Advertisement

ಸುದ್ದಿಗಳು

ಕುಕ್ಕೆ ಸುಬ್ರಹ್ಮಣ್ಯ: ರಾಜ್ಯ ಅಪರಾಧ ನಿಗ್ರಹ ದಳದ ವತಿಯಿಂದ ಜಿಲ್ಲಾಧಿಕಾರಿ ಸಿಂಧು ರೂಪೇಶ್ ಅವರಿಗೆ ಲಿಖಿತ ಮನವಿ ಸಲ್ಲಿಕೆ

ಬೆಳ್ಳಾರೆ: ಕುಕ್ಕೆ ಸುಬ್ರಹ್ಮಣ್ಯದ ಮುಂಭಾಗಿಲದಲ್ಲಿ ಇರುವ ಲೋಹ ಪರಿಶೋಧಕ ಯಂತ್ರ ಕಳೆದ ಹಲವು ದಿನಗಳಿಂದ ಕೆಟ್ಟು ಹೋಗಿದ್ದು, ದೇವಸ್ಥಾನದ ಹೊರಾಂಗಣದಲ್ಲಿಯೂ ಸಿಸಿ ಟಿವಿ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ.…

7 years ago

ಒಬ್ಬರಿಗೊಂದೇ “ಆಧಾರ್” – ಇಲ್ಲಿ ಇಬ್ಬರಿಗೊಂದೇ “ಆಧಾರ”…! : ಅಲೆದಾಡಿದ ಈ ಮಹಿಳೆಯರಿಗೆ ಪರಿಹಾರವೂ ದೂರ…!

ಸುಳ್ಯ: ಒಬ್ಬರಿಗೊಂದೇ ಆಧಾರ . ದೇಶಕ್ಕೊಂದು ಆಧಾರ್, ವ್ಯಕ್ತಿಗೊಂದು ಆಧಾರ್ ನಂಬರ್...!.  ಹೀಗಾಗಿ ಈಗ ಎಲ್ಲಾ ದಾಖಲೆಗಳಿಗೂ ಆಧಾರ್ ಲಿಂಕ್. ಒಂದರ್ಥದಲ್ಲಿ ಬದುಕಿಗೇ ಆಧಾರ್ ಲಿಂಕ್..!. ಈ…

7 years ago

“ಮಹಾ” ಮುಖ್ಯಮಂತ್ರಿಯಾಗಿ ಉದ್ದವ್ ಠಾಕ್ರೆ ನ.28 ರಂದೇ ಅಧಿಕಾರ ಸ್ವೀಕಾರ

ಮುಂಬೈ : ನಾಟಕೀಯ ಬೆಳವಣಿಗೆಯಲ್ಲಿ ಎರಡನೇ ಬಾರಿ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿದ್ದ ದೇವೇಂದ್ರ ಫಡ್ನವೀಸ್ ರಾಜೀನಾಮೆ ನೀಡಿದ ಬಳಿಕ, ಇದೀಗ ಶಿವಸೇನೆಯ ಮುಖಂಡ ಉದ್ಧವ್ ಠಾಕ್ರೆ ಮುಖ್ಯಮಂತ್ರಿಯಾಗಿ ಪ್ರಮಾಣವಚನಕ್ಕೆ…

7 years ago

ಬಳ್ಪ ತ್ರಿಶೂಲಿನೀ ದೇಗುಲದಲ್ಲಿ ಬೆಳಗಿದ ಲಕ್ಷದೀಪ : ಐತಿಹಾಸಿಕ ದೇವಸ್ಥಾನದಲ್ಲಿ ಮತ್ತೆ ಬೆಳಕಿನ ವೈಭವ

ಬಳ್ಪ: ಇತಿಹಾಸ ಪ್ರಸಿದ್ಧ ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ ಸಂಭ್ರಮದಿಂದ ನಡೆಯಿತು. ಕಾರ್ತಿಕ ಅಮವಾಸ್ಯೆಯಂದು ನಡೆಯುವ ಈ ದೀಪೋತ್ಸವದಲ್ಲಿ  ಹಣತೆಗಳು ಬೆಳಗಿದವು. ಕದಂಬ-ಚೋಳರ ಕಾಲದ…

7 years ago

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಲಕ್ಷದೀಪೋತ್ಸವ

ಸುಬ್ರಹ್ಮಣ್ಯ:  ಕುಕ್ಕೆ ಸುಬ್ರಹ್ಮಣ್ಯದಲ್ಲಿ ಲಕ್ಷದೀಪೋತ್ಸವ ಸಂಭ್ರಮದಿಂದ ನಡೆಯಿತು. ಇದೇ ಸಂದರ್ಭ ಕಾಶಿಕಟ್ಟೆ ಮಹಾಗಣಪತಿ ಸನ್ನಿಧಾನದಲ್ಲಿ ಶ್ರೀ ದೇವರ ಗುರ್ಜಿ ಪೂಜೋತ್ಸವ ನೆರವೇರಿತು .

7 years ago

“ಮಹಾ” ಸಿಎಂ ಆಗಿ ಉದ್ಧವ್ ಠಾಕ್ರೆ : ಡಿ.1ಕ್ಕೆ ಪ್ರಮಾಣ ವಚನ

ಮುಂಬೈ : ನಾಟಕೀಯ ಬೆಳವಣಿಗೆಯಲ್ಲಿ ಎರಡನೇ ಬಾರಿ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿದ್ದ ದೇವೇಂದ್ರ ಫಡ್ನವೀಸ್ ರಾಜೀನಾಮೆ ನೀಡಿದ ಬಳಿಕ, ಇದೀಗ ಶಿವಸೇನೆಯ ಮುಖಂಡ ಉದ್ಧವ್ ಠಾಕ್ರೆ ಮುಖ್ಯಮಂತ್ರಿಯಾಗಿ ಪ್ರಮಾಣ…

7 years ago

ಭಾಷೆಯ ಬೆಳವಣಿಗೆಗೆ ತಂತ್ರಜ್ಞಾನದ ಬಳಕೆ- ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ

ಧರ್ಮಸ್ಥಳ: ಭಾಷೆ, ಲಿಪಿಯ ಬೆಳವಣಿಗೆಗೆ ಇರುವ ಸವಾಲುಗಳನ್ನು ನಿವಾರಿಸಲು ತಂತ್ರಜ್ಞಾನವನ್ನು ಉಪಯೋಗಿಸಿಕೊಳ್ಳುವ ಇರಾದೆ ಸರಕಾರಕ್ಕಿದೆ. ಭಾಷೆಯ ಬಳಕೆ ಹೆಚ್ಚಬೇಕು. ಅಧ್ಯಯನ ಕೇಂದ್ರದ ಮೂಲಕ ಮೂರು ವರ್ಷಗಳಲ್ಲಿ ದೇಶಕ್ಕೇ…

7 years ago

ಕೆ.ವಿ.ಜಿ.ಕಾನೂನು ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ಸುಳ್ಯ:ಸುಳ್ಯದ ಕೆವಿಜಿ ಕಾನೂನು ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ ನ.26ರಂದು ನಡೆಯಿತು. ಕಾನೂನು ಕಾಲೇಜು ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಸುಳ್ಯ ತಹಶೀಲ್ದಾರ್ ಎನ್.ಎ‌‌.ಕುಂಞಿ ಅಹ್ಮದ್ ಉದ್ಘಾಟಿಸಿದರು. 'ವಿದ್ಯಾರ್ಥಿಗಳು ಅನ್ಯಾಯ,…

7 years ago

ದೇರಾಜೆ ರಸ್ತೆಯಲ್ಲಿ ಕಸದ ರಾಶಿ- ಸಾರ್ವಜನಿಕರ ಆಕ್ರೋಶ

ಸುಳ್ಯ: ಅರಂತೋಡು ಗ್ರಾಮದ ದೇರಾಜೆ ರಸ್ತೆ ಬದಿಯಲ್ಲಿ ಕಸದ ರಾಶಿಗಳು ಕಂಡು ಬಂದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ತಾಲೂಕಿನಲ್ಲಿ ಸ್ವಚ್ಛತಾ ಕಾರ್ಯದಲ್ಲಿ ಮಾದರಿ ಕಾರ್ಯಕ್ರಮವನ್ನು ಅನುಸರಿಸುತ್ತಿರುವ ಅರಂತೋಡು…

7 years ago

ಧರ್ಮಸ್ಥಳದಲ್ಲಿ ಸಡಗರದಿಂದ ನಡೆಯುತ್ತಿರುವ ಲಕ್ಷದೀಪೋತ್ಸವ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ  ಲಕ್ಷದೀಪೋತ್ಸವ ಸಂಭ್ರಮ ,ಸಡಗರದಿಂದ ನಡೆಯುತ್ತಿದೆ. ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ  ನಡೆಯುವ ಲಕ್ಷ ದೀಪೋತ್ಸವವನ್ನು  ವೀಕ್ಷಿಸಲು  ಲಕ್ಷಾಂತರ ಮಂದಿ ಭಕ್ತಾದಿಗಳು ಆಗಮಿಸಿದ್ದಾರೆ. ಲಕ್ಷದೀಪೋತ್ಸವ…

7 years ago