ಬಳ್ಪ: ದಿವಂಗತ ಕಟ್ಟ ಲಿಂಗಪ್ಪ ಮಾಸ್ತರ್ ಸ್ಮರಣಾರ್ಥ ಸದಾ ಸಿದ್ಧಿ ಮಿತ್ರ ಬಳಗ ಬೀದಿಗುಡ್ಡೆ ಹಾಗೂ ಊರ ಕ್ರೀಡಾಭಿಮಾನಿಗಳ ಆಶ್ರಯದಲ್ಲಿ ಆಹ್ವಾನಿತ ತಂಡಗಳ ಹೊನಲು ಬೆಳಕಿನ ವಾಲಿಬಾಲ್…
ಪುತ್ತೂರು: ಕ್ಯಾಂಪ್ಕೋ ಚಾಕಲೇಟು ಪ್ಯಾಕ್ಟರಿ ಎಂಪ್ಲಾಯಿಸ್ ರಿಕ್ರಿಯೇಷನ್ ಸೆಂಟರಿನ ವಾರ್ಷಿಕೋತ್ಸವವು ಚಾಕಲೇಟು ಪ್ಯಾಕ್ಟರಿ ವಸತಿ ನಿಲಯದ ಸಭಾ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ವಹಿಸಿದ್ದರು.…
ಸುಳ್ಯ: ಹಲವು ದಶಕಗಳ ಬಳಿಕ ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಜಾತ್ರೆಗೆ ಮತ್ತೆ ವೈಭವದ ಚಾಲನೆ ನೀಡಲಾಗಿದೆ. ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಸ್ಥಾನದಲ್ಲಿ ಪ್ರತಿಷ್ಠಾ…
ಮಂಗಳೂರು: 2019ರಲ್ಲಿ ಫಿನೀಕ್ಸ್ ( ಅಮೇರಿಕಾದಲ್ಲಿ ) ನಡೆದ 80 ನೇ ವಿಜ್ಞಾನ ಮತ್ತು ತಂತ್ರಜ್ಞಾನ ಮೇಳದಲ್ಲಿ ಭಾರತವನ್ನು ಪ್ರತಿನಿಧಿಸಿದ ಹಿನ್ನೆಲೆಯಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳಾದ ರಮಾನಾಥ್ ಕೊವಿಂದ್ ರವರಿಂದ…
ಪಂಜ: ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್ ಇದರ ಯೋಜನೆಯಾದ “ಜೀವ ರಕ್ಷಕ ಆಂಬುಲೆನ್ಸ್” ಸೇವೆಯು ಪಂಜದಲ್ಲಿ ಪ್ರಾರಂಭಗೊಂಡಿದೆ. ಮಂಗಳವಾರ ಬೆಳಗ್ಗೆ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಸುಳ್ಯ: ಧರ್ಮದಲ್ಲಿ ನಮ್ಮ ಸಂಸ್ಕೃತಿ ಅಡಗಿದೆ. ಅದು ಬದುಕಿಗೆ ಸಂವಿಧಾನವಿದ್ದಂತೆ. ಸರ್ವರ ಅಭ್ಯುದಯಕ್ಕಾಗಿ ಧರ್ಮ ಹುಟ್ಟಿದೆ ಎಂದು ಶ್ರೀಕ್ಷೇತ್ರ ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಅವರು…
ಸುಳ್ಯ: ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಸ್ಥಾನದಲ್ಲಿ ಪ್ರತಿಷ್ಠೆ ನಡೆಯಿತು. ಜ. 27ರಂದು ಮೂರುಕಲ್ಲಡ್ಕದಲ್ಲಿ ಪೂ.9.50ರ ಮೀನ ಲಗ್ನದ ಮುಹೂರ್ತದಲ್ಲಿ ಶ್ರೀ ಇಷ್ಟದೇವತಾ ಉಳ್ಳಾಕುಲು…
ಸುಳ್ಯ: ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಸ್ಥಾನ ಮೂರುಕಲ್ಲಡ್ಕ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ಅಯ್ಯನಕಟ್ಟೆ ಜಾತ್ರೆಯ ಪ್ರಯುಕ್ತ ನಡೆಯುವ ಸಾಂಸ್ಕೃತಿಕ ವೈಭವ ಮನಸೂರೆಗೊಳ್ಳುತಿದೆ.…
ಉಜಿರೆ: ಇಂಗ್ಲೇಡ್‍ನ ಮಹಿಳಾ ಉದ್ಯಮಿಗಳ ತಂಡ ರೂಪಾಗಿರಾರ್ಡ್ ನೇತೃತ್ವದಲ್ಲಿ ಧರ್ಮಸ್ಥಳಕ್ಕೆ ಭಾನುವಾರ ಭೇಟಿಯಾಗಿ ಮಾಹಿತಿ, ಮಾರ್ಗದರ್ಶನ ಪಡೆದರು. ದೇವಸ್ಥಾನ, ಅನ್ನಪೂರ್ಣ ಭೋಜನಾಲಯ, ವಸ್ತು ಸಂಗ್ರಹಾಲಯ ಹಾಗೂ ವಿವಿಧ…
ಪುತ್ತೂರು: ಇಂದಿನ ಕಾಲದಲ್ಲಿ ಜೀವನಕ್ಕಾಗಿ ಸಂಬಂಧಗಳನ್ನು ಬೆಳೆಸುತ್ತಾರೆ. ಇದರಿಂದಾಗಿ ಪ್ರತಿಯೊಬ್ಬರು ಬದುಕಿನಲ್ಲಿ ಬಂದು ಹೋಗುತ್ತಾರೆ, ಆದರೆ ನಾವು ಜೀವಂತಿಕೆಯುಳ್ಳ ಸಂಬಂಧಗಳನ್ನು ಬೆಳೆಸಿದಾಗ ಮಾತ್ರ ಜೀವನಕ್ಕೆ ಒಂದು ಅರ್ಥ…