Advertisement

ಸುದ್ದಿಗಳು

ಸಮಸ್ತರಿಗೂ ವಿಷು ಹಬ್ಬದ ಶುಭಾಶಯ

ನಾಡಿನ ಸಮಸ್ತರಿಗೂ ವಿಷು ಹಬ್ಬದ ಶುಭಾಶಯ.    

6 years ago

ವಿಖಾಯ ಮೆಡಿಚೈನ್ ಮೂಲಕ ತುರ್ತು ಔಷಧಗಳು ಮನೆ ಬಾಗಿಲಿಗೆ

ಸುಳ್ಯ: ದ ಕ ಜಿಲ್ಲಾ ವಿಖಾಯ ಸಮಿತಿ ಹಾಗೂ ಸುಳ್ಯ ಝೋನ್ ವಿಖಾಯ ಸಮಿತಿಯ ವತಿಯಿಂದ ಮಂಗಳೂರಿನಿಂದ ಸುಳ್ಯಕ್ಕೆ ವಿಖಾಯ ಮೆಡಿ ಚೈನ್ ಮೂಲಕ ಔಷಧಗಳನ್ನು ರೋಗಿಗಳಿಗೆ…

6 years ago

ಕೊರೊನಾ ಲಾಕ್ಡೌನ್ | ಗ್ರಾಮೀಣ ಭಾಗದ ಈ ಯುವಕರ ಸೇವೆಗೊಂದು ಸಲಾಂ | ಮನೆ ಮನೆಗೆ ಔಷಧಿ ವಿತರಣೆಯ ಸೇವೆಯಲ್ಲಿದೆ ಈ ತಂಡ | ತಹಶೀಲ್ದಾರ್ ನೀಡಿದರು ಅಭಯ |

ಸುಳ್ಯ: ಕೊರೊನಾ ಲಾಕ್ಡೌನ್ ಜನರಿಗೆ ಎಲ್ಲಾ ಪಾಠ ಕಲಿಸಿದೆ. ಮನೆಯಿಂದ ಹೊರಬಾರಲಾಗದ ಸ್ಥಿತಿ ಇದೆ. ಇಂತಹ ಸಂದರ್ಭದಲ್ಲಿ  ನಿಜವಾದ ಸೇವೆ ಮಾಡುವ ಮಂದಿ ಪ್ರಚಾರವಿಲ್ಲದೆ ಈ ಕಾರ್ಯವನ್ನು…

6 years ago

ಕೊರೊನಾ ವೈರಸ್ | ದ. ಕ ಜಿಲ್ಲೆಗೆ ಸೋಮವಾರವೂ ಶುಭಸುದ್ದಿ| ಸುಳ್ಯದ ಯುವಕ ಡಿಸ್ಚಾರ್ಜ್ | ಯಾವುದೇ ಪಾಸಿಟಿವ್ ಕೇಸ್ ಇಲ್ಲ |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಸೋಮವಾರವೂ ಶುಭಸುದ್ದಿ. ಸೋಮವಾರ ಕೂಡಾ ಕೊರೊನಾ ವೈರಸ್ ಯಾವುದೇ ಪಾಸಿಟಿವ್ ಕೇಸ್ ಗಳು ಇಲ್ಲ. ಅದರ ಜೊತೆಗೆ ಸುಳ್ಯದ ಅಜ್ಜಾವರದ ಯುವಕ…

6 years ago

ಅಡಿಕೆ ಖರೀದಿಸಿದ ಕ್ಯಾಂಪ್ಕೋ | ಎಲ್ಲಾ ಶಾಖೆಗಳಲ್ಲೂ ನಿಗದಿತ ಸಮಯದಲ್ಲಿ ಅಡಿಕೆ ಖರೀದಿ| ಅಡಿಕೆ ಬೆಳೆಗಾರರಿಗೆ ಆತ್ಮವಿಶ್ವಾಸ |

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಆಯ್ದ ಶಾಖೆಗಳಲ್ಲಿ ಕ್ಯಾಂಪ್ಕೋ ಸೋಮವಾರ ಅಡಿಕೆ ಖರೀದಿ ನಡೆಸಿದೆ. ಎಲ್ಲಾ ಶಾಖೆಗಳಲ್ಲಿ ಟೋಕನ್ ವ್ಯವಸ್ಥೆಯಲ್ಲಿ ನಿಗದಿತ ಸಮಯದಲ್ಲಿ ಸದಸ್ಯ ಬೆಳೆಗಾರರಿಂದ  ಅಡಿಕೆ…

6 years ago

ಕೇರಳ ರೋಗಿಗಳಿಗೆ ಚಿಕಿತ್ಸೆ : ಆರೋಗ್ಯ ಇಲಾಖೆ ಸ್ಪಷ್ಟನೆ

ಮಂಗಳೂರು : ಕೇರಳ ರಾಜ್ಯ ಕಾಸರಗೋಡು ಜಿಲ್ಲೆಯಿಂದ ತುರ್ತು ಚಿಕಿತ್ಸೆಗಾಗಿ ಮಂಗಳೂರಿನ ಕೆ.ಎಸ್.ಹೆಗ್ಡೆ ಮೆಡಿಕಲ್ ಕಾಲೇಜು ಆಸ್ಪತ್ರೆ ದೇರಳಕಟ್ಟೆ ಇಲ್ಲಿಗೆ ಬಂದವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ತಸ್ಲೀಮ…

6 years ago

ಪಾಸಿಟಿವ್ ನ್ಯೂಸ್ | ಗ್ರಾಮೀಣ ಭಾಗದ ಅಂಬುಲೆನ್ಸ್ ಸೇವೆ | ಲಾಕ್ಡೌನ್ ಸಂದರ್ಭ ನಿರಂತರ ಸೇವೆ | ಇದು ಪಂಜದ “ಯುವ ತೇಜಸ್ಸು” |

ಪಂಜ: ನಗರ ಪ್ರದೇಶದಲ್ಲಿ ನಿರಂತರ ಅಂಬುಲೆನ್ಸ್ ಸೇವೆ ಇದ್ದೇ ಇರುತ್ತದೆ. ಆದರೆ ಗ್ರಾಮೀಣ ಭಾಗದಲ್ಲಿ  ಎಲ್ಲಾ ಸವಾಲುಗಳ ನಡುವೆ ಅಂಬುಲೆನ್ಸ್ ಸೇವೆ ಅಷ್ಟು ಸುಲಭದ ಮಾತಲ್ಲ. ಆದರೆ…

6 years ago

ದೆಹಲಿಯಲ್ಲಿ ಮತ್ತೆ ಲಘ ಭೂಕಂಪ | 2.7 ತೀವ್ರತೆ ದಾಖಲು | ಸತತ ಎರಡನೇ ದಿನವೂ ಕಂಪಿಸಿದ ಭೂಮಿ |

ನವದೆಹಲಿ: ದೆಹಲಿಯಲ್ಲಿ ಸೋಮವಾರ ಮಧ್ಯಾಹ್ನ 1.26 ಗಂಟೆಗೆ ಲಘು ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ  2.7 ಭೂಕಂಪದ ತೀವ್ರತೆ ದಾಖಲಾಗಿದೆ. ಭಾನುವಾರ ಸಂಜೆ 5.45ರ ಸುಮಾರಿಗೆ ದೆಹಲಿಯಲ್ಲಿ…

6 years ago

ನಾಳೆ ಬೆಳಗ್ಗೆ 10 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಭಾಷಣ | ವಿಷುವಿನ ದಿನ ಪ್ರಧಾನಿ ಸಂದೇಶ ಏನಿರಬಹುದು ?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಎ.14 ರಂದು ಬೆಳಗ್ಗೆ10 ಗಂಟೆಗೆ  ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.  ಕೊರೊನಾ ಲಾಕ್ಡೌನ್ ಎ.14 ರಂದು ಮುಗಿಯಬೇಕಿತ್ತು. ಆದರೆ ಎಲ್ಲಾ ರಾಜ್ಯಗಳೂ…

6 years ago

ಕೊರೊನಾ ಅಪ್ಡೇಟ್ಸ್ | ರಾಜ್ಯದಲ್ಲಿ ಮತ್ತೆ 15 ಮಂದಿಯಲ್ಲಿ ಕೊರೊನಾ ವೈರಸ್ ಸೋಂಕು | ಸೋಂಕಿತರ ಸಂಖ್ಯೆ 247ಕ್ಕೆ ಏರಿಕೆ |

ಬೆಂಗಳೂರು: ಕೊರೊನಾ ವೈರಸ್  ಸೋಂಕಿತರ ಸಂಖ್ಯೆಯಲ್ಲಿಸೋಮವಾರ ಮತ್ತೆ  ಹೆಚ್ಚಳವಾಗಿದೆ. ಸೋಮವಾರ ಮಧ್ಯಾಹ್ನದ ವೇಳೆಗೆ 15 ಜನರಿಗೆ ಕೊರೊನಾ ವೈರಸ್ ಸೋಂಕು ಇರುವುದು ದೃಢಪಟ್ಟಿದೆ. ಈ ಮೂಲಕ  ಸೋಂಕಿತರ…

6 years ago