ಹವಾಮಾನ ಬದಲಾವಣೆ ಹಾಗೂ ಹವಾಮಾನ ವೈಪರೀತ್ಯವು ಜಾಗತಿಕ ಆರ್ಥಿಕತೆಯ ಮೇಲೆ ಗಂಭೀರವಾದ ಪರಿಣಾಮ ಬೀರಲಿದೆ. ಈಗಾಗಲೇ ವಾತಾವರಣದ ಉಷ್ಣತೆ ಏರಿಕೆಯೊಂದು ಬಹುದೊಡ್ಡ ಸವಾಲಾಗಿದೆ. ಈ ಕಾರಣದಿಂದ ಭವಿಷ್ಯದ…
ಫೆಂಗಲ್ ಚಂಡಮಾರುತ ಕಾರಣದಿಂದ ರಾಜ್ಯದಲ್ಲೂ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಕೃಷಿಗೂ ಹಾನಿಯಾಗಿದೆ. ಕೋಲಾರದಲ್ಲಿ ರಾಗಿ ಬೆಳೆಗೆ ಹಾನಿಯಾಗುವ ಭೀತಿ ರೈತರಿಗೆ ಎದುರಾಗಿದೆ.
ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ತೀವ್ರ ಮಳೆಯಾಗುವ ಸಾಧ್ಯತೆ ಇರುವುದರಿಂದ ಎಲ್ಲಾ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಸಾರ್ವಜನಿಕರ ಹಾಗೂ ಎಲ್ಲಾ ಜಾನುವಾರುಗಳ ರಕ್ಷಣೆಗೆ ಅಗತ್ಯ…
ಫೆಂಗಲ್ ಚಂಡಮಾರುತವು ಕರಾವಳಿ ಪ್ರವೇಶಿಸುತ್ತಿದ್ದು, ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಡಿ.2 ಹಾಗೂ 3 ರಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆರೆಂಜ್ ಎಲರ್ಟ್ ಘೋಷಣೆ ಮಾಡಲಾಗಿದೆ.…
ಫೆಂಗಲ್ ಚಂಡಮಾರುತದಿಂದಾಗಿ ರಾಜ್ಯದ ಹಲವೆಡೆ ಇಂದು ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು, ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಡಿಸೆಂಬರ್ 3ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಫೆಂಗಲ್ ಚಂಡಮಾರುತದ ಪರಿಣಾಮ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವರ್ಚ್ಯುವಲ್ ಮೂಲಕ…
ಬೆಂಗಳೂರಲ್ಲಿ ಕಳೆದ ಒಂದು ವಾರದಿಂದ ಮೈಕೊರೆವ ಚಳಿ ಶುರುವಾಗಿದೆ. ಮತ್ತೊಂದೆಡೆ ಚಂಡ ಮಾರುತದ ಪ್ರಭಾವದಿಂದಾಗಿ ಕೆಲವೆಡೆ ಮೋಡಕವಿದ ವಾತಾವರಣವಿದ್ದು, ದಕ್ಷಿಣ ಒಳನಾಡಿನ ಹಾಗೂ ಕರಾವಳಿಯ ಕೆಲವು ಜಿಲ್ಲೆಗಳಲ್ಲಿ…
ಉತ್ತರ ಶ್ರೀಲಂಕಾ ಕರಾವಳಿಯ ಬಳಿ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವು ಕೇಂದ್ರೀಕೃತವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಇಂದು ತಿಳಿಸಿದೆ.
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ನ.26ರಂದು ಉತ್ತರ…