Advertisement

ಹವಾಮಾನ

ಹವಾಮಾನ ವರದಿ | 18-11-2025 | ಇನ್ನೊಂದು ಮಳೆಯಾಗುವುದು ಪಕ್ಕಾ….!, ಯಾವಾಗ..? ಕಾರಣ ಏನು..?

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಸುಮಾರು ನವೆಂಬರ್ 25, 26ರಂದು ತಮಿಳುನಾಡು ಅಥವಾ ಆಂದ್ರಾ ಕರಾವಳಿ ಮೂಲಕ ಪ್ರವೇಶಿಸುವ ಲಕ್ಷಣಗಳಿರುವುದರಿಂದ ರಾಜ್ಯದಲ್ಲೂ ನವೆಂಬರ್ 26ರ ನಂತರ ಮಳೆಯಾಗುವ ಸಾಧ್ಯತೆಗಳಿವೆ.

2 months ago

ಹವಾಮಾನ ವರದಿ | 17-11-2025 | ನ.18 ರಿಂದ ಕೆಲವು ಕಡೆ ಮಳೆ ಸಾಧ್ಯತೆ

ಶ್ರೀಲಂಕಾ ಪೂರ್ವ ಕರಾವಳಿಯಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಪರಿಣಾಮದಿಂದ ಬಂಗಾಳಕೊಲ್ಲಿಯ ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಭಾವದಿಂದ ರಾಜ್ಯದಲ್ಲಿ ಮಳೆಯ ಸಾಧ್ಯತೆಗಳಿವೆ.

2 months ago

ನವೆಂಬರ್ 17 ರಿಂದ ಮತ್ತೆ ಮಳೆ ಆರಂಭ

ಕರ್ನಾಟಕದ ವಿವಿಧ ಜಿಲ್ಲೆಗಳೂ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಇನ್ನೊಂದು ವಾರ ಮಳೆ ಆಗಲಿದೆ. ಹಾಗೂ ಹವಾಮಾನದಲ್ಲಿ ಭಾರೀ ಬದಲಾವಣೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯೂ ವರದಿ…

3 months ago

ಹವಾಮಾನ ವರದಿ | 13-11-2025 | ನ.16 ರಿಂದ ಮತ್ತೆ ಮಳೆ ಸಾಧ್ಯತೆ

ಬಂಗಾಳಕೊಲ್ಲಿಯಲ್ಲಿ ಹಿಂಗಾರು ಮಾರುತಗಳು ಬಲಗೊಂಡಿದ್ದು, ಉತ್ತರ ಭಾರತದ ಕಡೆಯಿಂದ ಬೀಸುತ್ತಿರುವ ಛಳಿ ಗಾಳಿಯ ಪ್ರಭಾವದಿಂದ ರಾಜ್ಯದ ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಾತ್ರ…

3 months ago

ಹವಾಮಾನ ವರದಿ | 12-11-2025 | ಮೋಡ-ಮಳೆ ಮುಂದುವರಿಯುವ ಸಾಧ್ಯತೆ

ಬಂಗಾಳಕೊಲ್ಲಿಯಲ್ಲಿ ಹಿಂಗಾರು ಮಾರುತಗಳು ಚುರುಕಾಗಿದ್ದು, ಜೊತೆಯಲ್ಲಿ ಉತ್ತರ ಭಾರತದ ಕಡೆಯಿಂದ ಬೀಸುತ್ತಿರುವ ಛಳಿ ಗಾಳಿಯ ಪ್ರಭಾವದಿಂದ ದಕ್ಷಿಣ ಒಳನಾಡಿನಲ್ಲಿ ಮಾತ್ರ ಮಳೆಯ ಸಾಧ್ಯತೆಗಳಿವೆ.

3 months ago

ಹವಾಮಾನ ವರದಿ | 09-11-2025 | ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣ – ಮಳೆ ಇದೆಯೇ..?

10.11.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕನ್ನಡದ ಜಿಲ್ಲೆಯ ಸುಳ್ಯ ಹಾಗೂ ಕಡಬ ತಾಲೂಕುಗಳ ಅಲ್ಲಲ್ಲಿ ನಿನ್ನೆ ಸಂಜೆ ಅನಿರೀಕ್ಷಿತ…

3 months ago

ಅಂಡಮಾನ್, ನಿಕೋಬಾರ್ ದ್ವೀಪಗಳಲ್ಲಿ ಬಿರುಗಾಳಿ ಸಹಿತ ಮಳೆ – ವಿವಿಧ ರಾಜ್ಯಗಳಲ್ಲಿ ಮಳೆ ಸಾಧ್ಯತೆ

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಭಾರಿ ಬಿರುಗಾಳಿ, ಗುಡುಗು ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ಅಲ್ಲದೆ, ಆಂಧ್ರಪ್ರದೇಶ, ಹಿಮಾಚಲಪ್ರದೇಶ,…

3 months ago

ನವೆಂಬರ್ 5 ರಿಂದ ಮಳೆ : ಹವಾಮಾನ ಇಲಾಖೆ

ಮೊಂತಾ ಚಂಡಮಾರುತದಿಂದ ರಾಜ್ಯದ ಹಲವಾರು ಕಡೆಗಳಲ್ಲಿ ಮಳೆಯಲ್ಲಿ ತತ್ತರಿಸಿರುವುದು ಮಾತ್ರವಲ್ಲದೆ ರೈತರು ಸಹ ಬೆಳೆ ನಾಶದಿಂದ ಕಷ್ಟಗಳನ್ನು ಎದುರಿಸುತ್ತಿರುವ ಸಂಧರ್ಭದಲ್ಲಿ ಮತ್ತೆ ಭಾರತೀಯ ಹವಮಾನ ಇಲಾಖೆಯು ನವೆಂಬರ್…

3 months ago

ಹವಾಮಾನ ವರದಿ | 30-10-2025 | ನವೆಂಬರ್‌ ಮೊದಲ ವಾರದಿಂದ ಮತ್ತೆ ಗುಡುಗು ಸಹಿತ ಮಳೆ…?

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಶಿಥಿಲಗೊಂಡಿದ್ದು, ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಇನ್ನೂ 3 ರಿಂದ 4 ದಿನಗಳ ಕಾಲ ಉಳಿಯಲಿದ್ದು, ನಂತರ ಗುಜರಾತ್ ಕರಾವಳಿಗೆ ಅಪ್ಪಳಿಸುವ ನಿರೀಕ್ಷೆ…

3 months ago

ಬೀದರ್ ನಲ್ಲಿ ಬೆಳೆ ಹಾನಿಗೆ ಶೀಘ್ರವಾಗಿ ಪರಿಹಾರಕ್ಕೆ ರೈತರ ಒತ್ತಾಯ

ಕಳೆದ ಮೂರು ನಾಲ್ಕು ದಿನದಿಂದ ಸುರಿಯುತ್ತಿದ್ದ ಬಾರೀ ಮಳೆಗೆ ಬೆಳೆ ಹಾನಿಯಾಗಿದ್ದು, ಶೀಘ್ರದಲ್ಲಿಯೇ ಪರಿಹಾರ ಬಿಡುಗಡೆ ಮಾಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ…

3 months ago