾರದಂದು ಬೆಂಗಳೂರಿಗೆ ಆಗಮಿಸಲಿದ್ದಾರೆ.…
ರಸ್ತೆ ಬದಿಯಲ್ಲಿ ಮಲಗಿದ್ದ ದಂಪತಿಯ ಮೇಲೆ ಆನೆ ದಾಳಿ ನಡೆಸಿದ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯ ಬಣಕಲ್ ಗ್ರಾಮದಲ್ಲಿ ನಡೆದಿದೆ.ದಂಪತಿಗಳನ್ನು ಸೋಮವಾರ ಬೆಳಿಗ್ಗೆ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಗಂಡ ಮತ್ತು ಹೆಂಡತಿಯ…