ದ.ಕ ಜಿಲ್ಲೆಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಚಂಪಾಷಷ್ಥಿ ಮಹೋತ್ಸವವು ನಡೆಯಲಿದ್ದು, ಕೋವಿಡ್-19 ಮುಂಜಾಗೃತಾ ಕ್ರಮವಾಗಿ ಚಂಪಾಷಷ್ಠಿ ಮಹೋತ್ಸವದ ಸಂದರ್ಭದಲ್ಲಿ ದೇವಸ್ಥಾನದ ರಥೋತ್ಸವ ಸೇವೆಗಳಿಗೆ ಮುಂಗಡ…
ಅಡಿಕೆ ಬೆಳೆಗಾರರ ಸಂಸ್ಥೆ ಕ್ಯಾಂಪ್ಕೊ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಕಿಶೋರ್ ಕುಮಾರ್ ಕೊಡ್ಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕುಂದಾಪುರ ತಾಲೂಕಿನ ಅಮಾಸೆಬೈಲು ನಿವಾಸಿಯಾಗಿರುವ ಅವರು, ಹಿರಿಯ ಸಹಕಾರಿ,…
ಸುಳ್ಯ ತಾಲೂಕಿನ ಗುತ್ತಿಗಾರು ಕಮಿಲ ಬಳ್ಪ ರಸ್ತೆಯ 510 ಮೀಟರ್ ಕಾಂಕ್ರೀಟೀಕರಣ ಕಾಮಗಾರಿಯಲ್ಲಿ ಲೋಪ ಕಂಡು ಬಂದಿದೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗುತ್ತಿಗಾರು-ಕಮಿಲ-ಬಳ್ಪ ರಸ್ತೆಯಲ್ಲಿ ಕಾಂಕ್ರೀಟ್…
ಮಂಗಳೂರು ವಿಶ್ವವಿದ್ಯಾನಿಲಯ ಶೀಘ್ರದಲ್ಲೇ ಯುಜಿಸಿ ನಿಯಮಗಳನ್ನು ಆಧರಿಸಿ ನವೀಕೃತ ವಾರ್ಷಿಕ ವೇಳಾಪಟ್ಟಿ ಪ್ರಕಟಿಸಲಿದ್ದು ವಿದ್ಯಾರ್ಥಿಗಳು, ಪೋಷಕರು ಮತ್ತು ಪ್ರಾಧ್ಯಾಪಕರು ಆತಂಕಿತರಾಗಬೇಕಿಲ್ಲ ಎಂದು ಕುಲಸಚಿವ ಕೆ. ರಾಜುಮೊಗವೀರ (ಕೆ.ಎ.ಎಸ್)…
ರಾಜ್ಯ ಸರಕಾರವು ಅಡಿಕೆ ಬೆಳೆಯ ಸರ್ವತೋಮುಖ ಅಭಿವೃದ್ಧಿಗಾಗಿ ರೂಪಿಸಿರುವ ಅಡಿಕೆ ಕಾರ್ಯಪಡೆ (ಅರೆಕಾ ಟಾಸ್ಕ್ ಫೋರ್ಸ್) ಯು ಅಡಿಕೆಯ ಭವಿಷ್ಯತ್ತಿಗಾಗಿ ಎಲ್ಲಾ ರೀತಿಯಲ್ಲೂ ಕಾರ್ಯಪ್ರವೃತ್ತವಾಗಿದ್ದು, ಅಡಿಕೆ ಮಾರುಕಟ್ಟೆಯನ್ನು…
“ಕೃಷಿಕಾವಿಷ್ಕಾರಗಳು ಶ್ರಮವನ್ನು ಹಗುರ ಮಾಡುವಲ್ಲಿ ದೊಡ್ಡ ಕೊಡುಗೆ ನೀಡಿದೆ. ಮನೆಮಟ್ಟದ ಕಿರು ಉದ್ಯಮಗಳ ಅಭಿವೃದ್ಧಿಗೆ ಚಿಕ್ಕ ಪುಟ್ಟ ಸಾಧನ, ಯಂತ್ರಗಳು ನೆರವಾಗಿವೆ. ಬದಲಾದ ತಂತ್ರಜ್ಞಾನದ ಹಿನ್ನೆಲೆಯಲ್ಲಿ ರೈತ…
ಅಡಿಕೆ ಬೆಳೆಗಾರರ ಸಹಕಾರಿ ಸಂಸ್ಥೆ ಕ್ಯಾಂಪ್ಕೋ ರೂ.1848 ಕೋಟಿಗಳ ಬೃಹತ್ ವಹಿವಾಟನ್ನು ದಾಖಲಿಸಿ ಈ ವರೆಗೆ ಒಟ್ಟು 32.10 ಕೋಟಿ ರೂ ಲಾಭ ಗಳಿಸಿದೆ ಎಂದು ಕ್ಯಾಂಪ್ಕೋ…
ಮಂಗಳೂರು: ದ.ಕ ಜಿಲ್ಲಾ ಗೃಹರಕ್ಷಕ ದಳ ಮತ್ತು ಜಿಲ್ಲಾ ಪೌರರಕ್ಷಣಾ ಪಡೆ ಇವರ ಸಂಯುಕ್ತ ಆಶ್ರಯದಲ್ಲಿ ನವೆಂಬರ್ 29ರಂದು ಪಣಂಬೂರು ಬೀಚ್ನಲ್ಲಿ ಸ್ವಚ್ಛತಾ ಅಭಿಯಾನ, ಪ್ರಾಣಾಯಾಮ ಮತ್ತು…
ಫುಟ್ಬಾಲ್ ಐಕಾನ್ ಅರ್ಜೆಂಟೀನಾ ದೇಶದ ಮಾಜಿ ಆಟಗಾರ ಡಿಗೊ ಮರಡೋನಾ ನಿಧನರಾದರು.ಪ್ರಸಿದ್ದ ಫುಟ್ಬಾಲ್ ಆಟಗಾರನಾಗಿದ್ದ ಅವರಿಗೆ 60 ವರ್ಷ ವಯಸ್ಸಾಗಿತ್ತು. ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟುವಿಕೆಯನ್ನು ತೆಗೆಯಲು ಶಸ್ತ್ರಚಿಕಿತ್ಸೆ…
ರೋಗಿಗಳು, ನಿರ್ಗತಿಕರು, ಅಸಹಾಯಕರು, ವಿಧವೆಯರು ಹಾಗೂ ಬಡವರ ಕಷ್ಟಕಾರ್ಪಣ್ಯಗಳಿಗೆ ಮಾನವೀಯತೆಯಿಂದ ಸ್ಪಂದಿಸಿ ಸಕಾಲಿಕ ನೆರವು, ಮಾರ್ಗದರ್ಶನ ನೀಡಿ ಅವರ ದುಃಖವನ್ನು ನಿವಾರಿಸಿ ಶಾಂತಿ, ನೆಮ್ಮದಿಯ ಜೀವನ ನಡೆಸುವಂತೆ…