ಹಿಂದೂ ನಾಯಕ ಅರುಣ್ ಕುಮಾರ್ ಪುತ್ತಿಲ ಅವರು ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ಗಣೇಶೋತ್ಸವ ಕಾರ್ಯಕ್ರಮಗಳಲ್ಲಿ ಭಾಗಿಯಾದರು.
ಚೈತ್ರಾ ಕುಂದಾಪುರ & ಗ್ಯಾಂಗ್‍ನಿಂದ ಉದ್ಯಮಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದಿಗೆ ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯವಾಗಲಿದೆ. ಹೀಗಾಗಿ 7 ಆರೋಪಿಗಳನ್ನು ಕೇಂದ್ರ ಅಪರಾಧ ವಿಭಾಗ#CCB ಕೋರ್ಟಿಗೆ…
ಬರದ ಮಧ್ಯೆ ಬೋರ್ವೆಲ್ ಮೂಲಕ ಬೆಳೆದ ಕಬ್ಬು ರೈತರಿಗೆ ಆಸರೆಯಾಗುತ್ತದೆ ಅಂದುಕೊಂಡಿದ್ದರು. ಆದರೆ ಇದೀಗ ಕಬ್ಬಿಗೆ ಕಂಟಕ ಶುರುವಾಗಿದೆ. ಬೋರ್ವೆಲ್ ಮೂಲಕ ಬೆಳೆದ ಕಬ್ಬಿಗೆ ಹುರಿಮಲ್ಲಿಗೆ ಕಾಯಿಲೆ…
ಯಾರು ಬೇಕಾದ್ರು ಪ್ರತಿಭಟನೆ ಮಾಡಬಹುದು. ಅದರಲ್ಲಿ ತಪ್ಪಿಲ್ಲ. ಆದರೆ ಯಾವುದೇ ರೀತಿಯಲ್ಲಿ ಸಾರ್ವಜನಿಕ ಆಸ್ತಿ ನಾಶ ಮಾಡೋದು, ಜನ ಸಮುದಾಯಕ್ಕೆ ತೊಂದರೆ ಮಾಡೋದು ಮಾಡಬಾರದು ಎಂದು ಎಚ್ಚರಿಕೆ…
ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ರೈತಾಪಿ ವರ್ಗವು ಸಂಕಷ್ಟದಲ್ಲಿದ್ದು, ಈ ಬಾರಿ ಸರಳ ಮತ್ತು ಅರ್ಥಪೂರ್ಣ ದಸರಾವನ್ನು ಆಚರಿಸಲು ನಮ್ಮ ಸರ್ಕಾರ ನಿರ್ಧರಿಸಿದೆ ಎಂದು ಮೈಸೂರು ಜಿಲ್ಲಾ…
ಶಿಕ್ಷಣ ಸಚಿವರ ತವರು ಕ್ಷೇತ್ರದಲ್ಲೇ, ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲೇ ಶಾಲಾ ಕೊಠಡಿ ಸಮಸ್ಯೆಗೆ ಪರಿಹಾರ ಸಿಕಿಲ್ಲ. ಮಕ್ಕಳು ನಿತ್ಯ ಅಂಗೈಯಲ್ಲಿ ಜೀವ ಹಿಡಿದುಕೊಂಡೇ ಪಾಠ ಕೇಳುವ ಪರಿಸ್ಥಿತಿ…
ಬಿಪಿಎಲ್ ಕಾರ್ಡ್ಗಳ ತಿದ್ದುಪಡಿಗೆಂದೇ ಒಟ್ಟು 3.18 ಲಕ್ಷ ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದರು. ಅಲ್ಲದೆ ಕಳೆದ ಒಂದು ತಿಂಗಳಿನಿಂದ ಹೊಸದಾಗಿ ತಿದ್ದಪಡಿಗೆ ಒಟ್ಟು 53219 ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದರು.…
ರಾಜ್ಯಾದ್ಯಂತ ಈ ವರ್ಷ ತೀವ್ರ ಮಳೆಯ ಕೊರತೆ ಉಂಟಾಗಿದ್ದು, ಈಗಾಗಲೇ 195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಅಂದಾಜು 40 ಲಕ್ಷ ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದ್ದು,…
ಕೊಡಗಿನ ತಲಕಾವೇರಿಯಲ್ಲಿರುವ ತೀರ್ಥ ಕುಂಡಿಕೆಯಲ್ಲಿ ಅಕ್ಟೋಬರ್ 17 ರಂದು ಮಂಗಳವಾರ ರಾತ್ರಿ 1:27ಕ್ಕೆ ಕರ್ಕಾಟಕ ಲಗ್ನದಲ್ಲಿ ಕಾವೇರಿ ತೀರ್ಥ ರೂಪದಲ್ಲಿ ಉಗಮವಾಗಲಿದೆ.
ವಂಚನೆ ಮಾಡಿದ ಚೈತ್ರಾ ಕುಂದಾಪುರ ನೇತೃತ್ವದ ತಂಡದ ಇನ್ನೊಬ್ಬ ಆರೋಪಿ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಸಿಸಿಬಿ ಪೊಲೀಸರು ಓಡಿಶಾದಲ್ಲಿ ಬಂಧಿಸಿದ್ದಾರೆ.