ಪ್ಯಾನ್-ಡಿ ಮತ್ತು ಪ್ಯಾರಸಿಟಮಾಲ್ ಸೇರಿದಂತೆ 59 ಔಷಧಿಗಳು ಗುಣಮಟ್ಟದಿಂದ ಕೂಡಿಲ್ಲ ಮತ್ತು ಅವುಗಳನ್ನು ಮಾರುಕಟ್ಟೆಯಿಂದ ತೆಗೆದುಹಾಕಬೇಕು ಎಂದು ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (CDSCO) ಹೇಳಿದೆ.…
ತೆಂಗಿನಕಾಯಿ ಧಾರಣೆ ಏರಿಕೆಯಾಗುತ್ತಿದೆ. ಹವಾಮಾನ ವೈಪರೀತ್ಯ ಕಾರಣದಿಂದ ಇಳುವರಿ ಕೊರತೆಯೇ ಈಗಿನ ಧಾರಣೆ ಪ್ರಮುಖ ಕಾರಣ ಎನ್ನುವುದು ವರದಿಗಳು.
ರಾಷ್ಟ್ರೀಯ ಮೀನುಗಾರಿಕೆ ಅಭಿವೃದ್ಧಿ ಮಂಡಳಿ ಸಹಯೋಗದಲ್ಲಿ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯಲ್ಲಿ ಇಂದಿನಿಂದ ಮೂರು ದಿನಗಳ ‘ಸುಸ್ಥಿರ ಮೀನುಗಾರಿಕೆ ಅಭಿವೃದ್ಧಿಗಾಗಿ ನೀಲಿಕ್ರಾಂತಿ’ ರಾಷ್ಟ್ರೀಯ ಸಮ್ಮೇಳನಕ್ಕೆ ವಿಜ್ಞಾನ…
ವಿದ್ಯಾರ್ಥಿಗಳಿಗೆ ವಾರದಲ್ಲಿ 6 ದಿನಗಳು ಪೂರಕ ಪೌಷ್ಠಿಕ ಆಹಾರ ವಿತರಿಸುವ ಕಾರ್ಯಕ್ಕೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಯಾದಗಿರಿಯಲ್ಲಿ ಚಾಲನೆ ನೀಡಿದರು. ಬಳಿಕ ಮಾತನಾಡಿದ…
ಪ್ರಜಾಪ್ರಭುತ್ವದಲ್ಲಿ ಹಣಕ್ಕಾಗಿ ಯಾರೂ ರಾಜಕೀಯಕ್ಕೆ ಬರಬಾರದು ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಭಿಪ್ರಾಯಪಟ್ಟಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯದ 45ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಹಣದ…
ಬೆಂಗಳೂರಿನಲ್ಲಿ ರಿಯಾಯಿತಿ ದರದಲ್ಲಿ ಈರುಳ್ಳಿ ಮಾರಾಟಕ್ಕೆ ಭಾರತೀಯ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ-NCCF ಪ್ರಾದೇಶಿಕ ಅಧಿಕಾರಿ ರವಿಚಂದ್ರ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಕೇಂದ್ರ ಸರ್ಕಾರದ…
ಕೃತಕ ಬುದ್ದಿಮತ್ತೆಯಲ್ಲಿ ANAB ಸಂಸ್ಥೆಯಿಂದ ಮಾನ್ಯತೆ ಪಡೆದ ವಿಶ್ವದ ಪ್ರಥಮ ಎಐ ಸುರಕ್ಷತಾ ಪ್ರಮಾಣೀಕರಣ ಕಾರ್ಯಕ್ರಮಕ್ಕೆ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಮಹಾ ನಿರ್ದೇಶಕರಾದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಲಹಂಕದಲ್ಲಿರುವ ರಾಜ್ಯದ ಪ್ರಪಥಮ ನೈಸರ್ಗಿಕ ಅನಿಲ ಆಧಾರಿತ 370 ಮೆ.ವ್ಯಾ ಸಾಮರ್ಥ್ಯದ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರವನ್ನು ಲೋಕಾರ್ಪಣೆಗೊಳಿಸಿದರು. ಡಿಸಿಎಂ ಡಿ.ಕೆ.ಶಿವಕುಮಾರ್, ಇಂಧನ…
ಉನ್ನತ ಗ್ರಾಮ ಅಭಿಯಾನದಡಿ ಆಯ್ಕೆಯಾದ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸಲಾಗುತ್ತದೆ.
ಬೆಳೆ ವಿಮೆ, ಫಸಲ್ ಬಿಮಾ ಯೋಜನೆ, ಬೆಳೆ ಹಾನಿ ಸೇರಿದಂತೆ ರೈತ ಪರ ಕ್ರಮಗಳ ಕುರಿತು ಕೇಂದ್ರ ಕೃಷಿ ಸಚಿವರ ಜೊತೆ ರೈತರು ಹಾಗೂ ರೈತ ಮುಖಂಡರು…