ಆನೆ ಮತ್ತು ಮಾನವ ಸಂಘರ್ಷವನ್ನು ತಡೆಗಟ್ಟಲು ಚಾಮರಾಜನಗರದ ಅರಣ್ಯಾಧಿಕಾರಿಗಳು ಅರಣ್ಯದಂಚಿನಲ್ಲಿ ರೈಲ್ ಬ್ಯಾರಿಕೇಡ್ ಗಳನ್ನು ನಿರ್ಮಾಣ ಮಾಡುವ ಮೂಲಕ ರೈತರಿಗೆ ನೆರವಾಗಿದ್ದಾರೆ. ರಾಜ್ಯದ ವಿವಿಧ ಅರಣ್ಯಗಳ ಅಂಚಿನಲ್ಲಿ…
ಶಾಲಾ ಮಕ್ಕಳಿಗೆ ಇಂದಿನಿಂದ ವಾರದಲ್ಲಿ ಎರಡು ದಿನ ಮೊಟ್ಟೆ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಶಿಕ್ಷಣ ಸಚಿವರು ಮಂಡ್ಯದಲ್ಲಿ ಚಾಲನೆ ನೀಡಲಿದ್ದಾರೆ.
ಕೆಎಸ್‌ಆರ್‌ಟಿಸಿ ಶೀಘ್ರದಲ್ಲೇ ಲಾರಿಗಳ ಸೇವೆ ಒದಗಿಸಲಿದೆ. ಈ ಕುರಿತು ಅಧಿಕೃತ ಮಾಹಿತಿ ಹೊರಬಿದ್ದಿದೆ. ಸರಕು ಸಾಗಾಣಿಕೆಗಾಗಿಯೇ ಪ್ರತ್ಯೇಕ ವಾಹನಗಳ ಸೇವೆ ಒದಗಿಸಲು ಕೆಎಸ್‌ಆರ್‌ಟಿಸಿ ಮುಂದಾಗಿದೆ.
ಕೃಷಿ ಇಲಾಖೆಯಲ್ಲಿ ರೈತರ ಮಾಹಿತಿ, ಸಲಹೆ, ಮಾರ್ಗದರ್ಶನಕ್ಕೆ ಏಕೀಕೃತ ಸಹಾಯವಾಣಿ ಕರೆ ಕೇಂದ್ರ ಇಂದಿನಿಂದ ಪ್ರಾರಂಭವಾಗಿದೆ. ವಿವಿಧ 8 ಯೋಜನೆಗಳ ಮಾಹಿತಿಗೆ ಇದ್ದ ಪ್ರತ್ಯೇಕ ದೂರವಾಣಿ ಸಂಖ್ಯೆಗಳನ್ನು…
ಬೆಂಗಳೂರಿನಲ್ಲಿ ಮಳೆಗಾಲದಲ್ಲೂ ಮಳೆ ಸುರಿಯುತ್ತಿಲ್ಲ. ದಿನೇ ದಿನೇ ತಾಪಮಾನ ನಿಧಾನವಾಗಿ ಹೆಚ್ಚಾಗುತ್ತಿದೆ. ಈ ಕುರಿತು ಮಹತ್ವದ ವರದಿಯೊಂದು ಹೊರಬಿದ್ದಿದೆ.
ಮಾರ್ಕೆಟ್ನಲ್ಲಿ ಈರುಳ್ಳಿ ಹಾಗೂ ಬೆಳ್ಳುಳ್ಳಿ ಬೆಲೆ ದುಬಾರಿಯಾಗ್ತಿದೆ. ಮಾರ್ಕೆಟ್ನಲ್ಲಿ ವಾರದ ಹಿಂದೆ 25 ರೂ. ಇದ್ದ ಕೆಜಿ ಈರುಳ್ಳಿ, ಈಗ 30 ರಿಂದ 40 ರೂ. ಆಗಿದೆ.…
ಭಾರೀ ಮಳೆಯಾಗುವ ಹಿನ್ನೆಲೆ ಪ್ರವಾಹ, ಭೂಕುಸಿತ ಉಂಟಾಗುವ ಸಾಧ್ಯತೆಗಳಿದ್ದು, ಜನರು ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಜಿಲ್ಲಾಡಳಿತಗಳು ವಿಪತ್ತು ನಿರ್ವಹಣೆಗೆ ಸಿದ್ಧವಾಗಿರುವಂತೆ ಸಂದೇಶ ರವಾನಿಸಲಾಗಿದೆ.
ನೇಕಾರ ಕಲಾವಿದ ಮೇಘರಾಜ್ ಗುದಟ್ಟಿ ಅವರು ಇಳಕಲ್ ಸೀರೆಯಲ್ಲಿ ರಾಷ್ಟ್ರಧ್ವಜ ಮತ್ತು ಚಂದ್ರಯಾನ-3 ಚಿತ್ರ ಬಿಡಿಸಿ ಎಲ್ಲರ ಗಮನ ಸೆಳೆದಿದ್ದಾರೆ. ತನ್ನ ಕೈಲಾದ ಮಟ್ಟಿಗೆ ಪ್ರಯತ್ನಿಸಿ ನೇಯ್ಗೆಯ…
200 ರೂ. ಗಡಿ ದಾಟಿ ಗ್ರಾಹಕರ ಆತಂಕಕ್ಕೆ ಕಾರಣವಾಗಿದ್ದ ಟೊಮೆಟೋ ಬೆಲೆ ಈಗ ಏಕಾಏಕಿ ಕುಸಿದಿದೆ. ಸದ್ಯ ಕೆ.ಜಿ ಟೊಮೆಟೋ ಬೆಲೆ 30-40ರೂ.ಗೆ ಕುಸಿತ ಕಂಡಿದೆ.
ಮಲಯಾಳಂನಲ್ಲಿ ‘ಕೇರಳಂ’ ಎಂಬುದು ಸ್ವೀಕಾರಾರ್ಹ ಮತ್ತು ಸಾಮಾನ್ಯ ಬಳಕೆಯಾಗಿದ್ದರೂ, ಅಧಿಕೃತ ದಾಖಲೆಗಳಲ್ಲಿ ರಾಜ್ಯವನ್ನು ಸಾಮಾನ್ಯವಾಗಿ ‘ಕೇರಳ’ ಎಂದು ಉಲ್ಲೇಖಿಸಲಾಗುತ್ತದೆ. ಇಂಗ್ಲಿಷ್‌ನಲ್ಲಿ ಇದನ್ನು Kerala ಎಂದು ಬರೆಯಲಾಗುತ್ತದೆ. ಇನ್ನು…