ಮಡಿಕೇರಿ/ಮೈಸೂರು: ಮೈಸೂರು ಜಿಲ್ಲೆಯ ಎಚ್ ಡಿ ಕೋಟೆಯಲ್ಲಿ ಸುಮಾರು 10 ವರ್ಷದ ಹೆಣ್ಣು ಹುಲಿಯೊಂದು ಸಾವನ್ನಪ್ಪಿರುವುದು ಸೋಮವಾರ ಬೆಳಕಿಗೆ ಬಂದಿದೆ. ಎರಡು ಹುಲಿಗಳ ನಡುವೆ ಕಾದಾಟವಾಗಿ ಗಾಯವಾಗಿ…
ಸುಳ್ಯ: ಬೆಂಗಳೂರಿನಲ್ಲಿ ಭಾರತ ಜ್ಞಾನಾಭಿವೃದ್ಧಿ ಟ್ರಸ್ಟ್ ಹಾಗೂ ಕೃಷಿಕ ಸಾಹಿತ್ಯಪರಿಷತ್ತು ವತಿಯಿಂದ ಬೆಂಗಳೂರಿನ ಕನ್ನಡ ಸಾಹಿತ್ಯಪರಿಷತ್ತಿನಲ್ಲಿ ಶನಿವಾರ ಆಯೋಜಿಸಿದ್ದ ‘ನಾಡಪ್ರಭು ಕೆಂಪೇಗೌಡ ಜಯಂತಿ’ ಹಾಗೂ ‘ಕೆಂಪೇಗೌಡರ ಯಲಹಂಕ…
ಸುಳ್ಯ: ಪಶ್ಚಿಮ ಬಂಗಾಳದಲ್ಲಿ ಕರ್ತವ್ಯ ನಿರತ ಕಿರಿಯ ವೈದ್ಯರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಭಾರತೀಯ ವೈದ್ಯಕೀಯ ಸಂಘ ಕರೆ ನೀಡಿರುವ ರಾಷ್ಟ್ರ ವ್ಯಾಪಿ ಪ್ರತಿಭಟನೆಗೆ ಸುಳ್ಯದಲ್ಲಿಯೂ…
ಬೆಳ್ಳಾರೆ : ಪಾಜಪಳ್ಳದಿಂದ ಕಲ್ಮಡ್ಕ ರಸ್ತೆಯ ಮಾರ್ಗವಾಗಿ ಕುಕ್ಕುಜಡ್ಕ ರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿದ್ದು,ಸಾರ್ವಜನಿಕರು , ವಿದ್ಯಾರ್ಥಿಗಳು ನರಕಯಾತನೆ ಅನುಭವಿಸುವಂತಾಗಿದೆ. ಪಾಜಪಳ್ಳದಿಂದ ಪ್ರಾರಂಭವಾಗುವ ರಸ್ತೆಯು ಇಂದ್ರಾಜೆ ಗ್ರಾಮದಲ್ಲಿ ಹಾದು ಹೋಗಿ…
ಮಡಿಕೇರಿ : ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಕೊಡಗಿನ ಮೂಲಕ ಮರ ಮತ್ತು ಮರಳು ಸಾಗಾಟ ಮಾಡುವುದನ್ನು ನಿಷೇಧಿಸಿ ಆದೇಶಿಸಿದೆ. 2019 ಜೂನ್ 12…
ಧರ್ಮಸ್ಥಳ : ಗಿರೀಶ್ ಕಾರ್ನಾಡ್ ನಮ್ಮ ನಾಡಿನ ಶ್ರೇಷ್ಠ ಸಾಹಿತಿಗಳು ಹಾಗೂ ಕಲಾವಿದರು. ತಮ್ಮದೇಆದ ವ್ಯಕ್ತಿತ್ವ, ಸಾಧನೆ ಮತ್ತು ಪ್ರತಿಭೆಯಿಂದ ಬೆಳಗಿದ ಅವರುಕನ್ನಡ ನಾಡು-ನುಡಿಗೆಅಮೂಲ್ಯಕೊಡುಗೆ ನೀಡಿದ್ದಾರೆ. 1988 ರಡಿಸೆಂಬರ್…
ತಿರುವನಂತಪುರ: ತಡವಾಗಿ ಆಗಮಿಸಿದ ಮುಂಗಾರು ಮಳೆ ಏನಾಗುತ್ತದೆ ? ದುರ್ಬಲವಾಗುತ್ತಾ ? ವೇಗ ಪಡೆಯುತ್ತಾ ? ಈ ಪ್ರಶ್ನೆಗೆ ಕಾರಣ ಇದೆ. ಇದೀಗ ಅರಬಿ ಸಮುದ್ರದಲ್ಲಿ ಭಾನುವಾರ…
ಸುಳ್ಯ: ಕೇರಳ ಮತ್ತು ಕರ್ನಾಟಕದ ಗಡಿ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಪೂರಕಾಗಬಲ್ಲ ಮತ್ತು ಎರಡೂ ರಾಜ್ಯಗಳ ಮಧ್ಯೆ ಕ್ರಾಂತಿಕಾರಿ ಸಂಪರ್ಕ ಕಲ್ಪಿಸುವ ಕಾಞಂಗಾಡ್-ಕಾಣಿಯೂರು ರೈಲ್ವೇ ಹಳಿ ನಿರ್ಮಾಣಕ್ಕೆ…
ಮಂಗಳೂರು: ಅಡಿಕೆ ಬೆಳೆಗಾರರ ಹೆಮ್ಮೆಯ ಸಂಸ್ಥೆ ಕ್ಯಾಂಪ್ಕೋ ಈ ಬಾರಿ ಅಧಿಕ ಪ್ರಮಾಣದಲ್ಲಿ ಅಡಿಕೆ ಖರೀದಿ ಮಾಡಿದ್ದು ಈ ಬಾರಿ ಸಂಸ್ಥೆಯು 1589.15 ಕೋಟಿ ರೂಪಾಯಿಗಳ ಮೌಲ್ಯದ…
ಸುಳ್ಯ: ಬಡಿಯಡ್ಕದಲ್ಲಿ ಇಂದು ಹಲಸು ಮೇಳದ ಗೌಜಿ ನಡೆಯಲಿದೆ. ಇಂದು ಇಡೀ ದಿನ ಹಲಸಿನದ್ದೇ ಮಾತುಕತೆ ನಡೆಯಲಿದೆ. ಇಲ್ಲಿ ವಿಶೇಷವಾಗಿ ಗೋವಿಗಾಗಿ ಹಲಸು ಮೇಳ ನಡೆಯುತ್ತಿರುವುದು ವಿಶೇಷವಾಗಿದೆ.…