Advertisement

ರಾಜ್ಯ

ಹದಗೆಟ್ಟ ಮಂಗಳೂರಿನ ರಸ್ತೆ | ComeBackModi ಫಲಕ ಹಿಡಿದು ಏಕಾಂಗಿಯಾಗಿ ಪ್ರತಿಭಟಿಸಿದ ಯುವಕ |

ರಾಷ್ಟ್ರೀಯ ಹೆದ್ದಾರಿ 75 ರಸ್ತೆಯ ದುಃಸ್ಥಿತಿಗೆ ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ಮಂಗಳೂರು (Mangalore) ನಗರದ ನಂತೂರು ವೃತ್ತದಲ್ಲಿ  ಯುವಕನೊಬ್ಬ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಪುತ್ತೂರಿನ…

4 years ago

ಹೆಸರು ಬದಲಾಯಿಸುತ್ತಾರಾ ಶೋಭಾ ಕರಂದ್ಲಾಜೆ…? | ಶುರುವಾಗಿದೆ ಚರ್ಚೆ |

ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗವಾದ ಕರಂದ್ಲಾಜೆ ಎಂಬ ಹೆಸರು ದೇಶದಾದ್ಯಂತ ಹೆಸರು ಮಾಡಿತ್ತು. ಇದಕ್ಕೆ ಕಾರಣರಾದವರು  ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ. ಇದೀಗ ತಮ್ಮ ಹೆಸರನ್ನು…

4 years ago

ಗುತ್ತಿಗಾರಿನ ಸತ್ಯನಾರಾಯಣ ಚಣಿಲ ಅವರಿಗೆ ಪಿಎಚ್‌ಡಿ ಪದವಿ | ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದಿಂದ ಪ್ರದಾನ |

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಚಣಿಲ ಸಿ ಟಿ ಸತ್ಯನಾರಾಯಣ ಅವರಿಗೆ ಪಿಎಚ್‌ಡಿ ಪದವಿ ಪ್ರಾಪ್ತವಾಗಿದೆ. ಅದ್ವೈತ ವೇದಾಂತ ಶಾಸ್ತ್ರದ " A critical Analysis of Tarkika…

4 years ago

#ದಸರಾ | ಯುವ ದಸರಾ ಉದ್ಘಾಟಿಸಿದ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ

ನಟ ದಿವಂಗತ ಪುನೀತ್ ರಾಜ್ ಕುಮಾರ್ ಗೆ(Puneeth Rajkumar) ಅವರಿಗೆ ಈ ಬಾರಿಯ ಯುವ ದಸರಾ(Yuva Dasara) ಅರ್ಪಣೆ ಮಾಡಲಾಗಿದ್ದು, ಯುವದಸರಾವನ್ನು ಪುನೀತ್ ರಾಜ್ ಕುಮಾರ್ ಪತ್ನಿ…

4 years ago

ಕೊಯಂಬುತ್ತೂರು – ಧರ್ಮಸ್ಥಳ | ಕೆ.ಎಸ್.ಆರ್.ಟಿ.ಸಿ. ವೋಲ್ವೊ ಬಸ್ ಸೇವೆ ಆರಂಭ

ಕೆ.ಎಸ್.ಆರ್.ಟಿ.ಸಿ. (KSRTC) ವತಿಯಿಂದ ಕೊಯಂಬುತ್ತೂರು – ಧರ್ಮಸ್ಥಳ (Coimbatore to Dharmasthala)  ನಡುವೆ ವೋಲ್ವೊ ಬಸ್ ಸೇವೆ ಆರಂಭಗೊಂಡಿದೆ. ನೂತನ ಬಸ್ ಸೇವೆಗೆ ಹೆಗ್ಗಡೆಯವರು ಶುಭ ಹಾರೈಸಿದರು.…

4 years ago

ಪಿ ಎಫ್‌ ಐ ನಿಷೇಧ | ಹಿಂದೂ ಜನಜಾಗೃತಿ ಸಮಿತಿ ಸ್ವಾಗತ

‘ಪಿ.ಎಫ್.ಐ.’ಯು ಹಲವು ದೇಶವಿರೋಧಿ ಮತ್ತು ಭಯೋತ್ಪಾದಕ ಚಟುವಟಿಕೆಗಳು ಹಾಗೂ ಹಿಂದೂ ನಾಯಕರ ಹತ್ಯೆಯಲ್ಲಿ ತೊಡಗಿರುವುದು ಕಂಡುಬಂದಿದೆ. ಕಳೆದ ಕೆಲವು ವರ್ಷಗಳಿಂದ ಹಿಂದೂ ಜನಜಾಗೃತಿ ಸಮಿತಿಯು ಆಂದೋಲನಗಳು, ಮನವಿಗಳು,…

4 years ago

ಅಡಿಕೆಗೆ ಎಲೆಚುಕ್ಕೆ ರೋಗ | ಅ.3 ರಂದು ತೀರ್ಥಹಳ್ಳಿಯಲ್ಲಿ ರೈತರ ಸಮಾವೇಶ |

ಶಿವಮೊಗ್ಗ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಅಡಿಕೆ ಎಲೆ ಚುಕ್ಕೆ ರೋಗ ಕಾಣಿಸಿಕೊಂಡು ಕೃಷಿಕರು ಕಂಗಾಲಾಗಿದ್ದಾರೆ. ಹೀಗಾಗಿ ಸೂಕ್ತ ಪರಿಹಾರ ನೀಡಲು  ಅಡಿಕೆ ಬೆಳೆಗಾರರ ಸಂಘಟನೆಗಳು ಈಗಾಗಲೇ ಒತ್ತಾಯಿಸಿವೆ.…

4 years ago

5 ವರ್ಷಗಳ ಕಾಲ ಪಿಎಫ್‌ಐ ನಿಷೇಧ | ದೇಶದೆಲ್ಲೆಡೆ ಪೋಲಿಸರ ಬಂದೋಬಸ್ತ್ |

ದೇಶದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) 5 ವರ್ಷಗಳ ಕಾಲ ನಿಷೇಧ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಜೊತೆಗೆ ದೇಶದ ಎಲ್ಲಾ ರಾಜ್ಯಗಳಲ್ಲೂ ಪೊಲೀಸರು…

4 years ago

ನ.10 | ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣ | ಪ್ರಧಾನಿ ಆಗಮಿಸುವ ಸಾಧ್ಯತೆ |

ಬೆಂಗಳೂರು  ದೇವನಹಳ್ಳಿ  ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಪ್ರತಿಷ್ಠಾಪಿಸುವ ನಾಡಪ್ರಭು ಕೆಂಪೇಗೌಡ ಅವರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣಗೊಳಿಸಲು ನ. 10 ರಂದು ಪ್ರಧಾನಿ…

4 years ago

ಅಪಘಾತದಲ್ಲಿ ಯುವಕನ ಬ್ರೈನ್ ಡೆಡ್ | ಅಂಗಾಂಗ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು |

ಬೆಂಗಳೂರು ಗ್ರಾಮಾಂತರ ಗಂಗೊಂಡನ ಹಳ್ಳಿಯ ಯುವಕ ದೀಪಕ್ ಎಂಬವರು ಸೆ.25 ರಂದು ಬೆಂಗಳೂರಿನ ನೈಸ್ ರಸ್ತೆಯಲ್ಲಿ ಸಂಭವಿಸಿದ್ದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು.ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದೀಪಕ್…

4 years ago