ರಾಜಧಾನಿಯಲ್ಲಿ ಯಾವುದೇ ಅಧಿಕಾರಿಗಳ ಭಯವಿಲ್ಲದೇ ಕಾರ್ಖಾನೆಗಳಲ್ಲಿ ಫ್ಲಾಸ್ಟಿಕ್ ತಯಾರಾಗುತ್ತಿದ್ದು, ಅಧಿಕಾರಿಗಳು ಮಾತ್ರ ಏನೂ ಗೊತ್ತಿಲ್ಲದಂತೆ ಕಣ್ಮುಚ್ಚಿ ಕುಳಿತಿದ್ದಾರೆ. ರಾಜಾರೋಷವಾಗಿ ಕಾರ್ಖಾನೆಗಳಲ್ಲಿ ಪ್ಲಾಸ್ಟಿಕ್ ತಯಾರಾಗುತ್ತಿದ್ದರೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ.
ರಾಜ್ಯದಲ್ಲಿ ಒಟ್ಟು 118 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 89% ಬಿತ್ತನೆಯಾಗಿದೆ ಎಂದು ವರದಿ ಮಾಡಿದೆ. ಒಟ್ಟು ಬಿತ್ತನೆಯಾದ ಪ್ರದೇಶದಲ್ಲಿ 39.74 ಲಕ್ಷ ಹೆಕ್ಟೇರ್‌ನಲ್ಲಿ ಕೃಷಿ ಬೆಳೆ ಹಾಗೂ…
ರಾಯಚೂರು ಜಿಲ್ಲೆಯ ರೈತರೊಬ್ಬರು ಪುನೀತ್ ರಾಜಕುಮಾರ್ ಅಭಿಮಾನವನ್ನು ವಿಭಿನ್ನ ರೀತಿಯಲ್ಲಿ ಮೆರೆದಿದ್ದಾರೆ. ತಮ್ಮ ಗದ್ದೆಯಲ್ಲಿ ಭತ್ತದ ಬೆಲೆಯಲ್ಲಿ ಅಪ್ಪು ಚಿತ್ರ ನಿರ್ಮಿಸುವ ಮೂಲಕ ಅಭಿಮಾನವನ್ನು ಎತ್ತಿ ತೋರಿಸಿದ್ದಾರೆ.…
ಜಿಹಾದಿ ಭಯೋತ್ಪಾದನೆಯ ವಿರುದ್ಧ ವಿಶ್ವ ಮಟ್ಟದಲ್ಲಿ ಇಸ್ರೇಲ್ ಜೊತೆ ನಿಲ್ಲುವ ಅವಶ್ಯಕತೆಯಿದೆ ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರ ರಮೇಶ ಶಿಂದೆ ಹೇಳಿದ್ದಾರೆ.
ಲೋಡ್‌ಶೆಡ್ಡಿಂಗ್ ವಿರುದ್ಧ ರಾಜ್ಯದ ರೈತರು ಸಿಡಿಯುತ್ತಿದ್ದಾರೆ. ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ಹಾಸನ, ಚಾಮರಾಜನಗರ, ಬೆಳಗಾವಿಯ ಚಿಕ್ಕೋಡಿ ಸೇರಿ ಹಲವೆಡೆ ರೈತರು ಆಕ್ರೋಶ ಹೊರಹಾಕುತ್ತಿದ್ದಾರೆ. ನಮಗೆ ಉಚಿತ ವಿದ್ಯುತ್…
ತಮಿಳುನಾಡಿಗೆ ಇನ್ನೂ 15 ದಿನಗಳ ಕಾಲ ಅಂದ್ರೆ ಅಕ್ಟೋಬರ್ 16ರಿಂದ 31ರ ವರೆಗೆ ನಿತ್ಯ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸಭೆ ನಡೆಸಿದ ಸಮಿತಿಯ ಅಧ್ಯಕ್ಷ…
ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳದ ಕರೆ ಪೂಜೆ ನೆರವೇರಿತು. ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಸಾರುವ ಕಂಬಳಕ್ಕೆ ಅದರದೇ ಆದ ರೀತಿ ನೀತಿ, ಕ್ರಮಗಳು ಇದ್ದು ಅದರಲ್ಲಿ ಪ್ರಮುಖವಾದುದು ಕರೆ…
ಮೈಸೂರು ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮಹಿಷ ದಸರಾ, ಚಾಮುಂಡಿ ಬೆಟ್ಟ ಚಲೋ ಎರಡೂ ಕಾರ್ಯಕ್ರಮಗಳಿಗೂ ಅನುಮತಿ ನಿರಾಕರಣೆ ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಕೋಲಾರ ಎಪಿಎಂಸಿ ಮಾರುಕಟ್ಟೆಗೆ ಬೇಡಿಕೆಗಿಂತ ಅತಿ ಹೆಚ್ಚಿನ ಟೊಮೆಟೋ ಪೂರೈಕೆಯಾಗುತ್ತಿದೆ. ಈ ಕಾರಣದಿಂದಲೇ ಟೊಮೆಟೋ ಬೆಲೆ ಕಳೆದುಕೊಂಡಿದೆ. ಕೆಜಿ ಟೊಮೆಟೋ 3 ರಿಂದ 4 ರೂಪಾಯಿಗೆ ಬಿಕರಿಯಾಗುತ್ತಿದೆ.
2024 ರ ಡಿಸೆಂಬರ್ 27 ರಿಂದ ಮೂರು ದಿನಗಳ ಕಾಲ ಬೆಂಗಳೂರಿನ ಅರಮನೆ ಮೈದಾನದಲ್ಲಿ ವಿಶ್ವ ಹವ್ಯಕ ಸಮ್ಮೇಳನ ನಡೆಯಲಿದೆ ಎಂದು ಹವ್ಯಕ ಮಹಾಸಭಾದ ಅಧ್ಯಕ್ಷ ಡಾ.ಗಿರಿಧರ…