Advertisement

ರಾಜ್ಯ

ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆ ಏರಿಕೆ ಮಾಡಲು ಸರ್ಕಾರ ಚಿಂತನೆ

ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಧಾನಪರಿಷತ್‌ನಲ್ಲಿ ತಿಳಿಸಿದ್ದಾರೆ. ಮಂಡಳಿಯ 7 ರಿಂದ 8…

1 year ago

ಒಂದು ವರ್ಷದಲ್ಲಿ 10 ಲಕ್ಷ ಮನೆಗಳಿಗೆ ಸೌರ ಫಲಕ

ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ ಪೂರೈಸುವ ಉದ್ದೇಶದೊಂದಿಗೆ ಕೇಂದ್ರ ಸರ್ಕಾರ ಕಳೆದ ವರ್ಷ ಆರಂಭಿಸಿರುವ 'ಪಿಎಂ ಸೂರ್ಯ ಘರ್…

1 year ago

ನಂದಿನಿ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ

ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ ವ್ಯಕ್ತಪಡಿಸಿದೆ.  ಸಂಘದ ಅಧ್ಯಕ್ಷ ಜಿ.ಕೆ. ಶೆಟ್ಟಿ, ಈ ಕುರಿತು ಕೆಎಂಎಫ್ ಗೆ ಪತ್ರ ಬರೆದಿದ್ದು, …

1 year ago

ಹೆಚ್ಚುತ್ತಿರುವ ಸೈಬರ್ ಅಪರಾಧ ಪ್ರಕರಣಗಳು | ಒಂದು ವರ್ಷದಲ್ಲಿ 22 ಸಾವಿರ ಸೈಬರ್ ಪ್ರಕರಣ ದಾಖಲು |

ದಿನದಿಂದ ದಿನಕ್ಕೆ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಟ್ಟು ನಿಟ್ಟಿನ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವ…

1 year ago

ಹೆತ್ತವರವನ್ನು ನೋಡಿಕೊಳ್ಳದ ಮಕ್ಕಳ ದಾನಪತ್ರ ರದ್ದುಗೊಳಿಸುವ ಅವಕಾಶ ಕಾನೂನಿನಲ್ಲಿದೆ | ಸಚಿವ ಕೃಷ್ಣಭೈರೇಗೌಡ

ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ನೀಡಿದ ದಾನಪತ್ರವನ್ನು ರದ್ದು ಮಾಡುವ ಅವಕಾಶವನ್ನು ಕೇಂದ್ರ ಸರ್ಕಾರದ “ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ…

1 year ago

ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನ | ಆತಂಕಪಡುವ ಅಗತ್ಯವಿಲ್ಲ | ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಸ್ಪಷ್ಟನೆ

ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನವಾಗಿದ್ದು ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 1.6 ದಾಖಲಾಗಿದೆ. ಜನರು ಆತಂಕಪಡುವ ಅಗತ್ಯವಿಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ.

1 year ago

ಸರ್ಕಾರಿ ವೈದ್ಯರು ಆಸ್ಪತ್ರೆಗಳಲ್ಲಿ ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಇರಬೇಕು- ಸಚಿವ ಶರಣಪ್ರಕಾಶ್ ಪಾಟೀಲ್

ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ ಸಂಜೆ 4  ಗಂಟೆವರೆಗೆ ಕಡ್ಡಾಯವಾಗಿ ಕಾರ್ಯ ನಿರ್ವಹಿಸಬೇಕು ಎಂದು ವೈದ್ಯಕೀಯ ಸಚಿವ ಡಾ.ಶರಣಪ್ರಕಾಶ್…

1 year ago

ಅಕ್ರಮ ಮರಳು ಗಣಿಗಾರಿಕೆ | 5 ವರ್ಷಗಳಲ್ಲಿ 47 ಕೋಟಿ ರೂಪಾಯಿ ದಂಡ ಸಂಗ್ರಹ

ಅನಧಿಕೃತ ಮರಳು ಸಾಗಾಟ ತಡೆಯಲು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಕಾರ್ಯಪಡೆ ಮರಳು ಸಮಿತಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಅಕ್ರಮ ಮರಳು ಸಾಗಾಟ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಳೆದ ಐದು…

1 year ago

ರಾಜ್ಯದಲ್ಲಿ ರೈತರು ಬೆಳೆದ ಸಾಗುವಾನಿ, ಹುಣಸೆ ಮರಗಳನ್ನು ಕಟಾವು ಮಾಡಲು ಅನುಮತಿ | 2 ವರ್ಷದಲ್ಲಿ 189241 ಮರ ಕಡಿಯಲು ಅನುಮತಿ |

ರಾಜ್ಯದಲ್ಲಿ ರೈತರು ಬೆಳೆದ ಸಾಗುವಾನಿ, ಹುಣಸೆ, ಬೀಟೆ, ರೈನ್, ಫೆಲೋಫಾರಂ, ಹುಣಸೆ, ಬೇವು, ಗುಲ್ಮೊಹರ್, ಕಾಡು ಬಾದಾಮಿ, ಮರಗಳನ್ನು ಕಟಾವು ಮಾಡಲು ಸರ್ಕಾರ ಅನುಮತಿ ನೀಡಿದೆ ಎಂದು…

1 year ago

ರಾಜ್ಯದಲ್ಲಿ ಮುಂದುವರಿದ ಒಣಹವೆ | ಕರಾವಳಿಯಲ್ಲಿ ಬಿಸಿ ತಾಪಮಾನ ಸಾಧ್ಯತೆ | ಸಿಂಧನೂರಿನಲ್ಲಿ 41.4 ಡಿಗ್ರಿ ಉಷ್ಣಾಂಶ ದಾಖಲು

ಮುಂದಿನ ಎರಡು ದಿನಗಳ ಕಾಲ ಕರಾವಳಿಯಲ್ಲಿ ಬಿಸಿ ತಾಪಮಾನವಿರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

1 year ago