ಕೇಂದ್ರ ಮಾಜಿ ಸಚಿವ ನಿವೃತ್ತ ಮೇಜರ್ ಜಸ್ವಿಂತ್ ಸಿಂಗ್ ಅವರು ಭಾನುವಾರ ಬೆಳಗ್ಗೆ ದೆಹಲಿಯ ಸೇನಾ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 82 ವರ್ಷ ವಯಸ್ಸಾಗಿತ್ತು. ಕಳೆದ ಆರು…
ಸಾರ್ವಜನಿಕ ರಕ್ತದಾನ ಶಿಬಿರ ,ರಕ್ತ ವರ್ಗೀಕರಣ ಶಿಬಿರ ಪ್ಲಾಸ್ಮಾ ದಾನಿಗಳ ರಕ್ತದ ಮಾದರಿ ಸಂಗ್ರಹ ಕಾರ್ಯಕ್ರಮ ಅರಂತೋಡು ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆಯಿತು . ಎಸ್ ಕೆ…
ಜೆಪಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಎಂಟು ತಿಂಗಳ ಬಳಿಕ ಜೆ.ಪಿ. ನಡ್ಡಾ ಅವರು ಹೊಸ ಪದಾಧಿಕಾರಿಗಳ ತಂಡವನ್ನು ಪ್ರಕಟಿಸಿದ್ದಾರೆ. ಪದಾಧಿಕಾರಿಗಳ ಪಟ್ಟಿಯಲ್ಲಿ ದೊಡ್ಡ ಮಟ್ಟದ ಬದಲಾವಣೆಗಳನ್ನು ಮಾಡಲಾಗಿದೆ.…
ಗಳೂರಿನ ಕೊಣಾಜೆಯಲ್ಲಿ ಇಂದು ಅನುಮಾನಾಸ್ಪದ ರೀತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಾಳಪುಣಿಯ ಹೂಹಾಕುವಕಲ್ಲಿನ ಬಳಿಯ ಬೆಳ್ಳೇರಿಯ ಮನೆಯಲ್ಲಿ ಈ ಘಟನೆ…
ವತಾರ ಪುರುಷ ಚಿತ್ರದ ಶೂಟಿಂಗ್ ವೇಳೆ ದಿಢೀರ್ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಟ ಶರಣ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಚ್ಎಂಟಿ ಮೈದಾನದಲ್ಲಿ ಕಳೆದೊಂದು ವಾರದಿಂದ ಶೂಟಿಂಗ್ ನಡೆಯುತ್ತಿತ್ತು.…
ತ್ತರ ಕರ್ನಾಟದಲ್ಲಿ ಶನಿವಾರ ಬೆಳಗ್ಗೆ ಉತ್ತಮ ಮಳೆಯಾಗಿದೆ. ಹೀಗಾಗಿ ಸಹಜ ಜನಜೀವನ ಅಸ್ತವ್ಯಸ್ತವಾಗಿದೆ. ರಾಯಚೂರು, ಕಲಬುರ್ಗಿ , ಗದಗ ಸೇರಿದಂತೆ ವಿವಿದೆಡೆ ಭಾರೀ ಮಳೆಯಾಗುತ್ತಿದೆ. ರಾಯಚೂರು ಜಿಲ್ಲೆಯಲ್ಲಿ…
ಬಾರಿಯ ಭಾರತ ಕಬಡ್ಡಿ ತಂಡದ ಸೀನಿಯರ್ ವಿಭಾಗದ ಸಂಭಾವ್ಯ ಆಟಗಾರರ ಯಾದಿಯಲ್ಲಿ ಸ್ಥಾನ ಪಡೆದಿದ್ದ ಕರ್ನಾಟಕದ ಏಕೈಕ ಕಬಡ್ಡಿ ಪಟುವಿಗೆ ತರಬೇತಿ ಶಿಬಿರಕ್ಕೆ ಪಾಲ್ಗೊಳ್ಳಲು ಆಹ್ವಾನ ನೀಡದಿರುವ…
ಕ್ಷಿಣ ಜಿಲ್ಲೆಯಲ್ಲಿ ಕೋವಿಡ್-19 ಖಚಿತ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿರೋಗದ ನಿಯಂತ್ರಣಕ್ಕಾಗಿ ಹಾಗೂ ಮುನ್ನೆಚ್ಚರಿಕೆ ಕ್ರಮವಾಗಿ ಕೋವಿಡ್ ಪರೀಕ್ಷೆಯನ್ನು ಕೂಡ ಹೆಚ್ಚು ಮಾಡಬೇಕಾಗಿರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತ ವ್ಯಕ್ತಿಯಿಂದ…
ಆ.5 ರಂದು ಚೆನ್ನೈ ನ ಎಂಜಿಎಂ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದರು. ವಾರಗಳ ಹಿಂದೆ ಚೇತರಿಕೆ ಕಂಡಿದ್ದ ಎಸ್ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗುರುವಾರ…
ತರ ಕಲ್ಯಾಣಕ್ಕಾಗಿ ಹಲವು ಸುಧಾರಣೆಗಳನ್ನು ತರಲಾಗುತ್ತಿದೆ. ಈ ಹಿಂದಿನ ರೈತ ಕಾನೂನುಗಳು ಜಟಿಲಾಗಿದ್ದವು ರೈತರಿಗೆ ಅನುಕೂಲವಾಗುತ್ತಿರಲಿಲ್ಲ. ಈಗ ಸತತವಾಗಿ ಕಾನೂನು ಬದಲಾಯಿಸಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ರೈತರ ದಾರಿ…