ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟಿ ಪ್ರದೇಶದ ದೋಣಿಗಲ್ ಬಳಿ ಭೂಕುಸಿತ ಸಂಭವಿಸಿ ವಾಹನ ಸಂಚಾರ ಆತಂಕಗೊಂಡಿದೆ. ಭೂಕುಸಿತದ ಪರಿಣಾಮವಾಗಿ ವಾಹನಗಳು ಸಾಲುಗಟ್ಟಿ ನಿಂತವು. ಘನ ವಾಹನ…
ಭಾರಿ ಮಳೆ ಹಿನ್ನೆಲೆ ಕೊಕ್ಕಡ ಗ್ರಾಮದ ಎರಡು ಕಡೆಗಳಲ್ಲಿ ಮಂಗಳವಾರ ಮನೆ ಕುಸಿತವಾಗಿದೆ. ಗ್ರಾಮದ ಬರಮೇಲು ನಿವಾಸಿ ಕೃಷ್ಣ ನಾಯ್ಕ ಅವರ ಮನೆಗೆ ಭಾಗಶ: ಹಾನಿಯಾಗಿದೆ. ಹಳ್ಳಿಂಗೇರಿ…
ಅತಿವೃಷ್ಟಿ ಸೇರಿದಂತೆ ಪ್ರವಾಹ ಹಾಗೂ ಪ್ರಾಕೃತಿಕ ವಿಕೋಗಳಿಂದಾದ ಹಾನಿಯ ಹಿನ್ನೆಲೆಯಲ್ಲಿ ತಕ್ಷಣವೇ ಹಾನಿಯಾದ ಮೂಲಸೌಕರ್ಯಗಳ ಮರು ನಿರ್ಮಾಣಕ್ಕೆ 500 ಕೋಟಿ ರೂ.ಗಳನ್ನು ಕೂಡಲೇ ಬಿಡುಗಡೆ ಮಾಡಲಾಗುವುದು ಎಂದು…
ಕಳೆದ 24 ಗಂಟೆಯಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದೆ. ಕರಾವಳಿ ಜಿಲ್ಲೆಯಲ್ಲಿ ಇಂದು ಕೂಡಾ ಆರೆಂಜ್ ಎಲರ್ಟ್ ಇದೆ. ಕಳೆದ 24 ಗಂಟೆಯಲ್ಲಿ 100 ಮಿಮೀ ಗಿಂತ ಕಡಿಮೆ…
ಕಾಣಿಯೂರು ಬಳಿಯ ಬೈತಡ್ಕ ಮಸೀದಿ ಸಮೀಪದ ಸೇತುವೆಯಿಂದ ಕೆಳಗೆ ಕಾರೊಂದು ಬಿದ್ದ ಪ್ರಕರಣದಲ್ಲಿ ಬೈತಡ್ಕದ ಹೊಳೆಯಲ್ಲಿ ಇನ್ನೊಂದು ಮೃತದೇಹವೂ ಪತ್ತೆಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಮೃತದೇಹದ ಗುರುತು…
ಕಡಬ ತಾಲೂಕಿನ ಕಾಣಿಯೂರು ಸಮೀಪದ ಬೈತಡ್ಕ ಎಂಬಲ್ಲಿ ಶನಿವಾರ ರಾತ್ರಿ ವೇಳೆಯಲ್ಲಿ ಕಾರು ಹೊಳೆಗೆ ಬಿದ್ದ ಪ್ರಕರಣವು ಸಾರ್ವಜನಿಕವಾಗಿ ಹಲವಾರು ಸಂಶಯಗಳಿಗೆ ಎಡೆ ಮಾಡಿಕೊಟ್ಟಿದೆ, ಇದರ ಬಗ್ಗೆ…
ಕಾಣಿಯೂರು ಬಳಿಯ ಬೈತಡ್ಕ ಮಸೀದಿ ಸಮೀಪದ ಸೇತುವೆಯಿಂದ ಕೆಳಗೆ ಕಾರೊಂದು ಬಿದ್ದ ಪ್ರಕರಣದಲ್ಲಿ ಬೈತಡ್ಕದಿಂದ ಸುಮಾರು 200 ಮೀಟರ್ ದೂರದಲ್ಲಿ ಹೊಳೆಯಲ್ಲಿ ಮೃತದೇಹವೊಂದು ಪತ್ತೆಯಾಗಿದೆ. ಮರದ ದಿಮ್ಮಿಯಲ್ಲಿ…
ಪುತ್ತೂರು ನಗರದ ಹೊರವಲಯದ ಕಬಕ ಗ್ರಾಮದ ಮಂಜಲ್ಪಡ್ಪು ಜನತಾ ಕಾಲೋನಿಯ ನಿವಾಸಿ ವಸಂತ ಹೆಗ್ಡೆ ಅವರ ಮನೆ ವಿಪರೀತ ಮಳೆಯಿಂದಾಗಿ ಕುಸಿದು ಬಿದ್ದಿದೆ. ಈ ಬಡ ಕುಟುಂಬ ಬೀದಿ…
ಶನಿವಾರ ರಾತ್ರಿಯಿಂದ ಭಾರೀ ಮಳೆ ಸುರಿಯುತ್ತಿದೆ. ಹೀಗಾಗಿ ಎಲ್ಲೆಡೆಯೂ ನೀರಿನ ಮಟ್ಟ ಏರಿಕೆಯಾಗಿದೆ. ನಿರಂತರವಾಗಿ ಸುರಿಯುವ ಮಳೆಯಿಂದ ಭೂಕುಸಿತ, ಬರೆ ಕುಸಿತಗಳು ಅಲ್ಲಲ್ಲಿ ನಡೆಯುತ್ತಿದೆ. ಮಳೆಯ ಕಾರಣದಿಂದ…
ಕಳೆದ ಎರಡು ದಿನಗಳ ಭಾರೀ ಮಳೆಗೆ ಕೊಡಗು ಜಿಲ್ಲೆ ಸಂಪಾಜೆ ಗ್ರಾಮದ ಕೊಯನಾಡು ಪ್ರಾಥಮಿಕ ಶಾಲೆಯ ಹಿಂಬದಿ ಭಾರಿ ಗಾತ್ರದ ಬರೆ ಕುಸಿತ ಶಾಲಾ ಕೊಠಡಿ ಜಖಂಗೊಂಡಿದೆ.…