Advertisement

ಹವಾಮಾನ

ಮುಂಗಾರು ಮೇ 27 ರಂದು ಆರಂಭ | ನಿಗದಿತ ಸಮಯಕ್ಕಿಂತ ಮೊದಲೇ ಮಳೆಗಾಲ ಆರಂಭ | ಕೇರಳದಲ್ಲಿ ಇಂದು ಮಳೆ ಸಾಧ್ಯತೆ |

ಭಾರತದ ಮೇಲೆ ನೈಋತ್ಯ ಮಾನ್ಸೂನ್‌ನ ಆರಂಭದ ದಿನಾಂಕಗಳ ಪ್ರಕಾರ ಸಾಮಾನ್ಯವಾಗಿ ಮೇ.21 ಅಥವಾ ಅದರ ನಂತರ ಆರಂಭವಾಗುತ್ತದೆ. ಈ ಬಾರಿ ಒಂದು ವಾರ ಮುಂಚಿತವಾಗಿ ಅಂಡಮಾನ್ ಪ್ರದೇಶದಲ್ಲಿ…

1 year ago

ಹೀಟ್‌ವೇವ್‌ ಸಂಕಷ್ಟದಲ್ಲಿ ತೆಲಂಗಾಣ-ಹೈದರಾಬಾದ್‌ |

ತೆಲಂಗಾಣ ಹಾಗೂ ಹೈದ್ರಾಬಾದ್‌ ಪ್ರದೇಶದಲ್ಲಿ ಹೀಟ್‌ವೇವ್‌ ಪರಿಸ್ಥಿತಿ ಕಂಡುಬಂದಿದೆ. ಹೀಗಾಗಿ ಹೆಚ್ಚುತ್ತಿರುವ ಉಷ್ಣ ಅಲೆಯ ಪರಿಸ್ಥಿತಿಗಳಿಗೆ ಸಾರ್ವಜನಿಕರು ಆರೋಗ್ಯ ಮತ್ತು ಸುರಕ್ಷತಾ  ಕ್ರಮಗಳನ್ನು ತೆಗೆದುಕೊಳ್ಳುವಂತೆ ತೆಲಂಗಾಣ ಸರ್ಕಾರ…

1 year ago

ದಾವಣಗೆರೆಯಲ್ಲಿ ಮಳೆಗೆ ತರಕಾರಿ , ಭತ್ತದ ಬೆಳೆ ನಾಶ

ದಾವಣಗೆರೆ ಜಿಲ್ಲಾದ್ಯಂತ ವ್ಯಾಪಕ ಮಳೆಯಾಗಿದ್ದು, ಕಟಾವಿಗೆ ಸಿದ್ಧವಾಗಿದ್ದ ಭತ್ತ ಮತ್ತು ತರಕಾರಿ ಬೆಳೆಗೆ ಹಾನಿ ಸಂಭವಿಸಿದೆ.ಬಿರುಗಾಳಿಯ ರಭಸಕ್ಕೆ  ಮರಗಳು  ನೆಲಕ್ಕುರುಳಿದ್ದು,  ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಗ್ರಾಮೀಣ…

1 year ago

ಮುಂದಿನ 7 ದಿನಗಳಲ್ಲಿ ರಾಜ್ಯ ಹಲವೆಡೆ ಸಾಧಾರಣ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ಮುಂದಿನ 7 ದಿನಗಳವರೆಗೆ ಕರಾವಳಿಯ ದಕ್ಷಿಣ ಕನ್ನಡ,  ಉಡುಪಿ, ಉತ್ತರಕನ್ನಡ, ಉತ್ತರ ಒಳನಾಡಿನ ಬೀದರ್, ಕಲ್ಬುರ್ಗಿ, ರಾಯಚೂರು, ಗದಗ, ಯಾದಗಿರಿ, ಹಾವೇರಿ, ದಕ್ಷಿಣ ಒಳನಾಡಿನ ಮಂಡ್ಯ, ಮೈಸೂರು,…

1 year ago

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮಳೆ ಸಾಧ್ಯತೆ

ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ.  ಮಂಡ್ಯ ಜಿಲ್ಲೆಯ ಕೆ.ಆರ್.ಪೇಟಿಯಲ್ಲಿ 10,  ಚಿತ್ರದುರ್ಗ 5 ಸೆಂಟಿಮೀಟರ್ ಮಳೆಯಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ…

1 year ago

ರಾಜ್ಯದಲ್ಲಿ ಒಂದು ವಾರ ಗುಡುಗು ಸಹಿತ ಮಳೆ ಸಾಧ್ಯತೆ | 19 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ

ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ರಾಜ್ಯದ 19 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. …

1 year ago

ಜಮ್ಮು-ಕಾಶ್ಮೀರದಲ್ಲಿ ಮೇಘಸ್ಫೋಟ | ಆಲಿಕಲ್ಲು, ಗುಡುಗು ಸಹಿತ ಭಾರಿ ಮಳೆ

ಜಮ್ಮು-ಕಾಶ್ಮೀರದಲ್ಲಿ ಸಂಭವಿಸಿದ್ದ ಮೇಘಸ್ಫೋಟ ಮತ್ತು ಭೂಕುಸಿತ ಪೀಡಿತ ರಾಂಬನ್ ಜಿಲ್ಲೆಯಲ್ಲಿ ಪರಿಹಾರ ಹಾಗೂ ರಕ್ಷಣಾ ಕಾರ್ಯಾಚರಣೆ  ಪುನರಾರಂಭಗೊಳ್ಳಲಿವೆ. ದೇಶದ ಉಳಿದ ಭಾಗಗಳಿಗೆ ಕಾಶ್ಮೀರ ಕಣಿವೆಯನ್ನು ಸಂಪರ್ಕಿಸುವ ಪ್ರಮುಖ…

1 year ago

ಸದ್ಯ ಮುಂಗಾರು ಮಳೆ ಆಶಾವಾದ | ಮುಂದಿರುವ ಸವಾಲುಗಳಲ್ಲಿ ತಾಪಮಾನವೇ ಪ್ರಮುಖ |

ಈ ಬಾರಿ ಮುಂಗಾರು ಮಳೆಯಲ್ಲಿ ಸರಾಸರಿ  105% ರಷ್ಟು ಮಳೆಯಾಗುವ ಸಾಧ್ಯತೆ ಇದೆ. ಆದರೆ ಮುಂದಿನ ತಾಪಮಾನ, ಬಿಸಿಗಾಳಿಯನ್ನು ಆಧರಿಸಿ ಮುಂದಿನ ದಿನಗಳಲ್ಲಿ ಬದಲಾವಣೆ ಸಾಧ್ಯತೆ ಇದೆ.…

1 year ago

ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಮಳೆ | ಕರಾವಳಿಯಲ್ಲಿ ಒಣಹವೆ ಮುಂದುವರಿಕೆ

ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಿದೆ. ಕರಾವಳಿಯಲ್ಲಿ ಒಣಹವೆ ಮುಂದುವರೆದಿದೆ. ಹೊಸಕೋಟೆ, ಬೆಳ್ಳೂರು 3, ಹುಣಸೂರು, ಮದ್ದೂರು, ಸರಗೂರು, ಕೃಷ್ಣರಾಜಪೇಟೆ, ಚೆನ್ನರಾಯಪಟ್ಟಣ 2, ಭಾಗಮಂಡಲ,…

1 year ago

ದೆಹಲಿಯಲ್ಲಿ ಹೀಟ್‌ವೇವ್‌ , ಬಿಹಾರದಲ್ಲಿ ಮಳೆ, ಕರ್ನಾಟಕದಲ್ಲಿ ಬಿಸಿ ಗಾಳಿ ಎಚ್ಚರಿಕೆ |

ಏಪ್ರಿಲ್ ಮಧ್ಯದ ವೇಳೆಗೆ ದೆಹಲಿಯಲ್ಲಿ ತಾಪಮಾನವು 40 ಡಿಗ್ರಿಗಿಂತ ಹೆಚ್ಚಾಗಬಹುದು, ಈ ಬಾರಿ ಹಿಂದಿನ ದಾಖಲೆಗಳನ್ನು ಮುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

1 year ago