ಚಿಕ್ಕಮಗಳೂರು ಜಿಲ್ಲೆಯ ಕಳಸ, ಮೂಡಿಗೆರೆ, ಶೃಂಗೇರಿ, ಕೂಪ್ಪ ಹಾಗು ಎನ್.ಆರ್ ಪುರ ತಾಲೂಕಿನ ಅಂಗನವಾಡಿಗಳೀಗೆ ಇಂದಿನಿಂದ 28 ರವರೆಗೆ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ.
ಈಗ ಕೆಲವು ಶಾಲೆಗಳಲ್ಲಿ ಶುಗರ್ ಬೋರ್ಡ್ ಹಾಕಲಾಗುತ್ತಿದೆ. ಇದರ ಉದ್ದೇಶ ಮಕ್ಕಳಿಗೆ ಸಕ್ಕರೆ ಸೇವನೆ ಬಗ್ಗೆ ಜಾಗೃತಿ ಮೂಡಿಸುವುದು. ಬಾಲ್ಯದಿಂದಲೇ ಮಕ್ಕಳು ಆರೋಗ್ಯಕರ ಜೀವನಶೈಲಿಯ ಅಭ್ಯಾಸ ಮಾಡಿಕೊಳ್ಳುವಂತೆ…
ಮರಗಳ ಸುತ್ತ ಒಂದು ಮೀಟರ್ ಸ್ಥಳವನ್ನು ಕಟ್ ಮಾಡಿ ಅಲ್ಲಿನ ಕಾಂಕ್ರೀಟ್ ಅಥವಾ ಟೈಲ್ಸ್ ತೆರವುಗೊಳಿಸುವುದು. ಆ ಜಾಗಕ್ಕೆ ಆರೋಗ್ಯಯುತ ಮಣ್ಣು ಮತ್ತು ಸಾವಯವ ಗೊಬ್ಬರ ಹಾಕುವುದು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳು ಬಿರುಸುಗೊಂಡಿದ್ದು, ರೈತರು ಡಿಎಪಿ ರಸಗೊಬ್ಬರ ಬದಲಿಗೆ ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಮಾರ್ಗಸೂಚಿ ಹೊರಡಿಸಿದೆ. ಸಸ್ಯಗಳ ಬೆಳವಣಿಗೆಗೆ 17…
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100 ಮಿಮೀಗಿಂತ ಅಧಿಕ ಮಳೆಯಾಗಿದೆ.
ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ದಾವಣಗೆರೆ ಜಿಲ್ಲಾಧಿಕಾರಿ ಡಾ.ಗಂಗಾಧರ ಸ್ವಾಮಿ ಎಚ್ಚರಿಕೆ…
ಕೋವಿಡ್-19 ಈಗ ನಮ್ಮ ಜೀವನದ ಭಾಗ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಮತ್ತು ಬೆಂಗಳೂರಿನಲ್ಲಿ ಪ್ರಕರಣಗಳಲ್ಲಿ ಸ್ವಲ್ಪ ಏರಿಕೆ…
ದಕ್ಷಿಣಕನ್ನಡ, ಉಡುಪಿ, ಮಡಿಕೇರಿ ಸೇರಿದಂತೆ ಕೊಡಗು ಜಿಲ್ಲೆಯ ಬಹುತೇಕ ಕಡೆ ಧಾರಾಕಾರ ಮಳೆಯಾಗುತ್ತಿದೆ. ಮಧ್ಯಾಹ್ನದಿಂದ ನಿರಂತರ ಮಳೆಯಾಗುತ್ತಿದೆ. ಇಂದು ಮತ್ತು ನಾಳೆ ಕೊಡಗು ಜಿಲ್ಲೆಯಲ್ಲಿ ರೆಡ್ ಅಲರ್ಟ್…
ಉತ್ತಮ ಮಳೆಗೆ ಅರಣ್ಯ ಪ್ರದೇಶವೆಲ್ಲ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ, ಮಳೆ ಹನಿಗಳಿಗೆ ಮೈಯೊಡ್ಡಿದ ಕಾನನ ಹೊಸ ಚಿಗುರಿನಿಂದ ಸಿಂಗಾರಗೊಂಡಂತಿದೆ, ಉಕ್ಕಿ ಹರಿಯುತ್ತಿರುವ ನದಿ-ತೊರೆಗಳು ಪರಿಸರದಲ್ಲಿ ಜೀವಂತಿಕೆ ವಾತಾವರಣ…
ರಾಜ್ಯದ ಅಡಿಕೆ ಬೆಳೆ ಅತ್ಯಂತ ಉತ್ಕೃಷ್ಟ ಗುಣಮಟ್ಟದ್ದಾಗಿದ್ದು, ಇದರಲ್ಲಿ ಯಾವುದೇ ರಾಸಾಯನಿಕ ಇಲ್ಲ. ಆದರೆ, ವರ್ತಕರು ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ವೇಳೆ ಕೃತಕ ರಾಸಾಯನಿಕ ಸೇರ್ಪಡೆ ಮಾಡುವುದು …