ಸುಳ್ಯ: ಕೊರೊನಾ ವೈರಸ್ ಹರಡುವುದನ್ನು ತಡೆಯಲು ಸಂಪೂರ್ಣ ಭಾರತವೇ ಎ.14 ರವರೆಗೆ ಲಾಕ್ ಡೌನ್ ಆಗಲಿದೆ. ಹೀಗಾಗಿ ಈಗ ಪ್ರತೀ ತಾಲೂಕು, ಗ್ರಾಮ, ಹಳ್ಳಿಗಳಲ್ಲಿ ಮುಂಜಾಗ್ರತಾ ಕ್ರಮ…
ಸಮಸ್ತರಿಗೂ ಯುಗಾದಿ ಹಬ್ಬದ ಶುಭಾಶಯ. ಕೊರೊನಾ ವೈರಸ್ ದೂರವಾಗಲಿ... ದೇಶದ ಸಮಸ್ತರಿಗೂ ಒಳಿತಾಗಲಿ ಎಂಬ ಪ್ರಾರ್ಥನೆ ನಮ್ಮೆಲ್ಲರದು... ಶುಭಾಶಯಗಳು
ಕೊರೊನಾ ವೈರಸ್ ಹರಡುವುದು ತಡೆಗೆ ವಿವಿಧ ಪ್ರಯತ್ನ ಮಾಡಲಾಗುತ್ತಿದೆ. ಎರಡು ದಿನಗಳ ಹಿಂದೆ ಜನತಾ ಕರ್ಫ್ಯೂ ಆಚರಿಸಲಾಯಿತು. ಅದಾದ ಬಳಿಕ ಮಾ.31 ರವರೆಗೆ ಲಾಕ್ ಡೌನ್ ಎಂದೂ…
ಕೊರೊನಾ ವೈರಸ್ ವಿರುದ್ಧದ ಸಮರ ಇನ್ನಷ್ಟು ಬಿಗುವಾಗಿದೆ. ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಯನ್ನುದ್ದೇಶಿ ಮಾತನಾಡಿ, ನಮ್ಮ ದೇಶದ ಜನರ ಆರೋಗ್ಯದ ಹಿತದೃಷ್ಟಿಯಿಂದ ಮುಂದಿನ 21 ದಿನಗಳ…
ಸುಳ್ಯ: ಸುಳ್ಯದ ತುರ್ತು ಸೇವಾ ತಂಡವಾದ ವಿಖಾಯ ಸಮಿತಿಯು ಮರುಬಳಕೆ ಮಾಡುವಂತಹ ಬಟ್ಟೆಯ ಮಾಸ್ಕ್ ತಯಾರಿಯಲ್ಲಿ ತೊಡಗಿಸಿಕೊಂಡಿದೆ. ಮನೆಯಲ್ಲೇ ಇರಿ ಎಂಬ ಸರಕಾರದ ಆದೇಶದನ್ವಯ ಸುಳ್ಯದ ಬಹುತೇಕ…
ದೇವಚಳ್ಳ: ದೇವಚಳ್ಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೊರೋನಾ ಹಾಗೂ ಇತರ ಸಾಂಕ್ರಾಮಿಕ ರೋಗಗಳ ಕುರಿತಾಗಿ ಗ್ರಾಮ ಮಟ್ಟದ ಮೇಲ್ವಿಚಾರಣಾ ಸಮಿತಿಯನ್ನು ರಚಿಸಲಾಯಿತು. ಗ್ರಾಮ ಪಂಚಾಯತ್ಅಧ್ಯಕ್ಷರಾದ ದಿವಾಕರ ಮುಂಡೋಡಿಯವರ ಅಧ್ಯಕ್ಷತೆಯಲ್ಲಿ…
ಮಂಗಳೂರು: ಕೊರೊನಾ ವೈರಸ್ ಸೋಂಕು ಮಂಗಳೂರಿನಲ್ಲಿ ಮತ್ತೆ 4 ಮಂದಿಯಲ್ಲಿ ಪತ್ತೆಯಾಗಿದ್ದು, ಒಟ್ಟು 5 ಮಂದಿಯಲ್ಲಿ ಕೊರೊನಾ ವೈರಸ್ ಜಿಲ್ಲೆಯಲ್ಲಿ ಪತ್ತೆಯಾಗಿದೆ. ರಾಜ್ಯದಲ್ಲಿ ಇಂದು ಒಂದೇ ದಿನ…
ಕೊರೊನಾ ವೈರಸ್ ಹರಡುವುದು ತಡೆಯುವ ಮುನ್ನವೇ ಚೀನಾದಲ್ಲಿ ಮತ್ತೊಂದು ವೈರಸ್ ಕಾಣಿಸಿದೆ. ಚೀನಾದ ಯುನ್ನಾನ್ ಪ್ರಾಂತ್ಯದಲ್ಲಿಕಾಣಿಸಿಕೊಂಡ ಈ ವೈರಸ್ ಗೆ ಹ್ಯಾಂಟಾ ವೈರಸ್ ಗೆ (HPS) ಒಬ್ಬ…
ನವದೆಹಲಿ: 2018- 19ನೇ ಸಾಲಿನ ಹಣಕಾಸು ವರ್ಷದ ಆದಾಯ ತೆರಿಗೆ ರಿಟರ್ನ್ಸ್ ಅವಧಿಯನ್ನು 2020 ಜೂನ್ 30ರ ವರೆಗೆ ವಿಸ್ತರಿಸಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲ…
ನವದೆಹಲಿ : ಮಾ.22 ರಂದು ಜನತಾ ಕರ್ಫ್ಯೂಗೆ ಕರೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಕೊರೋನಾ ವೈರಸ್ ಕುರಿತು ಮಹತ್ವದ ಮಾಹಿತಿಗಳ ಬಗ್ಗೆ ದೇಶವನ್ನುದ್ದೇಶಿಸಿ ಮತ್ತೊಮ್ಮೆ ಮಾ.24(ಇಂದು)…