ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ ವಿವಿಧ ಭದ್ರತಾ ಪಡೆಗಳಲ್ಲಿ 24,000 ಕ್ಕೂ ಹೆಚ್ಚು ಕಾನ್ಸ್ ಟೇಬಲ್ ಗಳ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಹಿಂದಿ ಅಥವಾ ಇಂಗ್ಲೀಷ್ ನಲ್ಲಿ…
ಹೆಚ್ಚಿದ ಚಳಿಯಿಂದಾಗಿ ಮಾರುಕಟ್ಟೆಗೆ ಪೂರೈಕೆ ಕಡಿಮೆಯಾಗಿರುವ ಕಾರಣ ಹೂವುಗಳ ದರ ಹಬ್ಬದ ಬಳಿಕ ಇಳಿಕೆಯಾಗುವ ಬದಲು ಹೆಚ್ಚಿನ ದರದಲ್ಲಿ ಮುಂದುವರಿದೆ. ಬೆಂಗಳೂರಿನ ಪ್ರಮುಖ ಮಾರುಕಟ್ಟೆಗಳಿಗೆ ಹೂವುಗಳ ಪೂರೈಕೆ…
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಚೇರಿಯಿಂದ ರಾಜ್ಯದ ಕೆಲವು ಆಯ್ದ ಪತ್ರಕರ್ತರಿಗೆ ದೀಪಾವಳಿ ಉಡುಗೊರೆಯಾಗಿ ಸಿಹಿತಿಂಡಿಗಳ ಜೊತೆಗೆ ನಗದು ನೀಡಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಕೆಲವು…
ಸಾಮಾನ್ಯ ಜ್ಞಾನಕ್ಕಾಗಿ ಹುಬ್ಬಳ್ಳಿ ನಗರದ ಶೆಟ್ಟರ ಕಾಲೊನಿಯ ಒಂದು ವರ್ಷದ 11 ತಿಂಗಳ ಬಾಲಕಿ ಆರ್ನಾ ಪಾಟೀಲ, ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ತನ್ನ ಹೆಸರು ದಾಖಲಿಸಿದ್ದಾಳೆ.…
ಅಡಿಕೆ ಪರೀಕ್ಷೆ ನಡೆಸಿದ ಅಂದಿನ ಅಧಿಕಾರಿಗಳು ವಿರುದ್ಧವಾದ ವರದಿಯನ್ನು ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ್ದಾರೆ, ಈಗ ಅಡಿಕೆಗೆ ವಿವಿಧ ರೋಗಗಳು ಬಾಧಿಸುತ್ತಿದೆ. ಇಂತಹ ಸಂದರ್ಭದಲ್ಲಿ ಅಡಿಕೆ ಮೇಲೆ ತೂಗುಗತ್ತಿ ಇದೆ.…
ಓಲಾ, ಊಬರ್ ಕ್ಯಾಬ್ ಗಳಿಗೆ ವಾರದೊಳಗೆ ರಾಜ್ಯ ಸರ್ಕಾರ ಹೊಸ ದರ ನಿಗದಿ ಮಾಡಲು ನಿರ್ಧರಿಸಿದೆ. ಈ ಮೂಲಕ ಪೀಕ್ ಟೈಂ ಸೇರಿದಂತೆ ಹಲವು ನೆಪ ಹೇಳಿ…
ಹೈದ್ರಬಾದ್‌ನ ರಾಜಣ್ಣ ಸಿರ್ಸಿಲ್ಲಾ ಜಿಲ್ಲೆಯ ಬೊಯ್ನಪಲ್ಲಿ ವೆಂಕಟರಾವ್ಪಲ್ಲಿ ಗ್ರಾಮದಲ್ಲಿ ಒಂಭತ್ತು ವರ್ಷದ ವಿದ್ಯಾರ್ಥಿ ಕೌಶಿಕ್, ಶಾಲೆಯಲ್ಲಿ ಊಟ ಮಾಡುವಾಗ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಹೃದಯಾಘಾತದಿಂದ…
ದೇಶದಲ್ಲಿ ರಬ್ಬರ್(Rubber) ಬೆಲೆ ಕುಸಿಯುತ್ತಿದೆ. ಅದಲ್ಲೂ ರಬ್ಬರ್ ಲ್ಯಾಟೆಕ್ಸ್ ದರ ಗಣನೀಯವಾಗಿ ಇಳಿಕೆ ಕಂಡಿದೆ. ಪ್ರತಿ ಕೆಜಿಗೆ 185 ರೂ.ಗೆ ತಲುಪಿದ್ದ ರಬ್ಬರ್ ಲ್ಯಾಟೆಕ್ಸ್ (Latex) ದರ…
ಪ್ರತ್ಯೇಕ ಘಟನೆಗಳಲ್ಲಿ ಪಟಾಕಿ ಕಾರಣದಿಂದ 12 ಮಂದಿ ಗಾಯಗೊಂಡಿದ್ದಾರೆ. 7 ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, ಪಟಾಕಿ ಸಿಡಿತದಿಂದ ಪೆಟ್ರೋಲ್ ಕ್ಯಾನ್ ಗೆ ಬೆಂಕಿ ಹಿಡಿದು ಅಂಗಡಿ ಭಸ್ಮವಾದ…
ರಾಜ್ಯದಲ್ಲಿ ಮಹಿಳೆಯರಿಗೆ ಸ್ತ್ರೀ ಸಾಮರ್ಥ್ಯ ಯೋಜನೆ ಹಾಗೂ ಯುವಕರಿಗಾಗಿ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಯನ್ನು ಜಾರಿಗೆ ತರಲಿದ್ದೇವೆ. ಈ ಮೂಲಕ ಪ್ರತಿ ಗ್ರಾಮದಲ್ಲಿ ಯುವಕರಿಗೆ ಹಾಗೂ ಮಹಿಳೆಯರಿಗೆ…