Advertisement

ಸುದ್ದಿಗಳು

ಮುಂದಿನ ಬೇಸಿಗೆಗೆ ಈಗಿನಿಂದಲೇ ಸಿದ್ಧರಾಗಿ – ನೀರು ಉಳಿಸದಿದ್ದರೆ ತೋಟ ಉಳಿಸುವುದು ಕಷ್ಟವಾಗಬಹುದು

2026ರ ಎಲ್‌ನಿನೋ ಪರಿಣಾಮದಿಂದ ಮುಂಗಾರು ಮತ್ತು ಹಿಂಗಾರು ದುರ್ಬಲಗೊಂಡಿರುವ ಹಿನ್ನೆಲೆಯಲ್ಲಿ ಮೇ 2027ರವರೆಗೆ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ನೀರಿನ ಅಭಾವ ಎದುರಾಗುವ ಸಾಧ್ಯತೆಯಿದೆ.

1 day ago

ಅಸ್ಸಾಂನಲ್ಲಿ ಅಡಿಕೆ ಸಾಗಣೆಗೆ ಸಮಸ್ಯೆ…? ಅಕ್ರಮ ಅಡಿಕೆ ಸಾಗಾಟವೇ ಈಗ ಸಂಕಷ್ಟವೇ…?

ಅಸ್ಸಾಂನ ಬರಾಕ್ ಕಣಿವೆಯ ಕಟಿಗೋರಾ ಭಾಗದಲ್ಲಿ ಸ್ಥಳೀಯ ಅಡಿಕೆ ಸಾಗಣೆಗೆ ಸಿಂಡಿಕೇಟ್ ಅಡ್ಡಿಪಡಿಸುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಸಾಗಣೆ ವೆಚ್ಚ ಹೆಚ್ಚಳ ಮತ್ತು ಮಾರುಕಟ್ಟೆ ಬೆಲೆ ಕುಸಿತದಿಂದ…

1 day ago

ಹವಾಮಾನ ವರದಿ | 13-11-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ಅಕ್ವಾನ್ ಚಂಡಮಾರುತದ ಪಥ ನಿಗೂಢ

ಕರ್ನಾಟಕದಾದ್ಯಂತ ಒಣಹವೆ ಮುಂದುವರಿಯಲಿದ್ದು, ಉತ್ತರ ಭಾರತದ ಶೀತ ಹಾಗೂ ಶುಷ್ಕ ಗಾಳಿಯಿಂದ ಚಳಿಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ.

2 days ago

ಕರ್ನಾಟಕ ಶಾಸ್ತ್ರೀಯ ಸಂಗೀತ ವಿದ್ವತ್ ಪರೀಕ್ಷೆಯಲ್ಲಿ ಸುನಾದ ಸಂಗೀತ ಶಾಲೆಯ ಆರು ವಿದ್ಯಾರ್ಥಿನಿಯರಿಗೆ ವಿಶಿಷ್ಟ ಶ್ರೇಣಿ

ಮೈಸೂರಿನ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯದ ವಿದ್ವತ್ ಪರೀಕ್ಷೆಯಲ್ಲಿ ಪುತ್ತೂರಿನ ಸುನಾದ ಸಂಗೀತ ಕಲಾ ಶಾಲೆಯ ಆರು ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.…

2 days ago

ತಾರಸಿ ಮೇಲೆ 150ಕ್ಕೂ ಹೆಚ್ಚು ಗಿಡಗಳ ಹಸಿರು ತೋಟ: ಔಷಧಿ ಸಸ್ಯಗಳಿಂದಲೇ ದಿನಬಳಕೆ ಉತ್ಪನ್ನ ತಯಾರಿಸಿ ಮಾರಾಟ ಮಾಡುತ್ತಿರುವ ಗೃಹಿಣಿ

ಬಳ್ಳಾರಿಯ ಗೃಹಿಣಿ ಆರ್.ಜೆ. ಸುಜಾತ ಅವರು ಮನೆಯ ತಾರಸಿಯಲ್ಲಿ 150ಕ್ಕೂ ಹೆಚ್ಚು ಸಸ್ಯಗಳನ್ನು ಬೆಳೆಸಿ, ಅವುಗಳಿಂದ ಔಷಧಿ ಉತ್ಪನ್ನಗಳು, ಸೋಪು, ಶಾಂಪು, ಹೇರ್ ಆಯಿಲ್, ಫಿನಾಯಿಲ್ ಮತ್ತು…

2 days ago

ಬಳಕೆಯಾದ ಅಡುಗೆ ಎಣ್ಣೆ ವಿಲೇವಾರಿಗೆ ಅಧಿಕೃತ ಆ್ಯಪ್

ಹೋಟೆಲ್‌ಗಳಲ್ಲಿ ಬಳಕೆಯಾದ ಅಡುಗೆ ಎಣ್ಣೆ ಸಂಗ್ರಹಣೆ ಮತ್ತು ವಿಲೇವಾರಿಗೆ ಮೂರು ತಿಂಗಳೊಳಗೆ ಅಧಿಕೃತ ಆ್ಯಪ್ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಸಂಗ್ರಹಿಸಿದ ಎಣ್ಣೆಯನ್ನು ಜೈವಿಕ ಡೀಸೆಲ್, ಸಾಬೂನು…

2 days ago

ಕೃಷಿಯಲ್ಲಿ ಶೇ.4ಕ್ಕೂ ಅಧಿಕ ಬೆಳವಣಿಗೆ, ಬೆಳೆ ವೈವಿಧ್ಯತೆಗೆ ಆದ್ಯತೆ – ರೈತರಿಗೆ ತಂತ್ರಜ್ಞಾನ ಅಳವಡಿಸಿಕೊಳ್ಳಲು ಪ್ರಧಾನಿ ಮೋದಿ ಕರೆ

ಕೃಷಿ ಕ್ಷೇತ್ರದಲ್ಲಿ ವಾರ್ಷಿಕ ಶೇ.4ಕ್ಕೂ ಅಧಿಕ ಬೆಳವಣಿಗೆ ದಾಖಲಾಗಿದ್ದು, ರೈತರ ಆದಾಯ ಹೆಚ್ಚಿಸಲು ಬೆಳೆ ವೈವಿಧ್ಯತೆ, ಪೂರಕ ಕೃಷಿ ಚಟುವಟಿಕೆಗಳು ಮತ್ತು ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಬೇಕು ಎಂದು…

2 days ago

ಸಾವಯವ ಮತ್ತು ಪುನರುತ್ಪಾದಕ ಕೃಷಿ – ಮಣ್ಣಿನ ಆರೋಗ್ಯವೇ ಕೃಷಿಯ ಭವಿಷ್ಯ

ಸಾವಯವ ಕೃಷಿ ನಿರ್ದಿಷ್ಟ ಉತ್ಪಾದನಾ ಮಾನದಂಡ ಮತ್ತು ಪ್ರಮಾಣೀಕರಣಕ್ಕೆ ಒತ್ತು ನೀಡಿದರೆ, ಪುನರುತ್ಪಾದಕ ಕೃಷಿ ಮಣ್ಣಿನ ಆರೋಗ್ಯ ಹಾಗೂ ಪರಿಸರ ವ್ಯವಸ್ಥೆಯ ಸುಧಾರಣೆಗೆ ಆದ್ಯತೆ ನೀಡುತ್ತದೆ. ಹೊದಿಕೆ…

3 days ago

ಪರಿಸರ ಸಮತೋಲನಕ್ಕೆ ಗಿಡ-ಮರಗಳೇ ಆಧಾರ – ಪ್ರತಿಯೊಬ್ಬರೂ ವಿಶೇಷ ಸಂದರ್ಭಗಳಲ್ಲಿ ಗಿಡ ನೆಡಬೇಕು

ಪರಿಸರ ಸಮತೋಲನ ಮತ್ತು ಜೀವವೈವಿಧ್ಯ ಸಂರಕ್ಷಣೆಗೆ ಗಿಡ-ಮರಗಳು ಅತ್ಯಗತ್ಯ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ. ಹುಟ್ಟುಹಬ್ಬ, ಮದುವೆ ವಾರ್ಷಿಕೋತ್ಸವ ಹಾಗೂ ಹಬ್ಬಗಳ…

3 days ago

ಹವಾಮಾನ ವರದಿ | 12-11-2026 | ನ.15–16 ರಂದು ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ತುಂತುರು ಮಳೆ ಸಾಧ್ಯತೆ

ಕರ್ನಾಟಕದಾದ್ಯಂತ ಮುಂದಿನ 10 ದಿನ ಒಣಹವೆ ಮುಂದುವರಿಯುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನಲ್ಲಿ ರಾತ್ರಿ ಚಳಿ ಸ್ವಲ್ಪ ಹೆಚ್ಚಾಗಬಹುದು. ನವೆಂಬರ್ 15–16ರಂದು ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ…

3 days ago