ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದ ಕುಮಾರಧಾರ ನದಿತೀರದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ವತಿಯಿಂದ ಮಕರಸಂಕ್ರಾತಿ ಉತ್ಸವ ಪ್ರಯುಕ್ತ ಕುಮಾರಧಾರ ನದಿ ಪೂಜನಾ ಕಾಯ೯ಕ್ರಮ ನಡೆಯಿತು.…
ಮಂಗಳೂರು: ಕ್ಯಾಂಪ್ಕೋ ನಿಯಮಿತ ಮಂಗಳೂರು ಹಾಗೂ ರುಡಸೆಟ್ ಉಜಿರೆ ಇವುಗಳ ಆಶ್ರಯದಲ್ಲಿ ಫೆ.3 ರಿಂದ 12 ರವರೆಗೆ ಅಡಿಕೆ ಮತ್ತು ತೆಂಗಿನಮರ ಏರುವ ತರಬೇತಿ ಶಿಬಿರ ನಡೆಯಲಿದೆ.…
ಸುಳ್ಯ: ಎಲಿಮಲೆ - ಅಂಬೆಕಲ್ಲಿಗೆ ಹಾದು ಹೋಗುವ ಸಾರ್ವಜನಿಕ ರಸ್ತೆಯ ಅಭಿವೃದ್ಧಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ತಾಲೂಕು ಪಂಚಾಯತ್ ಸದಸ್ಯರಾದ ಯಶೋಧ ಬಾಳೆಗುಡ್ಡೆ ಅವರು ಉದ್ಘಾಟಿಸಿದರು. ಜ್ಞಾನದೀಪ…
ಸವಣೂರು: ಫೆ. 7 ಮತ್ತು 8 ರಂದು ನಡೆಯಲಿರುವ ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರ ಬಿಡುಗಡೆ ಸಮಾರಂಭವು ಜ.14 ರಂದು ದೇವಳದ ವಠಾರದಲ್ಲಿ…
ಪುತ್ತೂರು : ಭೋಪಾಲದಲ್ಲಿ ಕಾಂಗ್ರೆಸ್ಸಿನ ಸೇವಾದಳದ ತರಬೇತಿ ಶಿಬಿರದಲ್ಲಿ ‘ವೀರ ಸಾವರಕರ-ಕಿತನೆ ‘ವೀರ’ ?’ (ವೀರ ಸಾವರಕರ ಎಷ್ಟು ವೀರರು?) ಎಂಬ ಹೆಸರಿನಲ್ಲಿ ವಿತರಿಸಿದ್ದ ಪುಸ್ತಕದಲ್ಲಿ ಕೀಳುಮಟ್ಟದ…
ಮಡಿಕೇರಿ: ಕಳೆದ 12 ವರ್ಷಗಳಿಂದ ಮಡಿಕೇರಿಯಲ್ಲಿ ವೈವಿಧ್ಯಮಯ ಚಿನ್ನಾಭರಣಗಳು ಹಾಗೂ ವಿಶ್ವಾಸಾರ್ಹ ವ್ಯವಹಾರದೊಂದಿಗೆ ಕೊಡಗಿನ ಜನತೆಯ ಮನಗೆದ್ದಿರುವ ಮುಳಿಯ ಜ್ಯುವೆಲ್ಸ್ ಈಗ ತನ್ನ ಸ್ವಂತ ಕಟ್ಟಡಕ್ಕೆ ಸ್ಥಳಾಂತರಗೊಳ್ಳಲಿದೆ.…
ಸುಳ್ಯ: ಸುಳ್ಯ ತಾಲೂಕಿನಲ್ಲಿ ವಿವಿಧ ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘದ ಚುನಾವಣೆಯಲ್ಲಿ ಬಿಜೆಪಿಗೆ ಬಂಡಾಯ ಅಭ್ಯರ್ಥಿಗಳು ದೊಡ್ಡ ತಲೆ ನೋವು ಸೃಷ್ಟಿಸಿದೆ. ಅರಂತೋಡು ಸಹಕಾರಿ…
ಸುಳ್ಯ: ಕನಕಮಜಲು ಯುವಕ ಮಂಡಲಕ್ಕೆ ಜಿಲ್ಲಾ ಅತ್ಯುತ್ತಮ ಯುವಕ ಮಂಡಲ ಪ್ರಶಸ್ತಿ ಲಭಿಸಿದೆ. ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯ ನೆಹರು ಯುವಕೇಂದ್ರ ಮಂಗಳೂರು ಹಾಗು ರಾಷ್ಟ್ರೀಯ…
ಶಬರಿಮಲೆ: ಕೇರಳದ ಜಲಪ್ರಳಯ ಶತಮಾನದ ಪ್ರಾಕೃತಿಕ ದುರಂತಗಳಲ್ಲಿ ಒಂದು. ರಾಜ್ಯದ ನದಿಗಳೆಲ್ಲಾ ಉಕ್ಕಿ ಹರಿದು, ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದು ನಮಗೆಲ್ಲಾ ತಿಳಿದೇ ಇದೆ. ಆನಂತರ ಮಳೆಯ ಪ್ರಮಾಣ…
ಸವಣೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಹಸಿರು ಹೊರೆಕಾಣಿಕೆ ಸವಣೂರು ವಲಯ ಸಮಿತಿಯನ್ನು ರಚಿಸಲಾಗಿದೆ. ಅಧ್ಯಕ್ಷರಾಗಿ ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು…