ಭಾರತವು ಬ್ಯಾಂಕಿಂಗ್ ಕ್ಷೇತ್ರವನ್ನು ಬಲಿಷ್ಠವೆಂದು ಪರಿಗಣಿಸಿರುವ ದೇಶಗಳಲ್ಲಿ ಒಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಶತಕದ ಗಡಿ ದಾಟಿ ದ್ವಿಶತಕದತ್ತ ಮುನ್ನುಗ್ಗುತ್ತಿದೆ ಟೊಮೇಟೊ ಬೆಲೆ, ಗ್ರಾಹಕರ ಹೊರೆ ಇಳಿಸಲು ಮುಂದಾದ ಕೇಂದ್ರ ಸರ್ಕಾರ
ತರಕಾರಿ ಬೆಲೆ ಹೆಚ್ಚಳ ಆಗಿದ್ದು ಮಾತ್ರವಲ್ಲ, ಇದೀಗ ಮೀನುಗಳ ಬೆಲೆ ಸಹ ಏರಿಕೆಯಾಗಿದೆ. ಕಳೆದ ತಿಂಗಳಿಗೆ ಹೋಲಿಕೆ ಮಾಡಿದ್ರೆ ಶೇ.30-40 ರಷ್ಟು ಬೆಲೆ ಏರಿಕೆ ಕಂಡಿದೆ.
ಕುಲಾಂತರಿ ಬೀಜಗಳು ದೇಶದ ವೈವಿದ್ಯ ಬೀಜ ಉತ್ಪಾದನೆಗೆ ಮಾರಕ. ಭಾರತದಂತಹ ದೇಶದಲ್ಲಿ ಬೀಜ ಸಂರಕ್ಷಣೆ ಹಿಂದಿನಿಂದಲೂ ನಡೆದುಕೊಂಡು ಬಂದಿದ್ದರೂ ಕುಲಾಂತರಿ ಬೀಜಗಳು ಸವಾರಿ ಮಾಡುತ್ತಿವೆ. ಇದರಿಂದ ಭವಿಷ್ಯದಲ್ಲಿ…
2075ಕ್ಕೆ ಭಾರತದ ಆರ್ಥಿಕತೆ 52.5 ಟ್ರಿಲಿಯನ್ ಡಾಲರ್ನಷ್ಟು ಬೃಹತ್ ಆಗಿ ಬೆಳೆದಿರುತ್ತದೆ, ಆ ಸಂದರ್ಭ ಭಾರತ ವಿಶ್ವದ ಎರಡನೇ ಅತಿದೊಡ್ಡ ಆರ್ಥಿಕತೆಯಾಗಿ ಬೆಳೆಯಲಿದೆ ಎಂದು ಗೋಲ್ಡ್ಮ್ಯಾನ್ ಸ್ಯಾಕ್ಸ್…
ಪೆಟ್ರೋಲಿಯಂ ಉತ್ಪನ್ನಗಳು ದೇಶದ ಆರ್ಥಿಕತೆಗೆ ಬಹುದೊಡ್ಡ ಹೊರೆಯಾಗುತ್ತದೆ. ಅದರ ಜೊತೆಗೆ ಪರಿಸರ ಹಾನಿಗೂ ಕಾರಣವಾಗುತ್ತಿದೆ. ಅದಕ್ಕೆ ಆದಷ್ಟು ಕಡಿವಾಣ ಹಾಕಲು ಕೇಂದ್ರ ಸರ್ಕಾರ ಅನೇಕ ಪರ್ಯಾಯ ಕಂಡುಹಿಡಿಯುತ್ತಿದೆ.…
ಮೈಸೂರು ಸ್ಯಾಂಡಲ್ ಸಾಬೂnu ರಾಜ್ಯದ ಹೆಮ್ಮೆಯ ಬ್ರಾಂಡ್. ಅದನ್ನು ಉನ್ನತಗೊಳಿಸಲು ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಮುಂದಾಗಿದ್ದಾರೆ.
ಟೊಮೊಟೋ ದರ ಏರಿಕೆಯಾಗಿದೆ. ಈ ಧಾರಣೆಯ ಕಾರಣದಿಂದ ಟೊಮೆಟೋ ಉಳಿಸಿಕೊಳ್ಳುವುದು ಕೃಷಿಕರ, ಮಾರಾಟಗಾರರ ತಲೆನೋವು.
ಒಂದೇ ಬಗೆಯ ಕೃಷಿ ಯಾವತ್ತೂ ನಷ್ಟವನ್ನು ತರುವುದು ಹೆಚ್ಚು. ಟೊಮೊಟೋ ಕೃಷಿಯಲ್ಲೂ ಅದೇ ಆಗಿದೆ. ಈಗ ಟೊಮೆಟೋ ದರ ಏರಿಕೆಯಾಗಿದೆ. ಆದರೆ ಈಗ ಬಣ್ಣ ಬಣ್ಣದ ಟೊಮೆಟೋ…
ವಾಣಿಜ್ಯ ಸಿಲಿಂಡರ್ ಬೆಲೆಯನ್ನು ತೈಲ ಮಾರುಕಟ್ಟೆ ಕಂಪನಿಗಳು 7 ರೂ. ಹೆಚ್ಚಿಸಿವೆ. ಈ ಮೂಲಕ ಇತ್ತೀಚೆಗಿನ ದಿನಗಳಲ್ಲಿ ಮೂರು ಬಾರಿ ಏರಿಕೆಯಾದಂತಾಯಿತು.