ಹವಾಮಾನದ ಕಾರಣದಿಂದ ಭಾರತದಲ್ಲಿ ಈ ಬಾರಿ ಅಕ್ಕಿ ಉತ್ಪಾದನೆ ಭಾರಿ ಕುಂಠಿತಗೊಂಡಿದೆ. ಇದರಿಂದ ಕೇಂದ್ರದ ದಾಸ್ತಾನಿನಲ್ಲಿ ಕಡಿಮೆ ಪ್ರಮಾಣದಲ್ಲಿ ಅಕ್ಕಿ ಸಂಗ್ರಹವಾಗಿದೆ.
ಕರಾವಳಿ ಜಿಲ್ಲೆಯಲ್ಲಿ ಬಂದರು ಅಭಿವೃದ್ಧಿ ಬಗ್ಗೆ ಚಿಂತನೆ ನಡೆಯುತ್ತಿದೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗಡಿಕೈ ಮೂಲದ ರಾಮಚಂದ್ರ ಹೆಗಡೆಯವರು ಕಾಫಿ ಕೃಷಿಯನ್ನು ಮಾಡಿ ಚಿಕ್ಕಮಗಳೂರಿಗೆ ರವಾನೆ ಮಾಡುವ ಮೂಲಕ ಕೃಷಿ ಸಾಧನೆಯನ್ನು ಮಾಡಿದ್ದಾರೆ.
ಅಡಿಕೆ ಕಳ್ಳಸಾಗಾಣಿಕೆ ನಿರಂತರವಾಗಿ ನಡೆಯುತ್ತಿದೆ. ಇದೀಗ ಆರು ಟ್ರಕ್‌ಗಳಲ್ಲಿ ತುಂಬಿದ್ದ ಸುಮಾರು 42 ಟನ್ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದ್ದು, ಅಸ್ಸಾಂ ರೈಫಲ್ಸ್ ಪ್ರಮುಖ ಕಳ್ಳಸಾಗಣೆ ಯತ್ನವನ್ನು ವಿಫಲಗೊಳಿಸಿದೆ.
ಹವಾಮಾನ ವೈಪರೀತ್ಯ ಕಾರಣ ಈರುಳ್ಳಿ ಮೇಲೆ ಪರಿಣಾಮ ಬೀರಿದೆ. ಬೇಡಿಕೆ ತಕ್ಕಂತೆ ಪೂರೈಕೆ ಆಗುತ್ತಿಲ್ಲ, ಧಾರಣೆ ಏರಿಕೆ ಆಗಿದೆ. ಈಗ ರೈತರಿಗೂ ಗ್ರಾಹಕರಿಗೂ ಕಣ್ಣೀರು. ಜನಸಾಮಾನ್ಯರಿಗೆ ಬೆಲೆ…
ಶ್ರೀಲಂಕಾದಿಂದ ಭಾರತಕ್ಕೆ ಮರುರಫ್ತು ಮಾಡುವ ಜಾಲ ಇತ್ತೀಚೆಗೆ ಬೆಳಕಿಗೆ ಬಂದ ತಕ್ಷಣವೇ ಶ್ರೀಲಂಕಾ ಎಚ್ಚೆತ್ತುಕೊಂಡು ಬಿಗಿಯಾದ ಕ್ರಮಕ್ಕೆ ಮುಂದಾಗಿದೆ. ಅಲ್ಲಿನ ಅಂಕಿ ಅಂಶಗಳ ಪ್ರಕಾರ ಅಡಿಕೆ ಮರುರಪ್ತು…
ಸ್ಕ್ರ್ಯಾಪ್ ಟೈರ್ ಹೆಸರಿನಲ್ಲಿ ಅಕ್ರಮವಾಗಿ ಅಡಿಕೆ ಸಾಗಿಸಲಾಗುತ್ತಿದ್ದ ಪ್ರಕರಣವನ್ನು ಡಿಆರ್‌ಐ ಪತ್ತೆ ಮಾಡಿದೆ. ಗುಜರಾತ್‌ನ ಮುಂದ್ರಾ ಬಂದರಿನ ಮೂಲಕ . 10 ಕಂಟೈನರ್ ಗಳಲ್ಲಿ ಒಟ್ಟು 39.44…
ಕೇರಳ ಸರ್ಕಾರವು ರಬ್ಬರ್ ರೈತರಿಗೆ 42.57 ಕೋಟಿ ರೂ ಸಬ್ಸಿಡಿ ಮಂಜೂರು ಮಾಡಿದೆ.
ಮಳೆ ಕೈಕೊಟ್ಟರೆ ಬರಗಾಲ ಖಚಿತವೇ. ಆದರೆ ಇದು ಕೃಷಿಕರಿಗೆ ಮಾತ್ರವೇ ಬರಗಾಲ ಅಲ್ಲ. ರಾಜ್ಯದ ಎಲ್ಲಾ ವಾಣಿಜ್ಯ ವಹಿವಾಟಿನ ಮೇಲೂ ಪರಿಣಾಮ ಬೀರುತ್ತದೆ. ಈಗ ಬರಗಾಲದ ಮಾತುಗಳು…
ಕಳೆದ ಒಂದು ವಾರದಿಂದ ಅಡಿಕೆ ಧಾರಣೆ ಸ್ಥಿರತೆಯಲ್ಲಿ ಇಲ್ಲ.ಇದೀಗ ಬರ್ಮಾ ಅಡಿಕೆಯ ಹಾವಳಿ ಹೆಚ್ಚಾಗಿದೆ. ಇಲ್ಲಿನ ಅಡಿಕೆಯ ಜೊತೆಗೆ ಬರ್ಮಾ ಅಡಿಕೆ ಸೇರಿಸಿ ಸಂಸ್ಥೆಗಳಿಗೆ ಮಾರಾಟ ಮಾಡುತ್ತಿರುವ…