ಹಿಜಾಬ್ ತೀರ್ಪು ನೀಡಿದ ನ್ಯಾಯಾಧೀಶರಿಗೆ ಕೊಲೆ ಬೆದರಿಕೆ ಹಾಕಿದ್ದು, ಈ ಮೂವರು ನ್ಯಾಯಾಧೀಶರಿಗೆ 'ವೈ' ಶ್ರೇಣಿಯ ಭದ್ರತೆಯನ್ನು ನೀಡಲು ನಿರ್ಧರಿಸಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.…
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುದನಾಳದಲ್ಲಿ ಬಚ್ಚಿಟ್ಟು 36 ಲಕ್ಷ ರೂ ಮೌಲ್ಯದ ಚಿನ್ನಾಭರಣವನ್ನು ಅಕ್ರಮ ವಾಗಿ ಸಾಗಿಸುತ್ತಿದ್ದ ಪ್ರಯಾಣಿಕನನ್ನು ಅಧಿಕಾರಿಗಳು ಶುಕ್ರವಾರ ಬಂಧಿಸಿದ್ದಾರೆ. ದುಬೈನಿಂದ ಆಗಮಿಸಿದ…
ಉಕ್ರೇನ್ನ ಖಾರ್ಕಿವ್ನಲ್ಲಿ ಸಾವಿಗೀಡಾದ ಹಾವೇರಿ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಮೃತದೇಹ ಸೋಮವಾರ ಕರ್ನಾಟಕಕ್ಕೆ ಆಗಮಿಸಲಿದೆ. ರಷ್ಯಾ-ಉಕ್ರೇನ್ ಸಂಘರ್ಷದ ಮಧ್ಯೆ ಮಾರ್ಚ್ 1 ರಂದು ರಷ್ಯಾ ನಡೆಸಿದ್ದ ಶೆಲ್…
ಮೂರು ಹಾವುಗಳೊಂದಿಗೆ ಆಟ ಆಡುತ್ತಿದ್ದ ಯುವಕ ಹಾವಿನ ಕಡಿತಕ್ಕೆ ಒಳಗಾಗಿದ್ದಾನೆ. ಈ ವಿಡಿಯೋ ವೈರಲ್ ಆಗಿದೆ.ಈ ಯುವಕ ಮೊದಲಿನಿಂದಲೂ ನಾಗರಹಾವನ್ನು ರಕ್ಷಿಸುವ ಕೆಲಸ ಮಾಡುತ್ತಿದ್ದ. 3 ಸಾವಿರಕ್ಕೂ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣಗಳು ಹೆಚ್ಚಾಗುತ್ತಿದೆ. ಹೀಗಾಗಿ ದಕ್ಷಿಣ ಬಂಗಾಳ ಕೊಲ್ಲಿಯ ಮಧ್ಯ ಭಾಗಗಳ ವಾಯುಭಾರ ಕುಸಿತದ ಪ್ರಭಾವ ಹೆಚ್ಚಾಗಿ ಮಾರ್ಚ್ 20 ರ ಬೆಳಗಿನ…
ಹೋಳಿ ಹಬ್ಬದ ಸಂದರ್ಭ ಸಾಕು ಪ್ರಾಣಿಗಳ ಮೇಲೆ ಬಣ್ಣವನ್ನು ಬಳಸದಿರುವಂತೆ ಜಿಲ್ಲಾ ಪ್ರಾಣಿ ದಯಾ ಸಂಘದ ಕಾರ್ಯದರ್ಶಿ, ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆಯ ಬೆಂಗಳೂರು ನಗರ ಜಿಲ್ಲಾ…
ಜಿಲ್ಲೆಯಾದ್ಯಂತ ಶಾಲೆಗಳಲ್ಲಿ ಮಕ್ಕಳಿಗೆ ಲಸಿಕಾ ಅಭಿಯಾನ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಹೇಳಿದರು. ಅವರು ನಗರದ ವೆನ್ಲಾಕ್ ಆಸ್ಪತ್ರೆ ಆವರಣದಲ್ಲಿರುವ ಆಯುಷ್ಮಾನ್ ವಿಭಾಗದಲ್ಲಿ…
ಶಿರಸಿಯ ಮಾರಿಕಾಂಬ ಜಾತ್ರೆಯ ಕರ್ತವ್ಯಕ್ಕೆ ನಿಯೋಜಿಸಿಲ್ಪಟ್ಟಿದ್ದ ಪೊಲೀಸ್ ಪೇದೆಯೊಬ್ಬರು, ಬಾಳೆ ಹಣ್ಣಿನ ಮೇಲೆ ಔರಾದ್ಕಾರ್ ವರದಿ ಬೇಗ ಜಾರಿಯಾಗಲಿ. ಪೊಲೀಸರ ವೇತನ ಹೆಚ್ಚಳ ಆಗಲಿ ಎಂಬುದಾಗಿ ವಿಶಿಷ್ಟ…
ರಾಜ್ಯಾದ್ಯಂತ ಕಳೆದೆರಡು ತಿಂಗಳಿಂದ ಸಂಘರ್ಷದ ವಾತಾವರಣ ಹುಟ್ಟುಹಾಕಿದ್ದ ಹಿಜಾಬ್ ವಿವಾದಕ್ಕೆ ಸಂಬಂಧಿಸಿದ ಮಹತ್ವದ ತೀರ್ಪನ್ನು ಮಂಗಳವಾರ ಬೆಳಗ್ಗೆ 10.30 ಕ್ಕೆ ಪ್ರಕಟಿಸುವುದಾಗಿ ಕರ್ನಾಟಕ ಹೈಕೋರ್ಟ್ ಹೇಳಿದೆ. ಹೈಕೋರ್ಟ್…
ಅಪರೂಪದ ಗರಗಸ ಮೀನು ಮಲ್ಪೆ ಬಂದರಿನಲ್ಲಿ ಮೀನುಗಾರರ ಬಲೆಗೆ ಬಿದ್ದಿದೆ. ಇದನ್ನು ಇಂಗ್ಲಿಷ್ ನಲ್ಲಿ ಕಾರ್ಪೆಂಟರ್ ಶಾರ್ಕ್ ಎಂದು ಕರೆಯುತ್ತಾರೆ. ಮೀನಿನ ಮುಖದ ಭಾಗದಲ್ಲಿ ಗರಗಸದಂತೆ ಹೋಲುವ…