Advertisement

ಸುದ್ದಿಗಳು

ಸುಳ್ಯ ತಾಲೂಕಿನಲ್ಲಿ ಮಾದರಿಯಾದ ಅರಂತೋಡು ಸಹಕಾರಿ ಸಂಘ | ಸಹಕಾರಿ ಸಂಘ ಹೀಗೂ “ಸಹಕಾರ” ಮಾಡಬಹುದು |

ಸುಳ್ಯ: ಕೊರೊನಾ ವೈರಸ್ ಹರಡುವುದು ತಡೆಯಲು ಲಾಕ್ಡೌನ್ ಅನಿವಾರ್ಯವಾಗಿ ಮಾಡಲೇಬೇಕಾಗಿತು. ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಹಿತಕ್ಕಾಗಿ ಕೈಗೊಂಡಿರುವ ನಿರ್ಧಾರವನ್ನು ಎಲ್ಲರೂ ಸ್ವಾಗತಿಸಿದರು. ಆದರೆ ಗ್ರಾಮೀಣ…

6 years ago

ಗುತ್ತಿಗಾರು ಸಹಕಾರಿ ಸಂಘದಿಂದ ಗೇರುಬೀಜ ಖರೀದಿ | ಕೃಷಿಕರ ನೆರವಿಗೆ ಬಂದ ಸಹಕಾರಿ ಸಂಸ್ಥೆ |

ಸುಳ್ಯ: ಲಾಕ್ಡೌನ್ ಹಿನ್ನೆಲೆಯಲ್ಲಿ  ಕೃಷಿ ವಸ್ತುಗಳ ಮಾರಾಟಕ್ಕೆ ಅವಕಾಶವಿಲ್ಲದೆ ಕೃಷಿಕರು ಸಂಕಷ್ಟಕ್ಕೆ ಎದುರಾಗಿದ್ದಾರೆ. ಇಂತಹ ಸಂದರ್ಭದಲ್ಲಿ  ಕೃಷಿಕರಿಗೆ ನೆರವಾಗಲು ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ…

6 years ago

ಅಡಿಕೆ ಖರೀದಿಯ ಬಗ್ಗೆ ಕ್ಯಾಂಪ್ಕೋ ಅಧಿಕೃತ ಘೋಷಣೆ | ಎ.13 ರಿಂದ ಆಯ್ದ ಶಾಖೆಗಳಲ್ಲಿ ಅಡಿಕೆ ಖರೀದಿ | ಸದ್ಯಕ್ಕೆ ಅಡಿಕೆ ಬೆಳೆಗಾರರಿಗೆ ಇದೇ ಆತ್ಮವಿಶ್ವಾಸ |

ಪುತ್ತೂರು: ಅಡಿಕೆ ಖರೀದಿ ನಡೆಸುವ ಬಗ್ಗೆ ಕ್ಯಾಂಪ್ಕೋ  ಘೋಷಣೆ ಮಾಡಿದೆ. ಎ.13 ರಿಂದ ಆಯ್ದ ಶಾಖೆಗಳಲ್ಲಿ  ಅಡಿಕೆ ಖರೀದಿ ನಡೆಸಲಿದೆ. ಆದರೆ ಕೆಲವೊಂದು ನಿಯಮಗಳನ್ನು ಅಳವಡಿಸಲಾಗಿದೆ. ದೇಶವೇ…

6 years ago

ಪಾಸಿಟಿವ್ ನ್ಯೂಸ್ | ಮಾಸ್ಕ್ ತಯಾರಿಸಿ ಉಚಿತವಾಗಿ ಹಂಚಿದ ಮಹಿಳೆ | ಸಮಾಜ ಸೇವೆ ಹೀಗೂ ಮಾಡಬಹುದು |

ಸುಳ್ಯ: ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದಂತೆಯೇ ಮುಂಜಾಗ್ರತಾ ಕ್ರಮಗಳ ಕಡೆಗೆ ಸರಕಾರ ಎಚ್ಚರಿಸಿತು. ಸಾರ್ವಜನಿಕರು ಕಡ್ಡಾಯವಾಗಿ ಮುಖವಸ್ತ್ರ ( ಮಾ್ಸ್ಕ್ ) ಧರಿಸಬೇಕು ಎಂದು ಆರೋಗ್ಯ ಇಲಾಖೆ…

6 years ago

ಕೊರೊನಾ ಅಪ್ಡೇಟ್ಸ್ | ದ ಕ ಜಿಲ್ಲೆಗೆ “ಪಾಸಿಟಿವ್ ನ್ಯೂಸ್ ” | 10 ತಿಂಗಳ ಮಗು ಸಂಪೂರ್ಣ ಗುಣಮುಖ | ಶನಿವಾರವೂ ಎಲ್ಲಾ ಪರೀಕ್ಷಾ ವರದಿ ನೆಗೆಟಿವ್ |

ಮಂಗಳೂರು: ಶನಿವಾರವೂ ದ ಕ ಜಿಲ್ಲೆಗೆ ಶುಭ ಸುದ್ದಿ. ಶನಿವಾರ ದೊರೆತ 46 ಮಂದಿಯ ಕೊರೊನಾ ವೈರಸ್ ಸಂಬಂಧಿತ ಗಂಟಲ ದ್ರವದಲ್ಲಿ  ಎಲ್ಲವೂ ನೆಗೆಟಿವ್ ಬಂದಿದೆ. ಇದೇ…

6 years ago

ಎ.30 ರವರೆಗೆ ಲಾಕ್ಡೌನ್ ವಿಸ್ತರಣೆ ಅನಿವಾರ್ಯ – ಬಿ ಎಸ್ ಯಡಿಯೂರಪ್ಪ

ಬೆಂಗಳೂರು: ಕೊರೊನಾ ವೈರಸ್ ಹರಡುವುದು ತಡೆಯಲು ಹಾಗೂ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ  ಅನಿವಾರ್ಯವಾಗಿ ಎ.30 ರವರೆಗೆ ರಾಜ್ಯದಲ್ಲಿ ಲಾಕ್ಡೌನ್ ವಿಸ್ತರಣೆ ಅನಿವಾರ್ಯವಾಗಿದೆ ಎಂದು  ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ …

6 years ago

ದ ಕ ಜಿಲ್ಲೆಯ ವಿವಿದೆಡೆ ಮಳೆ

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಶುಕ್ರವಾರ ಸಂಜೆ ಮಳೆಯಾಗಿದೆ.  ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಂಜೆ ಧಾರಾಕಾರ ಮಳೆಯಾದರೆ ಸುಳ್ಯ ತಾಲೂಕಿನ ಕೊಲ್ಲಮೊಗ್ರ , ಐನೆಕಿದು, ಗುತ್ತಿಗಾರು, ಬಳ್ಪ,…

6 years ago

ಕೊರೊನಾ ವೈರಸ್ | ದ ಕ ಜಿಲ್ಲೆಗೆ “ಗುಡ್” ಪ್ರೈಡೇ | ಒಟ್ಟು 5 ಮಂದಿ ಡಿಸ್ಚಾರ್ಜ್ | ನೊ ಪಾಸಿಟಿವ್ ಕೇಸ್ |

ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಗೆ ಶುಕ್ರವಾರ "ಗುಡ್" ಪ್ರೈಡೇ.  ಜಿಲ್ಲೆಯಲ್ಲಿ  ಶುಕ್ರವಾರವೂ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳಲ್ಲಿ. ಅದಕ್ಕಿಂತಲೂ 12 ಮಂದಿ ಸೋಂಕಿತರಲ್ಲಿ…

6 years ago

ನಾಳೆ ದೇಶವನ್ನುದ್ದೇಶಿ ಪ್ರಧಾನಿ ನರೇಂದ್ರ ಮೋದಿ ಭಾಷಣ

ನವದೆಹಲಿ: ಎ.11 ರಂದು 8 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿದ್ದಾರೆ. ಶನಿವಾರ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿಗಳು ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಲಿದ್ದು, ಈ ವೇಳೆ…

6 years ago

ಮಂಗಳೂರು ಸೀಲ್ ಡೌನ್ ಬಗ್ಗೆ ಚಿಂತನೆ ನಡೆಸಿಲ್ಲ – ಜಿಲ್ಲಾಡಳಿತ ಸ್ಪಷ್ಟನೆ

ಮಂಗಳೂರು:   ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಥವಾ ಮಂಗಳೂರು ನಗರದಲ್ಲಾಗಲಿ ಯಾವುದೇ ಸೀಲ್ ಡೌನ್ ಪ್ರಕ್ರಿಯೆ ನಡೆದಿಲ್ಲ ಎಂದು ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ.   ನಗರದಲ್ಲಿ ಸೀಲ್ ಡೌನ್…

6 years ago