ದೇಶದ ಜಿಡಿಪಿಯಲ್ಲಿ ಗಮನಾರ್ಹ ರೀತಿಯ ಬೆಳವಣಿಗೆಯಾಗುತ್ತಿದ್ದು, ಬೇರೆ ದೇಶದವರು ಭಾರತದಲ್ಲಿ ಹೂಡಿಕೆ ಮಾಡಲು ಮುಂದಾಗುತ್ತಿದ್ದಾರೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ…
ನ್ಯಾನೊ ಯೂರಿಯಾ ಬಳಕೆಯಿಂದ ಶೇಕಡಾ 80 ರಷ್ಟು ಇಳುವರಿ ಸಾಧ್ಯವಾಗಲಿದೆ ಎಂದು ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕು ಉಪ ಕೃಷಿ ನಿರ್ದೇಶಕ ರೇವಣಸಿದ್ದನಗೌಡ ಹೇಳಿದ್ದಾರೆ. ಚನ್ನಗಿರಿ ತಾಲೂಕಿನ…
ರಾಜ್ಯದಲ್ಲಿ ಒಳಮೀಸಲಾತಿ ಜಾರಿಯಾದ ತಕ್ಷಣವೇ ಶಾಲಾ ಶಿಕ್ಷಣ ಇಲಾಖೆಗೆ 17 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ ವಹಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧು…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು ಎರಡು ದಿನಗಳಿಂದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಮತ್ತು ಉತ್ತರ ಕನ್ನಡ ಜಿಲ್ಲೆಗಳು…
ಎತ್ತಿನಹೊಳೆ ಯೋಜನೆಯಡಿ ಮೊದಲು ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆಗಳನ್ನು ತುಂಬಿಸಲಾಗುವುದು ಎಂದು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್. ಸುರೇಶ ಕೋಲಾರದಲ್ಲಿ ತಿಳಿಸಿದ್ದಾರೆ.…
ದೇಶದ ರೈತರ ಹಿತಕ್ಕೆ ಧಕ್ಕೆಯಾಗುವ ಯಾವುದೇ ಒಪ್ಪಂದಗಳನ್ನು ಭಾರತ ಮಾಡಿಕೊಳ್ಳುವುದಿಲ್ಲ ಎಂದು ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಸ್ಪಷ್ಟಪಡಿಸಿದ್ದಾರೆ. ದೆಹಲಿಯಲ್ಲಿ ರೈತರೊಂದಿಗೆ…
ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ವಿಧಾನ ಪರಿಷತ್ ಸದಸ್ಯ…
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ರೈತರೊಬ್ಬರು ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ ತೆಗೆಯುವ ಮೂಲಕ ಇತರ ರೈತರಿಗೆ ಮಾದರಿಯಾಗಿದ್ದಾರೆ. ರಾಜೇಂದ್ರ ಮಲ್ಲಪ್ಪ ಎಂಬ ಕೃಷಿಕ ಈಗ ಗಮನ…
ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ, ಭಾಷಾ ಶುದ್ಧೀಕರಣ ಎಲ್ಲರ ಆದ್ಯತೆಯಾಗಬೇಕು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ ಆಶಿಸಿದರು.…
ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ ಉತ್ಪನ್ನಗಳನ್ನು ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ ಎಂದು ಮುಜರಾಯಿ ಮತ್ತು ಸಾರಿಗೆ ಸಚಿವ…