ಇಂದು ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಮೋಂಥಾ ಚಂಡಮಾರುತದ ಪ್ರಭಾವದಿಂದ ಕರಾವಳಿ ಜಿಲ್ಲೆಗಳಲ್ಲಿ ಇನ್ನೆರಡು ದಿನಗಳ ಕಾಲ…
ಅಂಡಮಾನ್ ಕರಾವಳಿಯಲ್ಲಿ ಚಂಡಮಾರುತ ಹಾಗೂ ಧಾರಾಕಾರ ಮಳೆ ಉಂಟಾಗಿದ್ದು. ಈ ಪರಿಣಾಮದಿಂದ ರಾಜ್ಯದಲ್ಲಿ ಕೂಡಾ ಎಡೆಬಿಡದೆ ಮಳೆ ಸುರಿಯುತ್ತಿದೆ. ಚಿಕ್ಕಬಳ್ಳಾಪುರ, ಮಂಡ್ಯ, ತುಮಕೂರು, ಕೋಲಾರ, ಚಿತ್ರದುರ್ಗ, ಚಿಕ್ಕಮಗಳೂರು,…
ಸಮುದ್ರ ಪರಿಸರದಲ್ಲಿ ಆಗುವ ಬದಲಾವಣೆ, ಮಾನವ ಅತಿಕ್ರಮಣ ಹಾಗೂ ಹವಾಮಾನ ಬದಲಾವಣೆಯ ಪರಿಣಾಮದಿಂದ ಆಮೆಗಳ ಗೂಡುಕಟ್ಟುವ ಸ್ಥಳಗಳು ನಾಶವಾಗುತ್ತಿದ್ದು, ಇದರಿಂದ ಆಮೆಗಳ ಸಂತಾನ ಅವನತಿಯತ್ತ ಸಾಗುತ್ತಿದೆ ಎಂದು…
28.10.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಟ್ಟು…
ಬಂಗಾಳಕೊಲ್ಲಿಯಲ್ಲಿಉಂಟಾಗಿರುವ ಮೊಂತಾ ಚಂಡಮಾರುತವು ಆಂಧ್ರಪ್ರದೇಶ ಹಾಗೂ ಒರಿಸ್ಸಾ ಕರಾವಳಿ ಪ್ರದೇಶದತ್ತ ಧಾವಿಸುತ್ತಿದೆ. ಚಂಡಮಾರುತವು ಭಾರತದ ಪೂರ್ವ ಕರಾವಳಿಯತ್ತ ಲಗ್ಗೆ ಇಡಲು ಸಜ್ಜಾಗಿದೆ. ಭಾರತೀಯ ಹವಮಾನ ಇಲಾಖೆ ಪ್ರಕಾರ,…
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಉತ್ತರಕ್ಕೆ ಚಲಿಸಿ ಅಲ್ಲಿಂದ ವಾಯವ್ಯ ಕಡೆಗೆ ಸಾಗುವ ನಿರೀಕ್ಷೆ ಇದೆ. ಬಂಗಾಳಕೂಲ್ಲಿಯ ವಾಯುಭಾರ ಕುಸಿತವು ಇನ್ನೆರಡು ದಿನಗಳಲ್ಲಿ ಪ್ರಭಲಗೊಂಡು ತಮಿಳುನಾಡು, ಆಂದ್ರಾ…
ರಾಜ್ಯದ ವಿವಿಧೆಡೆ ರಾತ್ರಿಯಿಂದ ಮಳೆಯಾಗುತ್ತಿದ್ದು, ಮುಂದಿನ 10 ದಿನಗಳ ಕಾಲ ಮಳೆಯಾಗುವ ಮುನ್ಸೂಚನೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ 7 ಜಿಲ್ಲೆಗಳಲ್ಲಿ ಆರೆಂಜ್…
24.10.25ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ, ರಾತ್ರಿ…
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆಯಾಗಿದೆ. ಅ.29 ರ ವರೆಗೆ ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ…
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಈಗಿನಂತೆ ಉತ್ತರಾಭಿಮುಖವಾಗಿ ಚಲಿಸುವ ಲಕ್ಷಣಗಳಿವೆ. ಬಂಗಾಳಕೊಲ್ಲಿಯಲ್ಲಿ 2 ಚಂಡಮಾರುತಗಳು 24 ರಂದು ಒಟ್ಟು ಸೇರಿ ಪ್ರಭಲ ಚಂಡಮಾರುತವಾಗಿ ಪರಿವರ್ತನೆಗೊಳ್ಳವ ಲಕ್ಷಣಗಳಿವೆ. ಚಲಿಸುವ…