ಮಂಗಳೂರು: ಕೊರೊನಾ ವೈರಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಝೋನ್ ಹಾಗೂ ಉಡುಪಿ ಜಿಲ್ಲೆಯನ್ನು ಗ್ರೀನ್ ಝೋನ್ ಆಗಿ ಆರೋಗ್ಯ ಇಲಾಖೆ ಘೋಷಣೆ ಮಾಡಿದೆ.…
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗಿನ ವಿಡಿಯೋ ಮೂಲಕ ಸಭೆ ನಡೆಸಿದರು. ಈ ಸಂದರ್ಭ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಅಭಿಪ್ರಾಯ, ಸಲಹೆ ಹಾಗೂ ಸದ್ಯದ…
ಬೆಂಗಳೂರು: ರಾಜ್ಯದಲ್ಲಿ ಸೋಮವಾರ 9 ಹೊಸ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 512ಕ್ಕೆ ಏರಿಕೆ ಆಗಿದೆ. ಇದುವರೆಗೆ 193 ಮಂದಿ ಆಸ್ಪತ್ರೆಯಿಂದ…
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಾಯಿ ಹಾಗೂ ಮಗನಿಗೆ ಕೊರೊನಾ ಪಾಸಿಟಿವ್ ಪ್ರಕರಣ ಸೋಮವಾರ ಪತ್ತೆಯಾಗಿದೆ. ಮಂಗಳೂರು ಕುಲಶೇಖರದ ನಿವಾಸಿ 80 ವರ್ಷದ ಮಹಿಳೆ ಹಾಗೂ 45…
ಕಡಬ: ಕಡಬ ತಾಲೂಕು ಕುಂತೂರು ಗ್ರಾಮದ ಎಲ್ಲಾಜೆಮೂಲೆ ಬಾಬು ನಾಯ್ಕ್ ಎಂಬವರ ಮನೆಗೆ ಭಾನುವಾರ ಸಂಜೆ ಸಿಡಿಲು ಬಡಿದು ಹಾನಿಯಾಗಿದೆ. ಭಾನುವಾರ ಸಂಜೆ ಸಿಡಿಲು ಗುಡುಗು ಸಹಿತ…
ಪುತ್ತೂರು: ಲಾಕ್ಡೌನ್ ಸಂದರ್ಭ ಅಡಿಕೆ ಖರೀದಿ ನಡೆಸಲು ಸಾಧ್ಯವಾಗುತ್ತಿರಲಿಲ್ಲ. ಈ ಸಂದರ್ಭ ಕ್ಯಾಂಪ್ಕೋ ಸದಸ್ಯ ಬೆಳೆಗಾರರಿಂದ 1 ಕ್ವಿಂಟಾಲ್ ಅಥವಾ 25 ಸಾವಿರ ರೂಪಾಯಿ ಮೌಲ್ಯದ ಅಡಿಕೆ…
ಮಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಸಂಜೆಯ ವೇಳೆಗೆ 3 ಕ್ಕೆ ತಲಪಿದೆ. ಕಳೆದ ಹಲವು ದಿನಗಳ ಬಳಿಕ ಕಡಿಮೆ ಪ್ರಮಾಣದಲ್ಲಿ ಕೊರೊನಾ ಪಾಸಿಟಿವ್ ಬಂದಿದೆ. …
ಸುಳ್ಯ: ಸುಳ್ಯ ತಾಲೂಕಿನ ವಿವಿದೆಡೆ ಭಾನುವಾರ ಸಂಜೆ ಉತ್ತಮ ಮಳೆಯಾಗಿದೆ. ತಾಲೂಕಿನ ಮರ್ಕಂಜ, ಗುತ್ತಿಗಾರು, ಸುಬ್ರಹ್ಮಣ್ಯ, ಏನೆಕಲ್ಲು, ಕೊಲ್ಲಮೊಗ್ರ , ಪಂಜ ಗಳಲ್ಲಿ ಉತ್ತಮ ಮಳೆಯಾದರೆ ತಾಲೂಕಿನ…
ಮಂಗಳೂರು: ರಾಜ್ಯಕ್ಕೆ ಇಂದು ಪಾಸಿಟಿವ್ ನ್ಯೂಸ್. ಇಡೀ ರಾಜ್ಯದಲ್ಲಿ ಕೇವಲ ಒಂದು ಮಾತ್ರಾ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 501…
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಮಧ್ಯಾಹ್ನದವರೆಗೆ ಒಂದು ಕೊರೊನಾ ಪಾಸಿಟಿವ್ ಪ್ರಕರಣ ಕಂಡುಬಂದಿದೆ. ಬಂಟ್ವಾಳ ತಾಲೂಕಿನ ಪಾಣೆಮಂಗಳೂರಿನ 47 ವರ್ಷದ ಮಹಿಳೆಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ…