ಕಾಡಾನೆಗಳನ್ನು ಆನೆ ಶಿಬಿರಗಳಿಗೆ ಸ್ಥಳಾಂತರಿಸಬೇಕು ಮತ್ತು ಹಾನಿಯನ್ನು ತಪ್ಪಿಸಲು ಆನೆ ಕಂದಕ ಅಥವಾ ಸೋಲಾರ್ ಬೇಲಿ ಮತ್ತು ಸೋಲಾರ್ ಬೀದಿ ದೀಪ ಸಂರಕ್ಷಣಾ ಕ್ರಮ ಕೈಗೊಳ್ಳಬೇಕು ಎಂದು…
ಸರ್ಕಾರ ಶಿವಮೊಗ್ಗದಲ್ಲಿ ನಡೆದ ಕ್ರೌರ್ಯ ಘಟನೆಯನ್ನು ಶೀಘ್ರ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಮತ್ತು ಸಂತ್ರಸ್ಥರಿಗೆ ಸೂಕ್ತ ಭದ್ರತೆ ಹಾಗೂ ಪರಿಹಾರ ಒದಗಿಸಬೇಕು ಎಂದು ಅರುಣ್ ಕುಮಾರ್ ಪುತ್ತಿಲ…
KRS Damನ 11,800 ಕ್ಯೂಸೆಕ್‍ನಿಂದ 4,046 ಕ್ಯೂಸೆಕ್‍ಗೆ ಒಳಹರಿವು ಇಳಿಕೆಯಾಗಿದ್ದು, ಇದರಿಂದ ಮತ್ತೆ ಮಂಡ್ಯ ಜಿಲ್ಲೆಯ ಅನ್ನದಾತರು ಸೇರಿದಂತೆ ಕಾವೇರಿ ನೀರು ಆಶ್ರಯಿಸಿದ ಜನರಿಗೆ ತೀವ್ರ ಆಘಾತ…
ರಾಜ್ಯದ 8 ನಗರಗಳಿಗೆ ಈ ಸ್ಥಾನ ದೊರೆಯುವ ಮೂಲಕ ಇಡೀ ದೇಶದಲ್ಲೇ ಕರ್ನಾಟಕ ಅತ್ಯಂತ ಶುದ್ಧಗಾಳಿ ಇರುವ ರಾಜ್ಯವೆಂಬ ಗರಿ ಕರುನಾಡಿಗೆ ಸಿಕ್ಕಿದೆ. ರೆಸ್ಪೈರರ್ ಲಿವಿಂಗ್ ಸೈನ್ಸಸ್‌ನ…
ಕನ್ನಡ ಓದುಗರ ಮನೆ ಮಾತಾಗಿದ್ದ ಮಂಗಳ ವಾರಪತ್ರಿಕೆ ತನ್ನ ಪ್ರಕಟಣೆ ನಿಲ್ಲಿಸಿದೆ. ಈ ವಾರ ಕೊನೆಯ ಸಂಚಿಕೆ ಮುದ್ರಣವಾಗಿದೆ.
ಈದ್ ಮಿಲಾದ್ ಹೆಸರಿನಲ್ಲಿ ಶಿವಮೊಗ್ಗದಲ್ಲಿ ಕಳೆದ 3 ದಿನಗಳ ಹಿಂದೆ ನಡೆದ ಗಲಭೆಗೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ ಒತ್ತಾಯಿಸಿದೆ.
ಈ ಬಾರಿ ಮುಂಗಾರು ಮಳೆ ಕೈ ಕೊಟ್ಟ ಪರಿಮಾಣ ಕೆಆರ್‌ಎಸ್ ನೀರಿನ ಮಟ್ಟ ದಾಖಲೆ ಪ್ರಮಾಣದಲ್ಲಿ ಕುಸಿತ ಕಂಡಿತ್ತು. ಕಳೆದ ಸೆಪ್ಟೆಂಬರ್ 1 ರಿಂದ 100 ಅಡಿಗಿಂತ…
ನೂತನ ರಾಜ್ಯ ಸರಕಾರ ಮಹಿಳೆಯರಿಗೆ ಕೆಲವು ಗ್ಯಾರಂಟಿ ಯೋಜನೆಗಳ ಮೂಲಕ ಖುಷಿ ನೀಡಿತ್ತು. ಆದರೆ ಇದೀಗ ಆ ಖುಷಿಯನ್ನು ಹೊಸ ಮದ್ಯದಂಗಡಿಗಳಿಗೆ ಪರವಾನಿಗೆ ನೀಡುವ ಮೂಲಕ ಕಸಿಯಲು…
ಮೈಸೂರಿನ ತಲಕಾಡಿನ ಗ್ರಾಮದಲ್ಲಿರುವ ತಿಪ್ಪೆಕಾಳಿ ರಂಗನಾಥ್ ತಾವು ಸ್ವಯಂ ಪ್ರೇರಣೆಯಿಂದ ಒಬ್ಬಂಟಿಯಾಗಿ ಸ್ವಚ್ಛತಾ ಸೇವೆ ನಡೆಸುತ್ತಾ ಬಂದಿದ್ದಾರೆ. 54 ವರ್ಷದ ತಿಪ್ಪೆಕಾಳಿ ರಂಗನಾಥ್ ನಿಜವಾದ ಸ್ವಚ್ಛತಾ ಸೇನಾನಿ.…
ಮಲೆನಾಡಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಚಾರ್ಮಾಡಿ ಘಾಟಿಯಲ್ಲಿ ಮರಗಳು ರಸ್ತೆಗೆ ಉರುಳಿದಿದ್ದು, ಪರಿಣಾಮ ಸಂಚಾರ ಅಸ್ತವ್ಯಸ್ತವಾಗಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟಿಯಲ್ಲಿ ಕಿ.ಮೀ.ಗಟ್ಟಲೇ ಟ್ರಾಫಿಕ್…