ಇದು ಅಖಂಡ ಭಾರತದ ಕಥೆ. ಕೇವಲ ಭಾರತವಲ್ಲ. ಆಫ್ಘಾನಿಸ್ತಾನ, ಪಾಕಿಸ್ತಾನದಿಂದ ಹಿಡಿದು ಮ್ಯಾನ್ಮಾರ್ವರೆಗೆ ಹಾಗೂ ಹಿಮಾಲಯದಿಂದ ಹಿಡಿದು ಶ್ರೀಲಂಕಾದವರೆಗೆ ಹರಡಿಕೊಂಡಿದ್ದ ಅಖಂಡ ಭಾರತದ ಕಥೆ. ಈ ಅಖಂಡ…
ಮುಳಿಯ ಜ್ಯುವೆಲ್ಸ್ ಸಂಸ್ಥೆ ವತಿಯಿಂದ ಸಾಮಾಜಿಕ ಕಾಳಜಿಯ ಭಾಗವಾಗಿ ಸುಬ್ರಹ್ಮಣ್ಯ ಪರಿಸರದಲ್ಲಿ ಉಂಟಾದ ನೆರೆಯ ಸಂತ್ರಸ್ತರಿಗೆ ಆಹಾರದ ಕಿಟ್ಗಳನ್ನು ವಿತರಿಸಲಾಯಿತು. ಸುಮಾರು 64,000 ರೂ ಗಳ ಮೌಲ್ಯದ…
ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಆ.12 ಹಾಗೂ 13 ರಂದು ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡು ಹಾಗೂ ಕರಾವಳಿ ಭಾಗದ 6 ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ…
ಮಾಣಿ-ಮೈಸೂರಯ ಹೆದ್ದಾರಿಯಲ್ಲಿ ಸಂಪಾಜೆ-ಮಡಿಕೇರಿ ನಡುವಿನ ಪ್ರದೇಶದ ಮದೆನಾಡು ಬಳಿ ಗುಡ್ಡ ಬಿರುಕು ಬಿಟ್ಟು ಅಪಾಯದ ಸ್ಥಿತಿಯಲ್ಲಿತ್ತು.ಅಪಾಯದ ಸ್ಥಿತಿಯಲ್ಲಿದ್ದ ಮಣ್ಣು ತೆರವು ಕಾರ್ಯ ನಡೆಯುತ್ತಿದೆ. ಸಂಪಾಜೆ-ಮಡಿಕೇರಿ ನಡುವಿನ ಪ್ರದೇಶದ…
ಕೃಷಿಕರು ಹಾಗೂ ಅಡಿಕೆ ಬೆಳೆಗಾರರು ಅನೇಕ ಸಮಸ್ಯೆಗಳಿಂದ ಇಂದು ಹತಾಶರಾಗಿದ್ದಾರೆ. ಅವರ ಬಗ್ಗೆ ಸಂಸತ್ನಲ್ಲಿ ಧ್ವನಿ ಎತ್ತುವುದಲ್ಲದೆ ರೈತರು ಹಾಗೂ ಜನಸಾಮಾನ್ಯರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ…
ಬಿಜೆಪಿ ಯುವಮೋರ್ಚಾ ಮುಖಂಡ , ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇಡೀ ಪ್ರಕರಣದ…
ಅಕ್ರಮ ಹಾಗೂ ಭ್ರಷ್ಟಾಚಾರದ ಗಳಿಕೆಯ ಪ್ರಕರಣವೊಂದರಲ್ಲಿ ಆರೋಪಿಗಳಿಗೆ ಶಿಕ್ಷೆಯನ್ನು ನ್ಯಾಯಾಲಯ ವಿಧಿಸಿದೆ. ಆರೋಪಿಗಳಿಗೆ 3 ವರ್ಷ ಸಜೆ, 10,000 ದಂಡ ಮತ್ತು ಅವರು ಅಕ್ರಮವಾಗಿ ಗಳಿಸಿದ ಸುಮಾರು…
ಕೋಮು ಸೂಕ್ಷ್ಮ ಜಿಲ್ಲೆಯಾಗಿ ದಕ್ಷಿಣ ಕನ್ನಡ ಜಿಲ್ಲೆ ಇಡೀ ರಾಜ್ಯದಲ್ಲಿ ಕಾಣಿಸಿಕೊಂಡಿದೆ. ಏನೇ ನಡೆದರೂ ಅದಕ್ಕೆ ಕೋಮು , ಧರ್ಮದ ಬಣ್ಣ ಕಾಣುತ್ತಿತ್ತು. ಅದಕ್ಕೂ ಮಿಗಿಲಾದ ಮನುಷ್ಯತ್ವ,…
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಸಕ್ರಿಯ ಕಾರ್ಯಕರ್ತ, ಹಿಂದೂ ಸಂಘಟನೆಯ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಸುಳ್ಯ ತಾಲೂಕಿನ ಗ್ರಾಮೀಣ ಭಾಗದಲ್ಲಿ ಭಾರೀ ಮಳೆಯಾಗಿದೆ. ಮೆಟ್ಟಿನಡ್ಕ, ಕಂದ್ರಪ್ಪಾಡಿ, ಗುತ್ತಿಗಾರು, ಕಮಿಲ, ಬಳ್ಪ, ಸಂಪಾಜೆ, ಕಲ್ಲುಗುಂಡಿ, ಮಡಪ್ಪಾಡಿ ಮೊದಲಾದ ಕಡೆಗಳಲ್ಲಿ ಭೀಕರ ಮಳೆಯಾಗಿದೆ. ಭಾರೀ ಮಳೆಗೆ…