ಸಾಂಪ್ರದಾಯಿಕ ವಿಧಾನದಲ್ಲಿ ಮೀನುಗಾರಿಕೆ ನಡೆಸುತ್ತಿರುವ ಮೀನುಗಾರರನ್ನು ಒಳಗೊಂಡ ಗ್ರಾಮಗಳ ಸುಧಾರಣೆಗೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ’ಕರಾವಳಿ ಸ್ಥಿತಿಸ್ಥಾಪಕ ಗ್ರಾಮ’ ಯೋಜನೆಗೆ ದೇಶದ ನೂರು ಗ್ರಾಮಗಳನ್ನು ಆಯ್ಕೆ…
ಬೆಂಗಳೂರಿನಲ್ಲಿ ನಡೆದ ಮೂರು ದಿನಗಳ ಸಿರಿಧಾನ್ಯ ಮೇಳದಲ್ಲಿ 185.41 ಕೋಟಿ ರೂಪಾಯಿ ವಹಿವಾಟು ನಡೆದಿದೆ. ಈ ಮೂಲಕ ಸಿರಿಧಾನ್ಯ ಕೃಷಿಗೂ ಅವಕಾಶ ಹಾಗೂ ಪ್ರೋತ್ಸಾಹ ಲಭ್ಯವಾಗಿದೆ. ರೈತರ…
ಕೇಂದ್ರ ಸರ್ಕಾರದ ಈ ಬಾರಿ ಬಜೆಟ್ ಮೇಲೆ ರೈತಾಪಿ ವರ್ಗ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದು ರೈತರಿಗೆ ಉಪಯುಕ್ತವಾಗುವ ಹಾಗೂ ರೈತರನ್ನು ರಕ್ಷಣೆ ಮಾಡುವ ಬಜೆಟ್ ಮಂಡನೆಯಾಗಬೇಕೆಂದು ರೈತ…
ಕಳೆದ ಒಂದು ವಾರದಲ್ಲಿ ಚಾರ್ಮಾಡಿ ಘಾಟ್‌ನಲ್ಲಿ ಉಂಟಾದ ಎರಡನೇ ಕಾಡ್ಗಿಚ್ಚು ಪ್ರಕರಣ ಇದಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ, ಅಗ್ನಿಶಾಮಕ ದಳ ಸಿಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.…
ಬೆಂಬಲ ಬೆಲೆಯಲ್ಲಿ ಕಡ್ಲೆಕಾಳು ಖರೀದಿಸಲು ಒಂದು ವಾರದೊಳಗೆ ನೋಂದಣಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಸಚಿವ ಶಿವಾನಂದ ಎಸ್ ಪಾಟೀಲ್ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿರುವ ಅವರು,…
ನನ್ನ ಭೂಮಿ’ ಅಭಿಯಾನದಡಿ ಸರಳೀಕರಣವಾದ ದರಖಾಸ್ತು ಪೋಡಿ ಅಭಿಯಾನ ಈಗಾಗಲೇ ಚಾಲನೆಗೊಂಡಿದೆ.
ಮುಂದಿನ ಆರ್ಥಿಕ ವರ್ಷದಿಂದ ರಾಜ್ಯದ ಸಾವಯವ ಉತ್ಪನ್ನಗಳ ಮಾರಾಟಕ್ಕೆ ಎಪಿಎಂಸಿಗಳಲ್ಲಿ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ರಾಸಾಯನಿಕಗಳನ್ನು ಹೊಂದಿರುವ ಗೊಬ್ಬರದ ಅತಿಯಾದ ಬಳಕೆಯಿಂದಾಗಿ ಭೂಮಿಯಲ್ಲಿ ಎರೆಹುಳು ಸೇರಿದಂತೆ ಎಲ್ಲ ಜೀವಿಗಳು ನಾಶವಾಗುತ್ತಿದ್ದು, ಆಧುನಿಕತೆಯಿಂದಾಗಿ ಕೃಷಿ ವ್ಯವಸ್ಥೆ ಸಂಪೂರ್ಣ ಹಾಳಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ…
ಕರ್ನಾಟಕದ ಹಲವೆಡೆ ಕಾಫಿ ನವೋದ್ಯಮಕ್ಕೆ ಅವಕಾಶಗಳನ್ನು ಸೃಷ್ಟಿಸಿ, ಸ್ವ ಸಹಾಯ ಗುಂಪುಗಳ ಸುಮಾರು ಒಂದು ಲಕ್ಷ ಮಹಿಳಾ ಸದಸ್ಯರಿಗೆ ಕಾಫಿ ತಯಾರಿಕೆ ತಂತ್ರಜ್ಞಾನ ಮತ್ತು, ಕೌಶಲ್ಯವನ್ನು ಕಲ್ಪಿಸುವ…
ಬೇಸಿಗೆಯಲ್ಲಿ ಈ ಬಾರಿ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ಬಾಗಲಕೋಟೆಯಲ್ಲಿ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ನಡೆದ ಇಂಧನ ಇಲಾಖೆ ಪ್ರಗತಿ ಪರಿಶೀಲನಾ…