Advertisement

ಸುದ್ದಿಗಳು

ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಭಾರೀ ಮಳೆ

ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಭಾರೀ ಮಳೆಯಾಗುತ್ತಿದೆ. ಬೆಳ್ತಂಗಡಿ, ಸುಳ್ಯ, ಪುತ್ತೂರು ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಘಟ್ಟ ಪ್ರದೇಶಗಳಲ್ಲಿ ಕೂಡಾ ಮಳೆಯಾಗುತ್ತಿದೆ.  

6 years ago

ಕೊರೊನಾ ವಿರುದ್ಧ ಹೋರಾಡಲು ಭಾರತೀಯ ರೈಲ್ವೆಗೆ ಸಾಥ್ ನೀಡಿದ ಅಮಿತಾಭ್ ಬಚ್ಚನ್

  ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧ ಭಾರತೀಯ ರೈಲ್ವೆ ತನ್ನ ಹೋರಾಟವನ್ನು ಮಾಡುತ್ತಲೇ ಬಂದಿದೆ ಹಾಗೂ ಈ ಹೋರಾಟದಲ್ಲಿ ಮತ್ತೊಂದು ಹೆಜ್ಜೆಯನ್ನು ಇರಿಸುವ ಆಲೋಚನೆಯನ್ನು ಮಾಡಿದೆ. ಹೌದು,…

6 years ago

ಕೆಪಿಸಿಸಿ ಮಾಧ್ಯಮ ವಕ್ತಾರರಾಗಿ ಆಯ್ಕೆಯಾದ ಶವಾದ್ ಗೂನಡ್ಕರವರಿಗೆ ಹುಟ್ಟೂರ ಸನ್ಮಾನ

ಅತೀ ಕಿರಿಯ ವಯಸ್ಸಿನಲ್ಲೇ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಧ್ಯಮ ವಕ್ತಾರರಾಗಿ ಕೆ.ಪಿ.ಸಿ.ಸಿ.ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರಿಂದ ನೇಮಕಗೊಂಡ ವಿದ್ಯಾರ್ಥಿ ನಾಯಕ ಶೌವಾದ್ ಗೂನಡ್ಕರವರಿಗೆ ಸಂಪಾಜೆ ಗ್ರಾಮದ ಗೂನಡ್ಕದಲ್ಲಿ…

6 years ago

ಮಳೆ ತಂದ ಅವಾಂತರ | ವಿವಿದೆಡೆ ರಸ್ತೆಗೆ ಹಾನಿ | ಗುಡ್ಡ ಕುಸಿತ

ಶನಿವಾರ ಸಂಜೆ ಸುರಿದ ಮಳೆಗೆ ಸುಳ್ಯ ತಾಲೂಕಿನ ವಿವಿದೆಡೆ ರಸ್ತೆಗಳಿಗೆ ಹಾನಿಯಾಗಿದೆ. ಗುಡ್ಡ- ಬರೆ ಕುಸಿತ ಸಂಭವಿಸಿದೆ. ಕಳೆದ ಎರಡು ದಿನಗಳಿಂದ ಸಂಜೆ ವೇಳೆಗೆ ಭಾರೀ ಮಳೆಯಾಗುತ್ತಿದೆ.…

6 years ago

ಸರ್ಕಾರಿ ನೌಕರಿಗೆ ಕಾಯುತ್ತಿರುವ ಅಭ್ಯರ್ಥಿಗಳಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿಯನ್ನು ನೀಡಿದೆ

ಸರ್ಕಾರಿ ಹುದ್ದೆಗಳಿಗೆ ಹೋಗಲು ಇಚ್ಚಿಸುವವರಿಗೆ ಕೇಂದ್ರ ಸರಕಾರ ಸಿಹಿಸುದ್ದಿಯನ್ನು ನೀಡಿದೆ. ಅಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಬದಲಾವಣೆಗಳನ್ನು ತರುವ ಮೂಲಕ ಪರೀಕ್ಷಾ ತಯಾರಿಯ ಹಾದಿಯನ್ನು ಸುಲಭಗೊಳಿಸಿದೆ. ಸರಕಾರಿ ನೌಕರಿಗಳಿಗೆ…

6 years ago

ಕೋಟ ಶಿವರಾಮ ಕಾರಂತರ ಜನುಮ ದಿನ | ಎಷ್ಟು ಕಲಿತರೂ ಮನುಷ್ಯ ಕಲಿಯಬೇಕಾದದ್ದು ಬಹಳಷ್ಟಿದೆ….

  ಆಧುನಿಕ ಭಾರತದ ರವೀಂದ್ರನಾಥ್ ಠಾಗೋರ್ ಎಂದೇ ಖ್ಯಾತರಾದ ಕಾರಂತರ ಹುಟ್ಟುಹಬ್ಬ ಇಂದು. 10 ಒಕ್ಟೋಬರ್ 1902  ರಂದು ಸಾಲಿಗ್ರಾಮದಲ್ಲಿ ಜನಿಸಿದರು. ಭಾರತದ ಸಾರಸ್ವತ ಲೋಕಕ್ಕೆ ಅತ್ಯಮೂಲ್ಯ…

6 years ago

ದೇಶಾದ್ಯಂತ ರೈಲ್ವೆ ಸಂಚಾರದ ಸೇವೆ ಹೆಚ್ಚಳ

ಕೆಲ ಕಾಲಗಳಿಂದ ಸ್ಥಗಿತಗೊಂಡಿದ್ದ ರೈಲ್ವೆ ಸಂಚಾರದ ವ್ಯವಸ್ಥೆ ಪುನರಾರಂಭಕ್ಕೆ ಕೇಂದ್ರ ಸರ್ಕಾರ ಸಜ್ಜಾಗಿದೆ. ರೈಲ್ವೆ ಸಂಚಾರದ ಅನ್ ಲಾಕ್ ಪ್ರಕ್ರಿಯೆ ಪ್ರಾರಂಭವಾಗುತ್ತಿದ್ದಂತೆಯೇ ಪ್ರಯಾಣಿಕರಿಗೆ ಸಹಾಯವಾಗುವಂತೆ ಬಸ್ ಸಂಚಾರದ…

6 years ago

ಸುಳ್ಯದ ಶಾಂತಿನಗರದಲ್ಲಿ ಗುಂಡಿನ ಸದ್ದು | ವ್ಯಕ್ತಿಯ ಕೊಲೆ ?

ಸುಳ್ಯದ ಶಾಂತಿನಗರ ಎಂಬಲ್ಲಿ  ವ್ಯಕ್ತಿಯೊಬ್ಬರು ಕಾರಿನಲ್ಲಿ  ಬೆಳಗ್ಗೆ ಹೋಗುತ್ತಿದ್ದಾಗ ಅಪರಿಚಿತರು ಗುಂಡಿನ ದಾಳಿ ನಡೆಸಿದ ಬಗ್ಗೆ ವರದಿಯಾಗಿದೆ. ಗುಂಡು ತಾಗಿರುವ ವ್ಯಕ್ತಿ ಸಂಪತ್‌ ಕುಮಾರ್‌ (35) ಎಂದು…

6 years ago

ವಿರೋಧ ಹಿನ್ನೆಲೆ ಮಾಸ್ಕ್‌ ದಂಡದ ಮೊತ್ತ 1000ದಿಂದ 250ಕ್ಕೆ ಇಳಿಸಿದ ರಾಜ್ಯ ಸರಕಾರ

ಮೂರು ದಿನಗಳ ಹಿಂದೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ಮಾಸ್ಕ್ ಧರಿಸದೇ ಇದ್ದಲ್ಲಿ ದಂಡ ವಿಧಿಸಲಾಗುತ್ತದೆ. ನಗರ ಪ್ರದೇಶದಲ್ಲಿ ರೂ.1000 ಹಾಗೂ ಗ್ರಾಮೀಣ…

6 years ago

ದ ಕ ಜಿಲ್ಲೆಯಲ್ಲಿ 5 ಸ್ಥಳಗಳನ್ನು ಮತ್ಸ್ಯ ತಾಣ ಎಂದು ಗುರುತಿಸಿದ ಜೀವವೈವಿಧ್ಯ ಮಂಡಳಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕುಮಾರಧಾರಾ, ನೇತ್ರಾವತಿ, ಪಯಸ್ವಿನಿ ನದಿಗಳಲ್ಲಿ ಜೀವವೈವಿಧ್ಯ ಮಂಡಳಿ 5 ಸ್ಥಳಗಳನ್ನು ಮತ್ಸ್ಯ ತಾಣ ಎಂದು ಗುರುತಿಸಿದೆ. ಮೀನುಗಾರಿಕೆ ಇಲಾಖೆ ಸಹಕಾರದಲ್ಲಿ ಈ ಸ್ಥಳಗಳಲ್ಲಿ…

6 years ago