ದಿನದಿಂದ ದಿನಕ್ಕೆ ರಾಜ್ಯದಲ್ಲಿ ಒಮಿಕ್ರಾನ್ ಹರಡುವಿಕೆ ಹೆಚ್ಚುತ್ತಿರುವುದು ಮಾತ್ರವಲ್ಲದೆ, ಈ ನಡುವೆ ಕೊರೋನಾ ಆತಂಕ ಕೂಡ ಮನೆ ಮಾಡಿದೆ ಆದುದರಿಂದ ಇನ್ನಷ್ಟು ಟಫ್ ರೂಲ್ಸ್ ಬಗ್ಗೆ ನಿರ್ಧರಿಸಲಾಗುವುದು…
ಕೋಲಾರದ ದೇವರಾಜ ಅರಸ ಮೆಡಿಕಲ್ ಕಾಲೇಜಿನ 33 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ತಗಲಿದೆ. ಕೊಡಗು ಜಿಲ್ಲೆಯ ಕುಶಾಲನಗರದ ಜ್ಞಾನಗಂಗಾ ವಸತಿ ಶಾಲೆಯ 22 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು…
ದೇಶದ ಆರ್ಥಿಕ ರಾಜಧಾನಿ ಮುಂಬೈನಲ್ಲಿ ಈ ವರ್ಷ 4,೦೦೦ ಕ್ಕೂ ಹೆಚ್ಚು ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಎಂದು ಮಹಾರಾಷ್ಟ್ರದ ಸಚಿವರು ಮಾಹಿತಿ ನೀಡಿದ್ದಾರೆ. ಈ ವರ್ಷದ…
ನವೆಂಬರ್ವರೆಗೆ ಸುರಿದ ಭಾರೀ ಮಳೆಯ ಕಾರಣದಿಂದ ಕೃಷಿಕರು ಸಂಕಷ್ಟ ಅನುಭವಿಸಿದ್ದರು. ಭತ್ತ ಸಹಿತ ಆಹಾರ ಬೆಳೆಗಳು ಹಾನಿಗೆ ಒಳಗಾಗಿದ್ದವು. ಇದೀಗ ಈ ಸಂಕಷ್ಟದ ಮೊದಲ ಅನುಭವ ಗ್ರಾಹಕರಿಗೆ…
ರೈತರಿಗೆ ಹಾಗೂ ಬಡ ಕುಟುಂಬಗಳ ಮನೆಯಲ್ಲಿ ವಿದ್ಯುತ್ ಸಂಪರ್ಕ ಇಲ್ಲದಿರುವವರಿಗೆ ಬೆಳಕು ಯೋಜನೆಯ ಮೂಲಕ ವಿದ್ಯುತ್ ಸೌಲಭ್ಯ ಒದಗಿಸಲಾಗುವುದು ಹಾಗೂ ಸಮರ್ಪಕವಾಗಿ ವಿದ್ಯುತ್ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ…
"ಪ್ರಳಯ್" ಭಾರತದ ಮೊದಲ ಸಾಂಪ್ರದಾಯಿಕ ಬ್ಯಾಲಸ್ಟಿಕ್ ಕ್ಷಿಪಣಿಯ ಯಶಸ್ವೀ ಉಡ್ಡಯನವಾಗಿದೆ. 500 ಕಿಲೋ ಮೀಟರ್ಗಳ ವ್ಯಾಪ್ತಿಯನ್ನು ತಲುಪುವ ಮೂಲಕ ಯಶಸ್ವಿಯಾಗಿದೆ. ಇದು ಮೇಡ್ಇನ್ ಇಂಡಿಯಾ ದ ಹೊಸ…
ನಿಟ್ಟೆ ವಿಶ್ವವಿದ್ಯಾನಿಲಯ ಮತ್ತು ಕ್ಯಾಂಪ್ಕೋ ಹಾಗೂ ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ನಡುವೆ ಜಂಟಿಯಾಗಿ ಡಿ.3 ರಂದು ತಿಳುವಳಿಕೆ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಇದರಲ್ಲಿ ಅಡಿಕೆಗೆ…
ಲಕ್ಷ್ಮಣ ರಾವ್ ಇನಾಮದಾರ್ ಪ್ರಶಸ್ತಿಗೆ ಕ್ಯಾಂಪ್ಕೋ ಅವಿರೋಧವಾಗಿ ನಾಮನಿರ್ದೇಶನಗೊಂಡಿದೆ. ತನ್ನ ಸದಸ್ಯರು ಮತ್ತು ಪ್ರದೇಶಕ್ಕೆ ಅದ್ಭುತವಾದ ಸೇವೆಗಳಲ್ಲಿ ತೊಡಗಿರುವ ಪ್ರಖ್ಯಾತ ಸಹಕಾರಿ ಸಂಘಕ್ಕೆ ನೀಡುವ ಪ್ರಶಸ್ತಿ ಇದು. …
ಬಿಜೆಪಿ ಪ್ರಾಬಲ್ಯ ಹೆಚ್ಚಾಗಲು ಸರ್ವವ್ಯಾಪಿಯಾಗಬೇಕು, ಸರ್ವಸ್ಪರ್ಶಿಯಾಗಬೇಕು ಹಾಗೂ ಸರ್ವಗ್ರಾಹಿಯಾಗಬೇಕು. ಈ ನಿಟ್ಟಿನಲ್ಲಿ ಕಾರ್ಯಕರ್ತರು ಕೆಲಸ ಮಾಡಬೇಕು, ಬೂತ್ ಮಟ್ಟದಿಂದಲೂ ಬಿಜೆಪಿಯು ಯಾವತ್ತೂ ಸಂಘಟನಾತ್ಮಕವಾಗಿ ಬೆಳೆಯಬೇಕು ಎಂದು ಬಿಜೆಪಿ ರಾಷ್ಟ್ರೀಯ…
ರಸ್ತೆ ಗುಂಡಿಗಳಿಂದ ಅಪಘಾತವಾದರೆ ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂದು ಹೈಕೋರ್ಟ್ ಎಚ್ಚರಿಸಿದೆ. ಬೀದರ್ ಜಿಲ್ಲೆಯ ರಸ್ತೆ ಅವ್ಯವಸ್ಥೆಗೆ ಸಂಬಂಧಿಸಿ ಸಾಮಾಜಿಕ ಕಾರ್ಯಕರ್ತ ಗುರುನಾಥ ಎಂಬವರು…