ಮಲೆನಾಡು, ಕರಾವಳಿ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಎರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದೆ. ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ.
ಬೆಳಗಾವಿ, ಚಿಕ್ಕೋಡಿಯಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದು, 14 ಸೇತುವೆಗಳು ಮುಳುಗಡೆ, ಕಲಬುರಗಿಯಲ್ಲಿ ಪ್ರವಾಹ ಉಂಟಾಗುವ ಸಾಧ್ಯತೆಯಿಂದ ಗ್ರಾಮಗಳಲ್ಲಿ ಡಂಗುರ ಸಾರಿಸಲು ಕಲಬುರಗಿ ಡಿಸಿ ಆದೇಶ
ರಾಜ್ಯದ ಕೊಡಗಿನಲ್ಲಿ ಅತೀ ಹೆಚ್ಚು ಮಳೆಯ ಕೊರತೆ ದಾಖಲಾಗಿದೆ. ಇದೇ ವೇಳೆ ಚಿತ್ರದುರ್ಗ ಮತ್ತು ವಿಜಯನಗರ ಜಿಲ್ಲೆ ಜಿಲ್ಲೆಗಳಲ್ಲಿ ಇದುವರೆಗೆ ಅತೀ ಹೆಚ್ಚು ಮಳೆಯಾಗಿದೆ ಎಂದು ಹವಾಮಾನ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿರೀಕ್ಷಿತ ಮಳೆಯಾಗಿಲ್ಲ. ಇದರಿಂದ ಕೃಷಿಕರು ಕಂಗಾಲಾಗಿದ್ದಾರೆ. ಇದೇ ರೀತಿ ಮುಂದುವರಿದರೆ ಹಲವು ಬೆಳೆಗಳ ಮೇಲೆ ಪರಿಣಾಮ ಬೀರಲಿದೆ.
ಮುಂಗಾರು ಜುಲೈ 19ರಿಂದ ಕರಾವಳಿ ಭಾಗಗಳಲ್ಲಿ ಸ್ವಲ್ಪ ಚುರುಕಾಗುವ ಲಕ್ಷಣಗಳಿದ್ದು, ಜುಲೈ 20ರಿಂದ ರಾಜ್ಯದ ದಕ್ಷಿಣ ಹಾಗೂ ಉತ್ತರ ಒಳನಾಡಿನ ಭಾಗಗಳಲ್ಲಿಯೂ ಮುಂಗಾರು ಬಲಗೊಳ್ಳುವ ಸಾಧ್ಯತೆ
ಕರ್ನಾಟಕದ ಕರಾವಳಿ ತೀರ ಭಾಗಗಳಲ್ಲಿ ಮಳೆ#Rainಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ದಿನಕ್ಕೆ ಎರಡು ಮಳೆಯ ಮುನ್ಸೂಚನೆ
ರಾಜ್ಯಾದ್ಯಂತ ಮುಂಗಾರು ಕೊರತೆ, ಈವರೆಗೆ ರಾಜ್ಯದಲ್ಲಿ ಬಿತ್ತನೆ ಆಗಿರೋದು 26% ಮಾತ್ರ, 28 ಜಿಲ್ಲೆಯಲ್ಲಿ ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಮಳೆ
ಹಿಮಾಚಲ ಪ್ರದೇಶದಲ್ಲಿ ಮಳೆಯಿಂದಾಗಿ ಇದುವರೆಗೆ 91 ಮಂದಿ ಸಾವನ್ನಪ್ಪಿದ್ದಾರೆ, ಹರ್ಯಾಣದಲ್ಲಿ 10 ಸೇರಿದಂತೆ ಸಾವಿನ ಸಂಖ್ಯೆ ಈಗ 21ಕ್ಕೆ ಏರಿದೆ.
ದೇಶವ್ಯಾಪಿ ಈ ಬಾರಿ ಮುಂಗಾರು ಕ್ಷೀಣ, ದಕ್ಷಿಣ ರಾಜ್ಯಗಳಲ್ಲಿ ಭಾರಿ ಮಳೆ ಕೊರತೆ
ಯಮುನಾ ನದಿ ನೀರಿನ ಗರಿಷ್ಠ ಮಟ್ಟ 207.49 ಮೀಟರ್ ಏರಿದ್ದು. ಅಪಾಯಕಾರಿ ಮಟ್ಟ ತಲುಪಿದೆ. ಹೀಗಾಗಿ ದೆಹಲಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.