ಸುಳ್ಯ: ಕರೆ ಕಂಬಳ ಓಟದಲ್ಲಿ ದಾಖಲೆ ನಿರ್ಮಿಸಿದ ಮಂಗಳೂರು ತಾಲ್ಲೂಕು ಅಶ್ವತ್ಥ ಪುರದ ಶ್ರೀನಿವಾಸ ಗೌಡ ಅವರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸನ್ಮಾನಿಸಿದರು. ಈ ಸಂದರ್ಭದಲ್ಲಿ…
ಸುಳ್ಯ: ಪೆಬ್ರವರಿ 16 ರಂದು ಅಜ್ಜಾವರ ನವೋದಯ ಸ್ವ ಸಹಾಯ ಸಂಘಕ್ಕೆ ಮಾಹಿತಿ ಕಾರ್ಯಕ್ರಮ ಅಜ್ಜಾವರದ ಅಂಬೇಡ್ಕರ್ ಭವನ ಮೇನಾಲದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜನನಿ ನವೋದಯ…
ಸುಬ್ರಹ್ಮಣ್ಯ: ಸುಮಾರು 40 ವರ್ಷ ಇತಿಹಾಸ ಹೊಂದಿರುವ ಸುಬ್ರಹ್ಮಣ್ಯದ ಪ್ರತಿಷ್ಠಿತ ಗಾಂಗೇಯ ಕ್ರಿಕೇಟರ್ಸ್‍ನ ನೂತನ ನಾಯಕರಾಗಿ ಪತ್ರಕರ್ತ ಪ್ರಕಾಶ್ ಸುಬ್ರಹ್ಮಣ್ಯ ನೇಮಕಗೊಂಡಿದ್ದಾರೆ. ಇತ್ತೀಚೆಗೆ ನಡೆದ ಸಭೆಯಲ್ಲಿ ಈ…
ಪುತ್ತೂರು: ಹವ್ಯಕ ಭಾಷೆಯು ಕಾವ್ಯದ ರೂಪವನ್ನು ಹೊಂದಿದೆ. ಆದರೆ ಇಂದು ಹವ್ಯಕ ಭಾಷೆಯಲ್ಲಿ ಅಂಗ್ಲಭಾಷೆಯು ಹೊಂದಿಕೊಂಡಿರುವುದರಿಂದ ಈ ಭಾಷೆಯ ಪದಗಳು ಸ್ವಲ್ಪ ರೀತಿಯ ಬದಲಾವಣೆಯನ್ನು ತಂದಿದೆ. ಹಾಗಾಗಿ…
ಸುಳ್ಯ: ದೆಹಲಿಯ ಎನ್.ಎಸ್.ಯು.ಐ ಸಂದರ್ಶನದಲ್ಲಿ ದೇಶಾದ್ಯಂತ ಆಯ್ದ 2500 ವಿದ್ಯಾರ್ಥಿ ನಾಯಕರಲ್ಲಿ 200 ವಿದ್ಯಾರ್ಥಿ ನಾಯಕರನ್ನು ಆಯ್ಕೆ ಮಾಡಿದ್ದು, ಅದರಲ್ಲಿ ಬೆಂಗಳೂರಿನಲ್ಲಿರುವ ನ್ಯಾಶನಲ್ ಕಾನೂನು ವಿಶ್ವವಿದ್ಯಾಲಯಕ್ಕೆ ಎನ್.ಎಸ್.ಯು.ಐನ…
ಗುತ್ತಿಗಾರು : ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣಾ ನಾಮಪತ್ರ ಪರಿಶೀಲನೆ ಭಾನುವಾರ ಸಂಘದ ಕಚೇರಿಯಲ್ಲಿ ಚುನಾವಣಾಧಿಕಾರಿ ನಾಗೇಂದ್ರ ಅವರಿಂದ ನಡೆಯಿತು. ಒಟ್ಟು 32…
ಉಜಿರೆ : ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯವಾದ ಲಕ್ನೋದ ಕಿಂಗ್‍ಜಾರ್ಜ್ ಚಿಕಿತ್ಸಾ ವಿಶ್ವವಿದ್ಯಾಲಯದ ಮಾತಾ ಶಾರದಾಲಯವನ್ನು ಲೋಕಾರ್ಪಣೆ ಮಾಡಲು ಹೋಗುವ…
ಸುಳ್ಯ: ಸುಳ್ಯ ಪೇಟೆಯ ಮೊಗರ್ಪಣೆ ಬಳಿ ರಸ್ತೆ ಬದಿ ನಿಂತಿದ್ದ ಪಾದಚಾರಿಗೆ ಶುಕ್ರವಾರ ಮಧ್ಯಾಹ್ನದ ವೇಳೆಗೆ ಬೈಕ್ ಡಿಕ್ಕಿ ಹೊಡೆದು ಪಾದಚಾರಿ ಜಖಂಗೊಂಡಿದ್ದಾರೆ. ರಸ್ತೆ ಬದಿ ನಿಂತಿದ್ದ…
ಸುಬ್ರಹ್ಮಣ್ಯ: ಪುಲ್ವಾಮಾದಲ್ಲಿ ಉಗ್ರರ ಹೇಯ ಕೃತ್ಯಕ್ಕೆ ಬಲಿಯಾದ ವೀರ ಯೋಧರ ಬಲಿದಾನವನ್ನು ಗೌರವಿಸುವ ಸಲುವಾಗಿ ಶುಕ್ರವಾರ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಕುಕ್ಕೆ ಸುಬ್ರಹ್ಮಣ್ಯದ ವತಿಯಿಂದ ಹುತಾತ್ಮ ದಿವಸನ್ನು…
ನವದೆಹಲಿ: ದೆಹಲಿ ವಿಧಾನ ಸಭೆ ಚುನಾವಣೆಯ ಬಳಿಕ ಇದೀಗ ಕಳೆದ 24 ಗಂಟೆಯಲ್ಲಿ ಆಮ್ ಆದ್ಮೀ ಪಕ್ಷಕ್ಕೆ 10 ಲಕ್ಷಕ್ಕಿಂತಲೂ ಅಧಿಕ ಮಂದಿ ಸೇರ್ಪಡೆಗೊಂಡಿದ್ದಾರೆ ಎಂದು ಎಎಪಿ…