ಸುಳ್ಯದಲ್ಲಿ ಗೋಶಾಲೆ ನಿರ್ಮಾಣವಾಗಬೇಕು. ಹೀಗೊಂದು ಬೇಡಿಕೆ ಕಳೆದ 10 ವರ್ಷಗಳಿಂದ ಇದೆ. ಹಾಗಿದ್ದರೂ ಆಡಳಿತಗಳು ಏಕೆ ಮೌನ ವಹಿಸಿವೆ ? ಹೀಗೆ ಪ್ರಶ್ನೆ ಕೇಳಿರುವುದು ಕೊಡಿಯಾಲ ಬೈಲು…
ಸುಬ್ರಹ್ಮಣ್ಯದ ಕುಮಾರಧಾರಾ ನದಿಯಲ್ಲಿ ಸ್ನಾನಕ್ಕೆಂದು ಹಾರಿದ್ದ ಬೆಂಗಳೂರು ಯುವಕ ಸ್ವಾಮಿ ಅವರು ಶವವಾಗಿ ಪತ್ತೆಯಾಗಿದ್ದಾರೆ. ಸತತವಾಗಿ ನಾಲ್ಕು ದಿನದ ಕಾರ್ಯಚರಣೆ ಬಳಿಕ ಬುಧವಾರ ಸಂಜೆ ಮೃತದೇಹ ಪತ್ತೆಯಾಗಿದೆ. ಪ್ರವಾಸಿಗರಾಗಿ…
ಸುಬ್ರಹ್ಮಣ್ಯದ ಕುಮಾರಧಾರ ಸ್ನಾನ ಘಟ್ಟದಲ್ಲಿ ಸ್ನಾನ ಮಾಡಲು ನದಿಗೆ ಹರಿದ ಯುವಕ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಮೂರನೇ ದಿನದ ಕಾರ್ಯಾಚರಣೆಯಲ್ಲೂ ಯಾವುದೇ ಸುಳಿವು ಸಿಕ್ಕಿಲ್ಲ. ಬೆಳಗ್ಗೆ ಏಳು…
ಸುಬ್ರಹ್ಮಣ್ಯದ ಕುಮಾರಧಾರ ಸ್ನಾನ ಘಟ್ಟದಲ್ಲಿ ಸ್ನಾನ ಮಾಡಲು ನದಿಗೆ ಹರಿದ ಯುವಕ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಎರಡನೇ ದಿನವೂ ಶೋಧ ಕಾರ್ಯ ಸಂಜೆಯವರೆಗೆ ನಡೆದಿದೆ. ಸಂಜೆಯ ಬಳಿಕ…
ಮಂಗಳೂರಿನಿಂದ ಪುತ್ತೂರಿಗೆ ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಸುಳ್ಯದ ತಾಲೂಕಿನ ಬೆಳ್ಳಾರೆಯ ಯುವಕ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾರಣ ರಸ್ತೆ ಅವ್ಯವಸ್ಥೆ. ಆ ರಸ್ತೆಯಲ್ಲೂ…
ಗ್ರಾಮೀಣ ಭಾರತ. ಸ್ವಾತಂತ್ರ್ಯ ಅಮೃತಮಹೋತ್ಸವ ಸಂಭ್ರಮ. ಈ ಸಂಭ್ರಮದ ನಡುವೆಯೇ ಗ್ರಾಮೀಣ ಭಾರತದ ಇನ್ನೊಂದು ಕತೆ ಹೊರಬಂದಿದೆ. 70 ವರ್ಷದ ಮಹಿಳೆಯೊಬ್ಬರನ್ನು ಅನಾರೋಗ್ಯದ ಕಾರಣದಿಂದ ಬಟ್ಟೆ ಕಟ್ಟಿ…
ಕರ್ನಾಟಕದ ಅಡಿಕೆ ಬೆಳೆಗಾರರ ಪ್ರಸ್ತುತ ಸಮಸ್ಯೆಗಳು ಈಗ ದೆಹಲಿಗೆ ತಲುಪಿದೆ. ಬೆಳೆಗಾರರ ಸಮಸ್ಯೆಯ ಬಗ್ಗೆ ರಾಜ್ಯದ ಗೃಹ ಸಚಿವ ಅಡಿಕೆ ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷ, ಸ್ವತ:…
ಅಡಿಕೆ ಬೆಳೆಗಾರರ ಸಹಕಾರಿ ಸಂಸ್ಥೆಗಳ ಪ್ರಮುಖರನ್ನೊಳಗೊಂಡ ನಿಯೋಗ ದೆಹಲಿಗೆ ತೆರಳಿ ಅಡಿಕೆಯ ಕನಿಷ್ಟ ಆಮದು ಬೆಲೆ ಹೆಚ್ಚಳಕ್ಕೆ ಮನವಿ ಮಾಡಿದೆ. ಅಡಿಕೆಯ ಕನಿಷ್ಟ ಆಮದು ಬೆಲೆಯನ್ನು ಕೆ.ಜಿಗೆ…
ವಾರದ ಹಿಂದೆ ದ ಕ ಜಿಲ್ಲೆಯ ಸುಳ್ಯ ತಾಲೂಕಿನ ಕಲ್ಮಕಾರು, ಸಂಪಾಜೆ ಪ್ರದೇಶದಲ್ಲಿ ಭೂಕುಸಿತ, ಪ್ರವಾಹ, ಭಾರೀ ಮಳೆಯ ಸದ್ದಿನ ಬಳಿಕ ಇದೀಗ ಮತ್ತೆ ಭೂಕಂಪನದ ಸುದ್ದಿ…
ಇದು ಅಖಂಡ ಭಾರತದ ಕಥೆ. ಕೇವಲ ಭಾರತವಲ್ಲ. ಆಫ್ಘಾನಿಸ್ತಾನ, ಪಾಕಿಸ್ತಾನದಿಂದ ಹಿಡಿದು ಮ್ಯಾನ್ಮಾರ್‍ವರೆಗೆ ಹಾಗೂ ಹಿಮಾಲಯದಿಂದ ಹಿಡಿದು ಶ್ರೀಲಂಕಾದವರೆಗೆ ಹರಡಿಕೊಂಡಿದ್ದ ಅಖಂಡ ಭಾರತದ ಕಥೆ. ಈ ಅಖಂಡ…