2023 ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಪುರಸ್ಕೃತರನ್ನು ಆಯ್ಕೆ ಮಾಡಲು ಆಯ್ಕೆ ಸಲಹಾ ಸಮಿತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರವು ರಚಿಸಿದೆ.
ರಸ್ತೆಯುದ್ದಕ್ಕೂ ಕೆಎಸ್ಆರ್ಟಿಸಿ ಬಸ್ಸು ವಿಪರೀತ ಹೊಗೆ ಉಗುಳುತ್ತಾ ಹೋಗುತ್ತಿರುವ ದೃಶ್ಯ ಈಗ ಹೆಚ್ಚಾಗಿ ಕಾಣುತ್ತಿದೆ. ಈ ಬಗ್ಗೆ ಇಲಾಖೆಗಳು ಗಮನಹರಿಸಬೇಕಿದೆ.
ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ರಾಘವೇಶ್ವರ ಶ್ರೀಗಳು ಕೈಗೊಂಡ ಚಾತುರ್ಮಾಸ್ಯ ವ್ರತದ ಸೀಮೋಲ್ಲಂಘನೆ ನಡೆಯಿತು.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ದ ಸೇವೆಯ ವಿಚಾರವಾಗಿ ದೇವಸ್ಥಾನದ ಆಡಳಿತವು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಣೆ ನೀಡಿದೆ.
ಧರ್ಮ ಸಂರಕ್ಷಣ ಯಾತ್ರೆ ಆಯೋಜನೆ ಹಿನ್ನೆಲೆಯಲ್ಲಿ ಧರ್ಮಸ್ಥಳದಲ್ಲಿ ವಿಶೇಷ ಪ್ರಾರ್ಥನೆ ನೆರವೇರಿತು.
ಜನರ ಸೇತುವೆ ಬೇಡಿಕೆಗೆ ಸ್ಪಂದನೆ ಸಿಗದೇ ಇದ್ದಾಗ, ಜನರೇ ಬ್ಯಾರೆಲ್ ಮೂಲಕ ಸೇತುವೆ ನಿರ್ಮಿಸಿದ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಂಕಣವಾಡಿಯಲ್ಲಿ ನಡೆದಿದೆ.
ರಾಜ್ಯದ ತುಂಬೆಲ್ಲಾ ಕನ್ನಡಪರ ಹೋರಾಟಗಾರು ರಸ್ತೆಗೆ ಇಳಿದಿದ್ದು, ನಾಳೆಯ ಕರ್ನಾಟಕ ಬಂದ್ಗೆ ಬೆಂಬಲಿಸುವಂತೆ ಜನರಲ್ಲಿ ಮನವಿ ಜೊತೆ ಜಾಗೃತಿಯನ್ನು ಮೂಡಿಸುತ್ತಿದ್ದಾರೆ. ನಾಳೆ ಅಂದ್ರೆ ಸೆಪ್ಟೆಂಬರ್ 29ರಂದು ಅಗತ್ಯ…
ತುಳುನಾಡಿನ ನಾಡು ನುಡಿ ಪರ ಹೋರಾಟಗಳಿಗೆ ಕನ್ನಡ ಪರ ಸಂಘಟನೆಗಳು ಬೆಂಬಲ ಕೊಟ್ಟಿಲ್ಲ, ಹೀಗಾಗಿ ಕಾವೇರಿ ಹೋರಾಟಕ್ಕೆ ಮಂಗಳೂರಲ್ಲಿ ಖಾಸಗಿ ಬಸ್ಗಳ ಬೆಂಬಲ ಇಲ್ಲ ಎಂದು ಹೇಳಿದ್ದಾರೆ.…
ಗೋಕರ್ಣದ ಅಶೋಕೆಯಲ್ಲಿ ನಡೆಯುತ್ತಿರುವ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಮಹಾಸ್ವಾಮಿಗಳವರ ಸಂಘಟನಾ ಚಾತುರ್ಮಾಸ ಕಾರ್ಯಕ್ರಮದಲ್ಲಿ ವಿವಿಧ ಗಣ್ಯರು ಪ್ರತ್ಯೇಕವಾಗಿ ಬುಧವಾರ ಭೇಟಿಯಾಗಿ ಆಶೀರ್ವಾದ ಪಡೆದರು.
ಕಳೆದ ಆರ್ಥಿಕ ವರ್ಷದಲ್ಲಿ 12 ಕೋಟಿ ರೂಪಾಯಿ ನಷ್ಟದಲ್ಲಿದ್ದ ಸಂಸ್ಥೆ ಈಗ ಲಾಭದತ್ತ ಸಂಸ್ಥೆ ಬಂದಿದೆ.