Advertisement

ಸುದ್ದಿಗಳು

ಧನಾತ್ಮಕ ಚಿಂತನೆಯ ಸೃಜನಶೀಲತೆಯಿಂದ ಅದ್ಭುತ ಸಾಧನೆ – ಡಾ.ಎಂ.ಮೋಹನ ಆಳ್ವ

ಸುಳ್ಯ: ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಸಾಮರ್ಥ್ಯಕ್ಕೆ ತಕ್ಕಂತೆ ಕನಸು ಕಾಣಬೇಕು ಮತ್ತು ಅದರ ಸಾಕಾರಕ್ಕೆ ಸೃಜನಶೀಲವಾಗಿ ಪ್ರಯತ್ನ ನಡೆಸಬೇಕು. ಧನಾತ್ಮಕ ಚಿಂತನೆಯ ಸೃಜನಶೀಲತೆಯಿಂದ ಅದ್ಭುತ ಸಾಧನೆಯನ್ನು ಮಾಡಬಹುದು…

7 years ago

ಡಿ.19 ರಿಂದ ಬಳ್ಪ ತ್ರಿಶೂಲಿನೀ ದೇವಸ್ಥಾನದಲ್ಲಿ ಜಾತ್ರೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

ಬಳ್ಪ: ಇತಿಹಾಸ ಪ್ರಸಿದ್ಧ ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ‌ ಜಾತ್ರೋತ್ಸವ ಡಿ. 19 ರಿಂದ ಡಿ. 23 ರ…

7 years ago

ನ. 20 ಧರ್ಮಸ್ಥಳ ಗ್ರಾಮ ಸ್ವಚ್ಛತೆ

ಧರ್ಮಸ್ಥಳ: ಮಹಾತ್ಮ ಗಾಂಧೀಜಿಯವರ 150 ನೇ ಜನ್ಮಾದಿನಾಚರಣೆಯ ಪ್ರಯುಕ್ತ ಕಳೆದ ವರ್ಷದಿಂದ ಬೆಳ್ತಂಗಡಿ ತಾಲೂಕನ್ನು ಸ್ವಚ್ಛ ತಾಲೂಕನ್ನಾಗಿ ಪರಿವರ್ತಿಸುವ ಉದ್ದೇಶದಿಂದ ಸ್ವಚ್ಛತಾ ಸೇನಾನಿಗಳು ನಿಯೋಜನೆಗೊಂಡು ಉತ್ತಮ ರೀತಿಯಲ್ಲಿ…

7 years ago

ಭಾರತ vs ಬಾಂಗ್ಲಾದೇಶ, ಮೊದಲ ಟೆಸ್ಟ್: ಮಯಾಂಕ್ ಆಕರ್ಷಕ ಶತಕ

ಇಂದೋರ್‌:ಇಂದೋರ್‌ನ ಹೋಳ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಮೊದಲನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ ಮುನ್ನಡೆ ಸಾಧಿಸುವುದರಲ್ಲಿದೆ. ಭಾರತ ಟೆಸ್ಟ್ ಕ್ರಿಕೆಟ್…

7 years ago

ಎಣ್ಮೂರು: ರಬ್ಬರ್ ಸ್ಮೋಕ್ ಹೌಸ್ ಗೆ ಆಕಸ್ಮಿಕ ಬೆಂಕಿ.

ಎಣ್ಮೂರು: ಅಲೆಂಗಾರ ಕೆ.ಯನ್. ರಘುನಾಥ ರೈಯವರ ರಬ್ಬರ್ ಸ್ಮೋಕ್ ಹೌಸ್ ಗೆ ಆಕಸ್ಮಿಕ ಬೆಂಕಿ ಹಿಡಿದಿದ್ದು ಸುಳ್ಯ ಅಗ್ನಿಶಾಮಕ ದಳದ ಕಮಾಂಡೆಟ್ ಅಬ್ರಾಹಂ ಕಡಬ ತಂಡದವರು ಬೆಂಕಿ ಆರಿಸಿದರು.…

7 years ago

ನ.18ರಂದು ಪ್ರಸಾರ ಭಾರತಿ ಮಾಜಿ ಅಧ್ಯಕ್ಷೆ ಮೃಣಾಲ್ ಪಾಂಡೆ ಕುರಿತ ಎರಡು ಕೃತಿಗಳ ಬಿಡುಗಡೆ

ಮಂಗಳೂರು: ಪ್ರಸಾರ ಭಾರತಿ ಮಾಜಿ ಅಧ್ಯಕ್ಷೆ, ಹಿಂದೂಸ್ತಾನ್ ಪತ್ರಿಕೆಯ ಸಂಪಾದಕಿಯಾಗಿದ್ದ ಮೃಣಾಲ್ ಪಾಂಡೆ ಅವರ ಕುರಿತಾದ ಎರಡು ಕೃತಿಗಳ ಬಿಡುಗಡೆ ಸಮಾರಂಭ ನ.18ರಂದು ಸಂಜೆ 4ಕ್ಕೆ ಮಂಗಳೂರು…

7 years ago

ಅಂಬಿಕಾದ ನೇಹಾ – ಅಂತರ್ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ

ಸುಳ್ಯ: ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜು ಸುಳ್ಯ ಇವರು ಏರ್ಪಡಿಸಿದ್ದ ‘ಟ್ಯಾಲೆಂಟ್ ಹಂಟ್ ಪ್ರೋಗ್ರಾಮ್’ನಲ್ಲಿ ಅಂಬಿಕಾ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ. ವಿದ್ಯಾರ್ಥಿನಿ ಹಾರಾಡಿಯ ಉದಯಶಂಕರ್ ಎಂ.ಎಸ್.…

7 years ago

ನ.16,17 ರಂದು ಕಲ್ಮಡ್ಕ ಸಹಕಾರಿ ಸಂಘಕ್ಕೆ ಶತಮಾನೋತ್ಸವ ಸಂಭ್ರಮ ಹಾಗು 66ನೇ ಅಖಿಲ ಭಾರತ ಸಹಕಾರ ಸಪ್ತಾಹ

ಸುಳ್ಯ: ಕಲ್ಮಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಸ್ಥಾಪನೆಯಾಗಿ ನೂರು ಸಂವತ್ಸರಗಳನ್ನು ಪೂರೈಸಿದ ಹಿನ್ನಲೆಯಲ್ಲಿ ಶತಮಾನೋತ್ಸವ ಸಮಾರಂಭ ಮತ್ತು 66ನೇ ಅಖಿಲ ಭಾರತ ಸಹಕಾರ ಸಪ್ತಾಹ…

7 years ago

ಮಂಗಳೂರು ಮನಪಾ ಚುನಾವಣೆ: ಭರ್ಜರಿ ಗೆಲುವಿನೊಂದಿಗೆ ಬಿಜೆಪಿ ಅಧಿಕಾರಕ್ಕೆ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ ಅಧಿಕಾರದ ಗದ್ದುಗೆಗೆ ಏರಲಿದೆ. ಒಟ್ಟು 60 ವಾರ್ಡ್‌ಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ…

7 years ago

ಶಬರಿಮಲೆ ಮರುಪರಿಶೀಲನಾ ಅರ್ಜಿ ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂ ಪಂಚಪೀಠ ಆದೇಶ

ನವದೆಹಲಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಎಲ್ಲ ವಯಸ್ಸಿನ ಮಹಿಳೆಯರಿಗೂ ಪ್ರವೇಶಕ್ಕೆ ಅವಕಾಶ ಕಲ್ಪಿಸಿ ನೀಡಲಾಗಿದ್ದ ತೀರ್ಪಿನ ವಿರುದ್ಧ ಸಲ್ಲಿಕೆಯಾಗಿದ್ದ ಮರುಪರಿಶೀಲನಾ ಅರ್ಜಿ ವಿಚಾರಣೆಯನ್ನು ಏಳು ಸದಸ್ಯರ…

7 years ago